Category: ಶಿಕ್ಷಣ

ಜೆಇಇ ಮೈನ್ (ಬಿ.ಆರ್ಕ್) ಫಲಿತಾಂಶ: ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್, 22 ವಿದ್ಯಾರ್ಥಿಗಳಿಗೆ 95ಕ್ಕಿಂತ ಅಧಿಕ ಪರ್ಸಂಟೈಲ್

ಕಾರ್ಕಳ : ರಾಷ್ಟç ಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕ್ನ ಮೊದಲ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 22 ವಿದ್ಯಾರ್ಥಿಗಳಿಗೆ 95ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ.…

ಕಾರ್ಕಳ ಜ್ಞಾನಸುಧಾದ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಕಾರ್ಕಳ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಹಲವಾರು ವರ್ಷಗಳಿಂದ 5 ರಿಂದ 10ನೇ ತರಗತಿಯವರೆಗೆ ಪ್ರತೀ ತರಗತಿಗೆ 5 ವಿದ್ಯಾರ್ಥಿಗಳಂತೆ ಉಚಿತ ಶಿಕ್ಷಣವನ್ನು ಕಾರ್ಕಳ ತಾಲೂಕಿನ…

ಈ ಬಾರಿ ಎಸ್‌ಎಸ್‌ಎಲ್‌ಸಿ ಪಾಸಾಗಬೇಕಿದ್ದರೆ ಶೇ 35 ಅಂಕ ಕಡ್ಡಾಯ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಕೋವಿಡ್ ಪೂರ್ವದ ದಿನಗಳಲ್ಲಿ ಜಾರಿಯಲ್ಲಿದ್ದ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತಂದಿದ್ದು, ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಿದ್ದರೆ ಶೇಕಡಾ 35 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ. .ಕಳೆದ ವರ್ಷ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ…

ಮುಳ್ಕಾಡು ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ FLN ಕಲಿಕಾ ಹಬ್ಬ

ಅಜೆಕಾರು: ಮುಳ್ಕಾಡು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುನಿಯಾಲು ಕ್ಲಸ್ಟರ್ ಮಟ್ಟದ ಮಕ್ಕಳ FLN ಕಲಿಕಾ ಹಬ್ಬ ನಡೆಯಿತು . ಕಡ್ತಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಕೇಶ್ ಹೆಗ್ಡೆ ಉದ್ಘಾಟನೆ ನೆರವೇರಿಸಿದರು.S. D. M. C ಅಧ್ಯಕ್ಷರಾದ ಸತೀಶ್ ಪೂಜಾರಿ ಅಧ್ಯಕ್ಷತೆ…

ಕಾರ್ಕಳ: ಜ್ಞಾನಭಾರತ್ ಬಾಲಸಂಸ್ಕಾರ -ಕೋಟಿ-ಚೆನ್ನಯ್ಯರ ನಡೆನುಡಿ ಎಂದೆಂದಿಗೂ ಶಾಶ್ವತ : ಸಂಗೀತಾ ಕುಲಾಲ್

ಕಾರ್ಕಳ: ತುಳುನಾಡಿನ ಅವಳಿವೀರರಾದ ಕೋಟಿ ಚೆನ್ನಯ್ಯರು ಅಧರ್ಮದ ವಿರುದ್ಧ, ನ್ಯಾಯದ ಪರವಾಗಿ ಹೋರಾಡಿದ ವೀರಪುರುಷರು. ಹಿರಿಯರಿಗೆ ಗೌರವವನ್ನು, ಶಿಷ್ಟರ ರಕ್ಷಣೆಯನ್ನು ಮಾಡಿ, ಕೊಟ್ಟ ಮಾತನ್ನು ಉಳಿಸಿಕೊಂಡ ಕೋಟಿ-ಚೆನ್ನಯ್ಯರ ಮೌಲ್ಯಯುತ ಜೀವನ ಇಂದಿಗೂ ಎಂದೆಂದಿಗೂ ಮೌಲ್ಯಯುತ ಎಂದು ಜ್ಞಾನಭಾರತ್-ಬಾಲಸಂಸ್ಕಾರದ ಕಾರ್ಯದರ್ಶಿ ಶ್ರೀಮತಿ ಸಂಗೀತಾ…

ರಾಜ್ಯದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇಂಟರ್ನ್​ಶಿಪ್ ಕಡ್ಡಾಯ

ಬೆಂಗಳೂರು: ರಾಜ್ಯದ ಡಿಪ್ಲೋಮಾ ಮತ್ತು ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ವಿಚಾರದಲ್ಲಿ ಕರ್ನಾಟಕ ಸರ್ಕಾರ ಮಾತ್ರದ ನಿರ್ಧಾರ ಕೈಗೊಂಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಆರನೇ ಸೆಮಿಸ್ಟರ್ ನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇಂಟರ್ನ್​ಶಿಪ್ ಕಡ್ಡಾಯಗೊಳಿಸಲು ನಿರ್ಧರಿಸಿದೆ. ಸದ್ಯ ಈ ವಿಚಾರವಾಗಿ ಕರಡು ಪ್ರತಿ ಸಿದ್ಧಪಡಿಸಿ ಉದ್ಯಮ…

ಜ್ಞಾನಸುಧಾದ 47  ಜೆ.ಇ.ಇ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, 3.075ಲಕ್ಷ ರೂ. ಪ್ರೋತ್ಸಾಹ ಧನ ವಿತರಣೆ

ಕಾರ್ಕಳ: ತಂದೆ-ತಾಯಿ-ಗುರುಗಳಿಗೆ ವಂದಿಸಿ ಪಡೆದ ವಿದ್ಯೆಯು ವಿದ್ಯಾರ್ಥಿಯ ಸಾಧನೆಗೆ ಕಾರಣವಾಗುತ್ತದೆ. ಸಂಕಲ್ಪ ಶುದ್ಧದಿಂದ ಇಟ್ಟಹೆಜ್ಜೆಯು ಯಶಸ್ಸನ್ನೇ ತಂದುಕೊಡುತ್ತದೆ. ಯಶಸ್ವಿ ಬದುಕಿನ ಸಾರ್ಥಕತೆ ಪೋಷಕರದಾಗುತ್ತದೆ ಎಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಹೇಳಿದರು. ಅವರು ರಾಷ್ಟಿçÃಯ ಮಟ್ಟದಲ್ಲಿ ಇಂಜಿನಿಯರಿAಗ್…

ಜೆಇಇ ಮೈನ್- 2025 ಪರೀಕ್ಷಾ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ಐವರು ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಾರ್ಕಳ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) 2025 ಅರ್ಹತಾ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಚೇತನ್ ಗೌಡ…

ಜೆಇಇ ಮೈನ್ ಫಲಿತಾಂಶ: ಜ್ಞಾನಸುಧಾ ಶಿಕ್ಷಣ ಪ್ರತಿಷ್ಠಾನದ 8 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

ಕಾರ್ಕಳ : ರಾಷ್ಟçಮಟ್ಟದಲ್ಲಿ ಇಂಜಿನಿಯರಿAಗ್ ಪ್ರವೇಶಕ್ಕಾಗಿ ಎನ್.ಟಿ..ಎ ನಡೆಸಿದ ಜೆಇಇ ಮೈನ್ ಪ್ರಥಮ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾ ಪಿ.ಯು ಕಾಲೇಜಿನ 8 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿಗಳಾದ ಧನುಷ್ ನಾಯಕ್ 99.7330507 ಪರ್ಸಂಟೈಲ್, ತರುಣ್…

ಈ ಬಾರಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಈ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ಕಠಿಣ ರೂಲ್ಸ್ ಗೆ ಶಾಲಾ ಶಿಕ್ಷಣ ಇಲಾಖೆ ಮುಂದಾಗಿದ್ದು, ವೆಬ್ ಕಾಸ್ಟಿಂಗ್ ಹಾಗೂ ಸಿಸಿಟಿವಿ ಮತಷ್ಟು ಕಠಿಣ ಪ್ರಯೋಗಕ್ಕೆ ಇಲಾಖೆ ಮುಂದಾಗಿದೆ. ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚುವರಿ ಗ್ರೇಸ್ ಮಾರ್ಕ್ಸ್ ಕೊಟ್ಟು…