ಹೆಬ್ರಿ ಅಮೃತ ಭಾರತಿ ವಿದ್ಯಾಲಯದ ಮೋಹಿತ್ ಚೆಸ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಹೆಬ್ರಿ,ಜು.30: ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ 8ನೇ ತರಗತಿಯ ಮೋಹಿತ್ ಕಾರ್ಕಳ ತಾಲೂಕು ಮಟ್ಟದ 14ರ ವಯೋಮಿತಿಯ ಬಾಲಕರ ಚೆಸ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ವಿದ್ಯಾರ್ಥಿಯನ್ನು ಮತ್ತು…
