Category: ಶಿಕ್ಷಣ

ಡಿ. 05 ರಿಂದ 07ರವರೆಗೆ ಶಿರ್ಲಾಲು ಸರ್ಕಾರಿ ಪದವಿಪೂರ್ವ ಕಾಲೇಜಿನ ರಜತ ಮಹೋತ್ಸವ: ಆಮಂತ್ರಣ ಪತ್ರ ಬಿಡುಗಡೆ

ಕಾರ್ಕಳ: ಕಾರ್ಕಳ ತಾಲೂಕಿನ ಶಿರ್ಲಾಲು ನಾಲ್ಕೂರು ನರಸಿಂಗೆ ರಾವ್ ಸ್ಮಾರಕ ಸರ್ಕಾರಿ ಪದವಿಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭವು ಡಿ.05ರಿಂದ 07ರವರೆಗೆ ನಡೆಯಲಿದೆ. ರಜತ ಮಹೋತ್ಸವದ ಅಂಗವಾಗಿ ಸುಮಾರು 57 ಲಕ್ಷ ರೂ ವೆಚ್ಚದ ಯೋಜನೆ ಹಾಕಿಕೊಂಡಿದ್ದು, ಶಾಲಾ ಆವರಣ ಗೋಡೆ,…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಅಕ್ಷರಯಾನ ಯುವ ಬರಹಗಾರರ ಸಮ್ಮೇಳನ: ಕನ್ನಡವನ್ನು ಉಳಿಸುವ ನಿಟ್ಟಿನಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಯುವ ಬರಹಗಾರರ ಪರಿಚಯಿಸುವ ಕೆಲಸವಾಗವಬೇಕಿದೆ: ಶಾಸಕ ಸುನಿಲ್ ಕುಮಾರ್

ಕಾರ್ಕಳ: ಮೊಬೈಲ್ ಬಳಕೆಯ ಇಂದಿನ ಆಧುನಿಕ ಕಾಲಘಟ್ಟದಲ್ಲಿ ಕನ್ನಡ ಭಾಷೆ ಹಾಗೂ ಸಾಹಿತ್ಯವನ್ನು ಉಳಿಸುವುದು ಅತ್ಯಂತ ಸವಾಲಿನ ಕೆಲಸವಾಗಿದೆ. ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಪುಸ್ತಕ ಮನೆ ಕನ್ನಡ ಕಂಪನ್ನು ಪಸರಿಸುವ ಕೆಲಸ ಮಾಡುತ್ತಿದ್ದು ಈ ನಿಟ್ಟಿನಲ್ಲಿ ಯುವ ಬರಹಗಾರರ ಸಮ್ಮೇಳನ ಬಹಳ…

ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಎಚ್ಚೆತ್ತ ಶಿಕ್ಷಣ ಇಲಾಖೆ: ಮುಖ್ಯ ಪರೀಕ್ಷೆಗೆ ಕಠಿಣ ನಿಯಮ

ಬೆಂಗಳೂರು: ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪ್ರಶ್ನೆ ಪತ್ರಿಕೆ ಲೀಕ್ ಬಳಿಕ ಶಿಕ್ಷಣ ಇಲಾಖೆ ಎಚ್ಚೆತ್ತುಗೊಂಡಿದೆ. ಸದ್ಯ ಹೈ ಅಲರ್ಟ್ ಆಗಿರುವ ಇಲಾಖೆ, ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಗೆ ಮತಷ್ಟು ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ವೆಬ್ ಕಾಸ್ಟಿಂಗ್ ಹಾಗೂ ಸಿಸಿಟಿವಿ ಕಣ್ಗಾವಲಿನ ಕಠಿಣ…

ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 2024-25 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆದುರಾಗ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ 2024-2025 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರೌಢ…

ಇನ್ನುಮುಂದೆ ಎಸೆಸ್ಸೆಲ್ಸಿ ಅನುತ್ತೀರ್ಣ ಆದರೂ ತರಗತಿಗೆ ಹೋಗಬಹುದು : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಎಸೆಸ್ಸೆಲ್ಸಿಯಲ್ಲಿ ಫೇಲಾಗಿ ಮತ್ತೆ ಪರೀಕ್ಷೆ ಬರೆಯಬೇಕಾದರೆ ಈವರೆಗೆ ತರಗತಿಯಿಂದ ಹೊರಗಿದ್ದುಕೊಂಡೇ ಪರೀಕ್ಷೆ ಬರೆಯಬೇಕಿತ್ತು, ಆದರೆ ಇನ್ನುಮುಂದೆ ಸರ್ಕಾರಿ ಶಾಲೆಗಳಲ್ಲಿ 10ನೇ ತರಗತಿ ಫೇಲ್ ಆದರೂ ಮತ್ತೆ ತರಗತಿಗೆ ಹಾಜರಾಗಬಹುದು ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆದರೆ,…

