Category: ಶಿಕ್ಷಣ

ನಿಟ್ಟೆ ವಿವಿ 16ನೇ ಘಟಿಕೋತ್ಸವ ಮೂರನೇ ಅಧಿವೇಶನ – 839 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ-ನಿರಂತರ ಕಲಿಕೆ ಅಭಿವೃದ್ಧಿಗೆ ಅಗತ್ಯ, ಸದಾ ಬದಲಾವಣೆಗೆ ಹೊಂದಿಕೊಳ್ಳಿ: ಶಶಿ ಶೇಖರ್ ವೆಂಪತಿ

ಕಾರ್ಕಳ, ನ.10: ಪದವಿ ಪಡೆದು ವೃತ್ತಿಜೀವನಕ್ಕೆ ಪ್ರವೇಶಿಸುವುದು ಕಲಿಕೆಯ ಅಂತ್ಯವಲ್ಲ, ಬದಲಾಗಿ ಹೊಸ ಸವಾಲುಗಳನ್ನು ಎದುರಿಸುವ ಪಯಣದ ಆರಂಭ. ವೃತ್ತಿಜೀವನದಲ್ಲಿ ಯಶಸ್ಸು ಸಾಧಿಸಲು ನಿರಂತರ ಕಲಿಕೆ, ವಿಷಯಾಧಾರಿತ ಜ್ಞಾನ, ಉತ್ತಮ ಸಂವಹನ ಹಾಗೂ ಬದಲಾವಣೆಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಪ್ರಸಾರ…

ನಿಟ್ಟೆ ವಿವಿಯ 16ನೇ ಘಟಿಕೋತ್ಸವದ 2ನೇ ಅಧಿವೇಶನ: 1,148 ವಿದ್ಯಾರ್ಥಿಗಳಿಗೆ ಬಿಟೆಕ್ ಪದವಿ ಪ್ರದಾನ

ಕಾರ್ಕಳ,ನ.07: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವದ ಎರಡನೇ ಅಧಿವೇಶನವು ಶನಿವಾರ ನಿಟ್ಟೆ ಕ್ಯಾಂಪಸ್‌ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬ್ಯಾಚುಲರ್ ಆಫ್ ಟೆಕ್ನಾಲಜಿಯ ವಿವಿಧ ವಿಭಾಗಗಳ 1,148 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ವಿವಿಧ ವಿಭಾಗಗಳ ಸಾಧಕ ವಿದ್ಯಾರ್ಥಿಗಳನ್ನು ಸುವರ್ಣ ಪದಕ…

ಖಾಸಗಿ ಶಾಲೆಗಳಿಗೆ ಟಕ್ಕರ್ ನೀಡಲು ಸಜ್ಜಾದ ಸರ್ಕಾರ: ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಇಂಗ್ಲಿಷ್ ಮೀಡಿಯಂ ಆರಂಭ

ಬೆಂಗಳೂರು, ನ.6: ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳ ಪೈಪೋಟಿಯಿಂದಾಗಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿರುವುದನ್ನು ತಡೆಯಲು ಮತ್ತು ಪೋಷಕರ ಇಷ್ಟಕ್ಕೆ ತಕ್ಕಂತೆ ಗುಣಮಟ್ಟದ ಶಿಕ್ಷಣ ನೀಡಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕರ್ನಾಟಕದ ಎಲ್ಲಾ ಸರ್ಕಾರಿ ಶಾಲೆಗಳನ್ನು ಮುಂಬರುವ…

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪರೀಕ್ಷೆ ಮುಂದೂಡಿಕೆ ಇಲ್ಲ, ನಿಗದಿಯಂತೆಯೇ ಪರೀಕ್ಷೆ : ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು,ಅ.26: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಗಳನ್ನು ಮುಂದೂಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಜನಗಣತಿ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸುತ್ತಿರುವುದರಿಂದ ಪರೀಕ್ಷೆಗಳು ಮುಂದೂಡಿಕೆಯಾಗಲಿವೆ ಎಂಬ ವದಂತಿಗಳು…

