ನಾಳೆ (ಜುಲೈ.26) ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭ
ಕಾರ್ಕಳ : ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 17 ನೇ ಪದವಿಪ್ರದಾನದ ಸೆಶನ್-1 ಸಮಾರಂಭವು ಜುಲೈ 26 ರಂದು ಬೆಳಿಗ್ಗೆ 10 ಗಂಟೆಗೆ ನಿಟ್ಟೆಯ ಬಿ.ಸಿ. ಅಳ್ವ ಕ್ರೀಡಾ ಸಂಕೀರ್ಣದ ಸದಾನಂದ ಸಭಾಂಗಣದಲ್ಲಿ ಜರಗಲಿದೆ. 2025ನೇ ಸಾಲಿನಲ್ಲಿ ಬಿ.ಇ…