ಸಾಣೂರು: ಅಮ್ಮನ ನೆರವು ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ: ಸೇವಾ ಮನೋಭಾವನೆಯುಳ್ಳ ಯುವಕರು ಸಮಾಜದ ಆಸ್ತಿ: ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಅಭಿಮತ

ಕಾರ್ಕಳ: ಅಮ್ಮನ ನೆರವು ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮವು ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ದಿ. ಡಾ ಉದಯ ಕುಮಾರ್ ಹೆಗ್ಡೆ ವೇದಿಕೆಯಲ್ಲಿ ಗುರುವಾರ ನಡೆಯಿತು. ಉದ್ಯಮಿ ಬರೋಡ ಶಶಿಧರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು…

ದ್ವಿತೀಯ ಪಿಯುಸಿ ಪರೀಕ್ಷೆ ಅವಧಿ 15 ನಿಮಿಷ ಕಡಿತ : ಈ ಶೈಕ್ಷಣಿಕ ವರ್ಷದಿಂದಲೇ ಹೊಸ ನಿಯಮ ಜಾರಿ!

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷಾ ಅವಧಿಯನ್ನು 15 ನಿಮಿಷ ಕಡಿತಗೊಳಿಸಿದ್ದು, ಹೊಸ ನಿಯಮದಂತೆ ಇನ್ನು ಮುಂದೆ ಪರೀಕ್ಷಾ ಅವಧಿ 2 ಗಂಟೆ 45 ನಿಮಿಷ ಮಾತ್ರ ಇರಲಿದೆ ಎಂದು ತಿಳಿಸಿದೆ.…

ನಿಟ್ಟೆ ತಾಂತ್ರಿಕ ಕಾಲೇಜಿನ ಎನ್.ಸಿ.ಸಿ ಕೆಡೆಟ್ ರಿಯಾ ಶೆಟ್ಟಿ ಸಾಧನೆ

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ 5 ನೇ ಸೆಮಿಸ್ಟರ್ B.Tech ವಿದ್ಯಾರ್ಥಿನಿ ಮತ್ತು 6 (ಕೆಎಆರ್) ನೌಕಾ ಉಪ ಘಟಕದ ಎನ್ಸಿಸಿಯ ಕೆಡೆಟ್ ರಿಯಾ ಎಸ್‌ ಶೆಟ್ಟಿ ಆಗಸ್ಟ್ 25…

ನಿಟ್ಟೆ: ಪದವಿ ಪೂರ್ವ ಶಿಕ್ಷಣ ತಜ್ಞರ ಸಬಲೀಕರಣ ಕಾರ್ಯಾಗಾರ

ಕಾರ್ಕಳ: ನಿಟ್ಟೆ ತಾಂತ್ರಿಕ ಕಾಲೇಜಿನ ಆರ್ಟಿಫಿಶಿಯಲ್ ಇಂಟಲಿಜೆನ್ಸ್ & ಡಾಟಾ ಸೈನ್ಸ್ ವಿಭಾಗವು ಕಾಲೇಜಿನ ಐಇಇಇ ವಿದ್ಯಾರ್ಥಿ ಶಾಖೆಯ ಸಹಯೋಗದೊಂದಿಗೆ ಸೆ. 9ರಿಂದ 11ರವರೆಗೆ ಆಯೋಜಿಸಿರುವ ‘ಪದವಿ ಪೂರ್ವ ಶಿಕ್ಷಣ ತಜ್ಞರ ಸಬಲೀಕರಣ: ಬೋಧನಾ ಶಿಕ್ಷಣದಲ್ಲಿ ಸ್ಟೆಮ್ ಶ್ರೇಷ್ಠತೆಯನ್ನು ಸಂಯೋಜಿಸುವುದು’ ಎಂಬ…

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಬಿಎಡ್ ಅರ್ಹತೆ ಬೇಕಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಬಿಎಡ್ ಅರ್ಹತೆ ಬೇಕಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಿಕ್ಷಕರ ನೇಮಕಾತಿಗೆ ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೊಮಾ ಅರ್ಹತೆ ಸಾಕು ಎಂದು ಸುಪ್ರೀಂ ಕೋರ್ಟ್ ಪುನರುಚ್ಚರಿಸಿದೆ. ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ನ್ಯಾಯಮೂರ್ತಿ…