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ,ಅ.13 : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟçಮಟ್ಟದಲ್ಲಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೆವಲ್ ಅಕಾಡೆಮಿಯ ಪ್ರವೇಶಕ್ಕಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ಎನ್.ಡಿ.ಎ ಪ್ರವೇಶ ಪರೀಕ್ಷೆಯಲಿ ್ಲಜ್ಞಾನಸುಧಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ 10 ವಿದ್ಯಾರ್ಥಿಗಳು…

ಗ್ರಾಮೀಣ ಸರ್ಕಾರಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ವೃತ್ತಿಪರ ಕೋರ್ಸ್ ಗಳಿಗೆ ಶೇ.7.5 ಪ್ರತ್ಯೇಕ ಮೀಸಲಾತಿ ಜಾರಿ

ಬೆಂಗಳೂರು,ಅ.12: ಗ್ರಾಮೀಣ ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ವೃತ್ತಿಪರ ಕೋರ್ಸ್ ಗಳಿಗೆ ಶೇ.7.5ರಷ್ಟು ಪ್ರತ್ಯೇಕ ಮೀಸಲಾತಿ ಜಾರಿಗೊಳಿಸಿದೆ. ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುನೀತಾ ಆರ್. ಬಿದರಿ ಅವರು ಅಧಿಕೃತ ರಾಜ್ಯಪತ್ರದ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ರಾಜ್ಯದ…

ಸರ್ಕಾರಿ ಶಾಲೆಗಳಲ್ಲಿ “ಸ್ಪೋಕನ್ ಇಂಗ್ಲೀಷ್” ಅರ್ಹತಾ ನಿಯಮ ಸಡಿಲಿಸಿ ಸರ್ಕಾರ ಮಹತ್ವದ ಆದೇಶ

ಬೆಂಗಳೂರು,ಅ.11: ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಬೋಧನೆಗಾಗಿ ನೇಮಕಗೊಳ್ಳುವ ಅತಿಥಿ ಶಿಕ್ಷಕರ ಅರ್ಹತಾ ನಿಯಮಗಳನ್ನು ಸಡಿಲಿಸಿ ಆದೇಶ ಹೊರಡಿಸಿದೆ. ಪ್ರಾಥಮಿಕ ತರಗತಿಯಿಂದ ಹಿಡಿದು ಪದವಿ ಹಂತದವರೆಗೆ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಓದಿದವರಿಗೂ ಅಥವಾ ನಿಗದಿತ ಇಂಗ್ಲಿಷ್ ಅರ್ಹತೆ…

ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ

ಕಾರ್ಕಳ,ಅ.10: ರಾಷ್ಟ್ರೀಯ ರಕ್ಷಣಾ ಪಡೆ ಮತ್ತು ನೇವಲ್ ಅಕಾಡೆಮಿಗೆ ಸೇರಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗದವರು ನಡೆಸುವ 2026ರ ಎನ್ ಡಿ ಎ-2 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಕಾಲೇಜಿನ ನಂದನ್ ಆರ್, ರಾಹುಲ್ ಜಿ ಎನ್, ರಿಷಿ ಎಸ್ ಶೆಟ್ಟಿ, ಸುಮಿತ್…

ಎಸ್​​ಎಸ್​​ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆ 1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಪರೀಕ್ಷೆ ಯಾವಾಗ ಎಂಬ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಅಗತ್ಯ ಯೋಜನೆ ರೂಪಿಸಿ ಸಿದ್ಧತೆ ಮಾಡಿಕೊಳ್ಳಲು ವೇಳಾಪಟ್ಟಿಯು…

ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ‘ಸ್ವಚ್ಛತಾ ಅರಿವು’ ಕಾರ್ಯಕ್ರಮ

ಅಜೆಕಾರು, ಅ.07: ಅಜೆಕಾರು ಪದ್ಮನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಸ್ವಚ್ಛತಾ ಅರಿವು’ ಮತ್ತು ‘ಪರಿಸರ ಜಾಗೃತಿ’ ಮೂಡಿಸುವ ವಿಶೇಷ ಕಾರ್ಯಕ್ರಮವು ಅ. 05 ರಂದು ನಡೆಯಿತು. ಮರ್ಣೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಂಕಿತಾ…