ಬೆಳ್ತಂಗಡಿ :ಶ್ರೀ ದುರ್ಗಾ ಪಂಚಲಿಂಗೇಶ್ವರ ದೇವಳದ 15ನೇ ಶತಮಾನದ ಶಾಸನ ಅಧ್ಯಯನ
ಬೆಳ್ತಂಗಡಿ: ತಾಲೂಕಿನ ಶ್ರೀ ದುರ್ಗಾ ಪಂಚಲಿಂಗೇಶ್ವರ ದೇವಸ್ಥಾನದಲ್ಲಿರುವ ಶಾಸನವನ್ನು ದೇವಾಲಯದ ಆಡಳಿತ ಮಂಡಳಿಯ ಅನುಮತಿಯ ಮೇರೆಗೆ, ಪ್ಲೀಚ್ ಇಂಡಿಯಾ ಫೌಂಡೇಶನ್-ಹೈದರಾಬಾದ್ ಇಲ್ಲಿನ ಸಹಾಯಕ ಸಂಶೋಧಕರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಅಧ್ಯಯನ ಮಾಡಿದ್ದಾರೆ. ಕಣ (ಗ್ರಾನೈಟ್) ಶಿಲೆಯಲ್ಲಿ ಕೊರೆಯಲ್ಲಿಟ್ಟಿರುವ ಈ ದಾನ…
