ಮಣಿಪಾಲ ಜ್ಞಾನಸುಧಾ : ಉಪನ್ಯಾಸಕರ ಪುನಶ್ಚೇತನಾ ಕಾರ್ಯಾಗಾರ- ಸಮರ್ಥ ಉಪನ್ಯಾಸಕ ಸಮಾಜದ ಆಸ್ತಿ : ಡಾ. ಸುಧಾಕರ ಶೆಟ್ಟಿ
ಮಣಿಪಾಲ :ಸಮರ್ಥ ಉಪನ್ಯಾಸಕ ವಿದ್ಯಾರ್ಥಿಯ ಜೀವನಕ್ಕೆ ಹೊಸ ಸ್ಪೂರ್ತಿ ತುಂಬುವುದರ ಜೊತೆಗೆ ಸಾಮಾನ್ಯ ವಿದ್ಯಾರ್ಥಿಯನ್ನು ಅಸಾಮಾನ್ಯ ಸಾಧನೆ ಮಾಡುವತ್ತ ಪ್ರೇರೇಪಿಸುತ್ತಾನೆ. ಅಂತಹ ಶಿಕ್ಷಕರು ಸಮಾಜದ ಆಸ್ತಿ ಎಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿಪ್ರಾಯ ಪಟ್ಟಿದ್ದಾರೆ. ಅವರು ಶಾಲಾಶಿಕ್ಷಣ…
