Category: ಶಿಕ್ಷಣ

ದ್ವಿತೀಯ ಪಿಯು ಫಲಿತಾಂಶದ ಪ್ರಕಟ:ಉಡುಪಿ ಕಲ್ಯಾಣಪುರ ತ್ರಿಶಾ ಕಾಲೇಜಿಗೆ ಶೇ.100 ಫಲಿತಾಂಶ

ಉಡುಪಿ: ನಿಖರ ಫಲಿತಾಂಶಕ್ಕೆ ಹೆಸರಾದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ಉಡುಪಿಯ ಕಲ್ಯಾಣಪುರದ ತ್ರಿಶಾ ಪದವಿಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ಗುಣಮಟ್ಟ ಶಿಕ್ಷಣ ನೀಡುತ್ತಿದ್ದು, ಈ ಬಾರಿಯು ದ್ವಿತೀಯ ಪಿಯು ಫಲಿತಾಂಶದಲ್ಲಿ ತ್ರಿಶಾ ಕಾಲೇಜು ಸತತ 2ನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿ ಗಮನ…

ಕಾರ್ಕಳ ಹಿರಿಯಂಗಡಿ   ಎಸ್. ಎನ್.ವಿ. ವಾಣಿಜ್ಯ ಪದವಿ ಪೂರ್ವ ಕಾಲೇಜು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

ಕಾರ್ಕಳ : 2024-25 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶವನ್ನು ಗಳಿಸಿ ಸಮಾಜದ ಹೆಮ್ಮೆಗೆ ಪಾತ್ರವಾಗಿರುತ್ತದೆ. ಈ ಬಾರಿ ಒಟ್ಟು 144 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 144 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. 70 ವಿದ್ಯಾರ್ಥಿಗಳು ಅತ್ತ್ಯುನ್ನತ ಶ್ರೇಣಿಯಲ್ಲಿ…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ, ಯಾದಗಿರಿ ಲಾಸ್ಟ್

ಬೆಂಗಳೂರು,: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಟಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಉಡುಪಿ ಜಿಲ್ಲೆ ಶೇ.93.90 ಫಲಿತಾಂಶ ಪಡೆದು ಪ್ರಥಮ ಸ್ಥಾನ, ದಕ್ಷಿಣ ಕನ್ನಡ…

ಸೂಕ್ತ ವ್ಯಕ್ತಿಗಳಿಗೆ ಗೌರವ ಡಾಕ್ಟರೇಟ್ ನೀಡಿದರೆ ಇನ್ನಷ್ಟು ಶೈಕ್ಷಣಿಕ ಪ್ರಗತಿ ಸಾಧ್ಯ: ಡಾ.ಸುರೇಂದ್ರ ಶೆಟ್ಟಿ

ಉಡುಪಿ: ವಿವಿಧ ಕ್ಷೇತ್ರಗಳಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುವವರಿಗೆ ಎಂದಿಗೂ ನಮ್ಮ ಕೈಲಾದ ಸಹಾಯ ಮಾಡಬೇಕು ಎಂಬುದು ನಾವು ಗುರುಹಿರಿಯರಿಂದ ಕಲಿತ ವಿಚಾರ. ಅಂತೆಯೇ ಅಂತಹವರನ್ನು ಗುರುತಿಸಿ ಗೌರವಿಸುವುದು ಸಮಾಜದ ಜವಾಬ್ದಾರಿಯೂ ಹೌದು. ಈ ನಿಟ್ಟಿನಲ್ಲಿ ವಿವಿಧ ಪ್ರಶಸ್ತಿಗಳು ಬಿರುದುಗಳನ್ನು ಕೊಡಮಾಡುವ ಪದ್ದತಿ…

ರಾಜ್ಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಸಾಕಷ್ಟು ಅನುದಾನವನ್ನು ನೀಡದಿರುವುದು ದುರಂತ- ಡಾ.ಸುರೇಂದ್ರ ಶೆಟ್ಟಿ

ಉಡುಪಿ: ರಾಜ್ಯ ಬಜೆಟಿನಲ್ಲಿ ಶಿಕ್ಷಣಕ್ಕೆ ಸಾಕಷ್ಟು ಅನುದಾನವನ್ನು ನೀಡದಿರುವುದು ಮತ್ತು ೯ ಹೊಸ ವಿಶ್ವವಿದ್ಯಾಲಯಗಳಿಗೆ ಸರ್ಕಾರ ಬಜೆಟಿನಲ್ಲಿ ಯಾವುದೇ ಅನುದಾನವನ್ನು ಘೋಷಿಸದೆ ಮುಚ್ಚಲು ಹೊರಟಿರುವುದು ಅವೈಜ್ಞಾನಿಕ ಮತ್ತು ದುರಂತ ಎಂದು ಉಡುಪಿ ಕರ್ನಾಟಕ ರಾಜ್ಯ ಮಹಾ ವಿದ್ಯಾಲಯಗಳ ಶಿಕ್ಷಕರ ಸಂಘದ ಅಧ್ಯಕ್ಷ…

