ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ
ಹಾಸನ: ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶರಾಗಿದ್ದಾರೆ. ಅವರ ಆರೋಗ್ಯದಲ್ಲಿಏರುಪೇರಾದ ಹಿನ್ನೆಲೆ ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಶ್ರಿ ಚಾರುಕೀರ್ತಿ ಅನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ದೇಶಾದ್ಯಂತ ಅಪಾರಭಕ್ತವರ್ಗವನ್ನು ಹೊಂದಿದ್ದಾರೆ.…