Category: ಜಿಲ್ಲೆ

ಗುರು-ಶಿಷ್ಯರ ನಡುವಿನ ಕಾಳಗಕ್ಕೆ ವೇದಿಕೆ ಫಿಕ್ಸ್: ಕಾಂಗ್ರೆಸ್ ಪಕ್ಷದ ಸ್ಥಿತಿ ಅಯೋಮಯ!

ಕಾರ್ಕಳ: ಕಳೆದ ಎರಡು ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುತ್ವದ ಫೈರ್ ಬ್ರಾಂಡ್ ಮುತಾಲಿಕ್ ಹಠಾತ್ ಎಂಟ್ರಿಯಿAದ ಬಿಜೆಪಿಯ ಭದ್ರಕೋಟೆಯ ಕಲ್ಲುಗಳು ಅಲುಗಾಡಲು ಆರಂಭವಾಗಿದೆ. ಈ ಎಲ್ಲಾ ಬೆಳವಣಿಗೆಯ ನಡುವೆ ಕಾರ್ಕಳದಲ್ಲಿ ಕಾಂಗ್ರೆಸ್ ಸ್ಥಿತಿ ಸಧ್ಯ ಹೇಳಿಕೊಳ್ಳುವಷ್ಟು ಉತ್ತಮವಾಗಿಲ್ಲ,…

ಉಡುಪಿ: ಬನ್ನಂಜೆಯಲ್ಲಿ ಅಪರೂಪದ ಐತಿಹಾಸಿಕ ಕಲ್ಲಿನ ರಚನೆ ಪತ್ತೆ!

ಉಡುಪಿ : ಉಡುಪಿ ನಗರದ ಬನ್ನಂಜೆಯಲ್ಲಿ ವಿಜಯನಗರದ ಕಾಲದ್ದು ಎಂದು ಹೇಳಲಾಗುತ್ತಿರುವ ಉಬ್ಬು ಚಿತ್ರವಿರುವ ಅಪರೂಪದ ಐತಿಹಾಸಿಕ ಶಾಸನ ಪತ್ತೆಯಾಗಿದೆ. ಬನ್ನಂಜೆಯ ಮೂಡನಿಡಂಬೂರು ಗ್ರಾಮದಲ್ಲಿರುವ ಶನೇಶ್ವರ ದೇವಸ್ಥಾನದ ಹಿಂಬದಿಯಲ್ಲಿ ಈ ಅಪರೂಪದ ಶಾಸನ ಪತ್ತೆಯಾಗಿದ್ದು, ಸ್ಥಳೀಯರು ಹೇಳುವ ಪ್ರಕಾರ ಬಾಯಿಮಾತಿನಲ್ಲಿ ಇದನ್ನು…

ನಾಳೆ(ಜ.19) ಜಿಲ್ಲಾ ಹೈನುಗಾರ ರೈತರ ಬೃಹತ್ ಜನಾಂದೋಲನ ಸಭೆ : ಸಾಣೂರು ನರಸಿಂಹ ಕಾಮತ್

ಕಾರ್ಕಳ: ಫೆಬ್ರವರಿ ತಿಂಗಳಿನಲ್ಲಿ ರಾಜ್ಯ ಸರಕಾರ ಬಜೆಟ್ ಮಂಡಿಸಲಿದ್ದು, ಹೈನುಗಾರರ ಸಂಕಷ್ಟಕ್ಕೆ ಸ್ಪಂದಿಸಿ ಪ್ರತಿ ಲೀಟರಿಗೆ ಕನಿಷ್ಠ 5ರೂ. ಪ್ರೋತ್ಸಾಹ ಧನ ಮತ್ತು ದುಬಾರಿಯಾಗಿರುವ ನಂದಿನಿ ಪಶು ಆಹಾರಕ್ಕೆ ಕೆಜಿಗೆ ಕನಿಷ್ಠ 5.ರೂ ಸಬ್ಸಿಡಿ ಒದಗಿಸಲು ಬಜೆಟ್ ನಲ್ಲಿ ವಿಶೇಷ ಅನುದಾನ…

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಲಘು ಭೂಕಂಪ : ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.4ರಷ್ಟು ದಾಖಲು

ಕಲಬುರಗಿ : ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಲವಡೆ ಇಂದು ಬೆಳಗ್ಗೆ 9.48 ರ ಸುಮಾರಿಗೆ ಮತ್ತೆ ಲಘು ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲಾಗಿದೆ. ಇಂದು ಬೆಳಗ್ಗೆ 9.48 ರ ಸುಮಾರಿಗೆ 5 ಸೆಕೆಂಡ್ ಗಳ ಭೂಮಿ ಕಂಪಿಸಿದ…

ಕಾರ್ಕಳ ಶೆಟ್ಟಿ ಡಿಜಿಟಲ್ ಲೈಫ್ ನಲ್ಲಿ 5ನೇ ವರ್ಷದ ಮಾರಾಟದ ಲಕ್ಕಿ ಡ್ರಾ: ವಿಜೇತರಿಗೆ 60 ಸಾವಿರ ನಗದು ಬಹುಮಾನ ವಿತರಣೆ

ಕಾರ್ಕಳ: ಮೊಬೈಲ್ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹಾಗೂ ಗ್ರಾಹಕರಿಗೆ ಸದಾ ನಗುಮೊಗದ ಸೇವೆ ನೀಡುತ್ತಿರುವ ಕಾರ್ಕಳ ಮೂರು ಮಾರ್ಗದಲ್ಲಿನ ಶೆಟ್ಟಿ ಡಿಜಿಟಲ್‌ ಲೈಫ್ ಮೊಬೈಲ್ ಶೋರೂಮ್ 5ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ ಈ ಬಾರಿಯ ದೀಪಾವಳಿ ಸಂದರ್ಭದಲ್ಲಿ ಪ್ರತೀ ಖರೀದಿಗೆ ಲಕ್ಕಿ…

ಹೆಬ್ರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮುನಿಯಾಲು ಗಣೇಶ್ ಕಾಮತ್ ಆಯ್ಕೆ

ಹೆಬ್ರಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಘಟಕದ ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮುನಿಯಾಲು ಗಣೇಶ ಶೆಣೈ ಆಯ್ಕೆಯಾಗಿರುತ್ತಾರೆ. ಗಣೇಶ ಶೆಣೈ ಯವರು ಮುನಿಯಾಲು ಪದ್ಮನಾಭ ಶೆಣೈ ಮತ್ತು ಸುಮತಿ ದಂಪತಿಗಳ ಪುತ್ರನಾಗಿ ಕಬ್ಬಿನಾಲೆಯಲ್ಲಿ ಜನಿಸಿದರು.…