ಪೊಳಲಿ: 8-9 ನೇ ಶತಮಾನದ ಅಪೂರ್ವ ನರಸಿಂಹ ವಿಗ್ರಹದ ಮರು ಅಧ್ಯಯನ
ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಸಮೀಪದ ಕಲ್ಕುಟದ ಭರತ್ ದೋಟ ಇವರ ಜಾಗದಲ್ಲಿ “ಬಾಕುಲಜ್ಜ” ಎಂದು ಸ್ಥಳೀಯರಿಂದ ಕರೆಯಲ್ಪಡುವ ನರಸಿಂಹ ವಿಗ್ರಹವಿದ್ದು, ಇದನ್ನು ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಉಪನ್ಯಾಸಕರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಮತ್ತು ಇಲ್ಲಿನ…
