ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ನಿಧನ
ಬೆಂಗಳೂರು: ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ (46) ಅವರು ಅನಾರೋಗ್ಯದಿಂದ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಹಂಸ ಮೊಯ್ಲಿ ಅವರು ಭರತನಾಟ್ಯ ಕಲಾವಿದೆಯಾಗಿದ್ದು,ನಾಟ್ಯ ಸಂಯೋಜಕರಾಗಿದ್ದರು.ಇದಲ್ಲದೇ ದೇವದಾಸಿಯರ ಜೀವನವನ್ನು ಆಧಿರಿಸಿದಂತ ತಮಿಳಿನ ಖ್ಯಾತ…