ಮಣಿಪಾಲ್ ಹೈಸ್ಕೂಲ್ ಟ್ರಸ್ಟ್ ನೂತನ ಪಿ.ಆರ್.ಒ ಆಗಿ ರಾಮಚಂದ್ರ ನೆಲ್ಲಿಕಾರು ನೇಮಕ

ಮಣಿಪಾಲ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಸಹಭಾಗಿತ್ವದಲ್ಲಿರುವ ಮಣಿಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಾರ್ವಜನಿಕ ಸಂಪರ್ಕಾಧಿಕಾರಿ (ಪಿ.ಆರ್.ಒ)ಯಾಗಿ ಶ್ರೀ ರಾಮಚಂದ್ರ ನೆಲ್ಲಿಕಾರು ನೇಮಕಗೊಂಡಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ 33 ವರ್ಷದ ಅನುಭವ ಹೊಂದಿರುವ ಇವರು ಕಳೆದ 12 ವರ್ಷಗಳಿಂದ ಪ್ರಾಂಶುಪಾಲರಾಗಿ, ಆಂಗ್ಲಭಾಷಾ ಉಪನ್ಯಾಸಕರಾಗಿ…

1ನೇ ತರಗತಿ ದಾಖಲಾತಿಗೆ ಜೂ.1 ಕ್ಕೆ 6 ವರ್ಷ ಕಡ್ಡಾಯ: ಶಿಕ್ಷಣ ಇಲಾಖೆಯ ನಿಯಮ ಸಡಿಲಿಕೆಗೆ ಪೋಷಕರ ಆಗ್ರಹ!

ಬೆಂಗಳೂರು: ಒಂದನೇ ತರಗತಿಗೆ ಶಾಲೆಗೆ ದಾಖಲಾತಿ ಪಡೆಯಲು ಜೂನ್ 1 ಕ್ಕೆ 6 ವರ್ಷ ತುಂಬಿರಬೇಕು ಎಂಬ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು,ಈ ಬಗ್ಗೆ ಭಾರೀ ಅಸಮಾಧಾನ ಹೊರಹಾಕಿರುವ ಪೋಷಕರು, ಸರ್ಕಾರ ಈ ನಿಯಮ ಸಡಿಲಿಕೆ ಮಾಡಬೇಕು ಎಂದು ಆಗ್ರಹ…

ಮಣಿಪಾಲ ಜ್ಞಾನಸುಧಾ : ಗಣಕ ವಿಜ್ಞಾನ ಉಪನ್ಯಾಸಕರ ಕಾರ್ಯಾಗಾರ

ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಯೋಗದೊಂದಿಗೆ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದಲ್ಲಿ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ…

ಗೊರೂರು: ವಿವೇಕ ಸಂಗಮ 2025

ಗೊರೂರು : ವಿದ್ಯಾರ್ಥಿಗಳ ಬದುಕು ಪರಿಪೂರ್ಣತೆಯನ್ನು ಪಡೆಯಲು ಕೇವಲ ಅಂಕಗಳಿಕೆ ಅಷ್ಟೇ ಸಾಧನವಾಗದು,ಬದಲಾಗಿ ಮಕ್ಕಳ ಮನೋವಿಕಾಸಕ್ಕೆ, ದೈಹಿಕ ಸಾಮರ್ಥ್ಯವೃದ್ಧಿಗೆ ಇಂತಹ ಅಭೂತಪೂರ್ವವಾದ ಸಾಂಸ್ಕೃತಿಕ ಚಟುವಟಿಕೆಗಳು ಆಸಕ್ತಿದಾಯಕವಾದ ಚೈತನ್ಯ ತುಂಬಬಲ್ಲದು,ಇಂದಿನ ಸಾಮಾಜಿಕ ಮಾಧ್ಯಮಗಳ ಅತಿಯಾದ ಬಳಕೆಯ ನಡುವೆಯೂ ಶಿಕ್ಷಣ ಸಂಸ್ಥೆಯೊಂದು ಇಂತಹ ಕಾರ್ಯಕ್ರಮಗಳನ್ನು…

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಕಾರ್ಕಳ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ ಬಿ ಆರ್ಕ್ ಮತ್ತು ಜೆಇಇ ಬಿ ಪ್ಲಾನಿಂಗ್‌ನ ಫಲಿತಾಂಶ ಪ್ರಕಟವಾಗಿದ್ದು, ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಈ ವರ್ಷವೂ ಅತ್ಯುನ್ನತ ಫಲಿತಾಂಶ ಪಡೆದುಕೊಂಡಿದೆ. ಬಿ ಆರ್ಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ತೇಜಸ್…