Category: ಶಿಕ್ಷಣ

ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಜೆ.ಇ.ಇ ಮೈನ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

ಕಾರ್ಕಳ :ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಎಪ್ರಿಲ್ ತಿಂಗಳಿನಲ್ಲಿ ನಡೆಸಿದ ಎರಡನೇ ಹಂತದ JEE Main ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ರಾಷ್ಟ್ರ ಮಟ್ಟದಲ್ಲಿ ನಡೆದ ಈ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿ.ಯು ಕಾಲೇಜಿನ ವಿದ್ಯಾರ್ಥಿಗಳಾದ ಉದ್ಭವ್ ಎಂ. ಆರ್. ಆಲ್ ಇಂಡಿಯಾ ರ‍್ಯಾಂಕಿAಗ್ ಕ್ಯಾಟಗರಿ…

ಜೆಇಇ ಮೈನ್ ಫಲಿತಾಂಶ 2023 ಪ್ರಕಟ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಪ್ರಣವ್ ಗುಜ್ಜರ್‌ಗೆ ಭೌತಶಾಸ್ತ್ರ ಶೇ.100 ಅಂಕಗಳೊಂದಿಗೆ ಶೇಕಡಾವಾರು 99.84 ಫಲಿತಾಂಶ: 9 ವಿದ್ಯಾರ್ಥಿಗಳಿಗೆ ಶೇಕಡಾವಾರು 98ಕ್ಕಿಂತ ಅಧಿಕ ಫಲಿತಾಂಶ

ಕಾರ್ಕಳ : ರಾಷ್ಟçಮಟ್ಟದಲ್ಲಿ ನಡೆಯುವ ಇಂಜಿನಿಯರಿAಗ್ ಪ್ರವೇಶ ಪರೀಕ್ಷೆಯಾದ ಜೆಇಇ ಮೈನ್ 2ನೇ ಹಂತದ ಅಂತಿಮ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಪ್ರಣವ್ ಗುಜ್ಜರ್ ಭೌತಶಾಸ್ತçದಲ್ಲಿ 100 ಪರ್ಸಂಟೈಲ್ ಪಡೆಯುವುದರ ಜತೆಗೆ, ಗಣಿತಶಾಸ್ತçದಲ್ಲಿ 99.5756 ಪರ್ಸಂಟೈಲ್ ಮತ್ತು ರಸಾಯನ ಶಾಸ್ತçದಲ್ಲಿ…

ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ನಾಳೆ ಶುರು: ಮೇ 2ನೇ ವಾರ ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು : ಇತ್ತೀಚೆಗೆ ಮುಗಿದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಏ. 24ರಿಂದ ಆರಂಭವಾಗಲಿದ್ದು, ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. 23 ದಿನದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶವನ್ನು ನೀಡಿದ ಮಾದರಿಯಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನೂ…

ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿಗೆ ಶೇ 100 ಫಲಿತಾಂಶ

ಕಾರ್ಕಳ :ಈ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಉಡುಪಿ ಹಾಗೂ ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆ 100% ಫಲಿತಾಂಶ ಗಳಿಸಿ ದಾಖಲೆ ನಿರ್ಮಿಸಿದೆ. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಸ್ಮಯಾ ಸದಾನಂದ್ ಮಾಬೆನ್ ವಿಜ್ಞಾನ ವಿಭಾಗದಲ್ಲಿ 594 (99%)…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಮರುಮೌಲ್ಯಮಾಪನಕ್ಕೆ ಮೇ 8 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ದ್ವಿತೀಯ ಪದವಿ ಪೂರ್ವ ಕಾಲೇಜು ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಈ ವರ್ಷ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು ಶೇ.74.67 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗವು 85.71 ಶೇಕಡಾ, ವಾಣಿಜ್ಯ – 75.89 ಶೇಕಡಾ, ಕಲೆ – 61.22 ಶೇಕಡಾದೊಂದಿಗೆ ಉತ್ತಮ ಸಾಧನೆ…

ದ್ವಿತೀಯ ಪಿಯುಸಿ ಫಲಿತಾಂಶ : ಕಾರ್ಕಳ ಕ್ರಿಯೇಟಿವ್ ಕಾಲೇಜಿಗೆ ಶೇ. 100 ಫಲಿತಾಂಶ

ಕಾರ್ಕಳ : 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸತತ ಎರಡನೇ ವರ್ಷವೂ ಶೇ. 100 ಫಲಿತಾಂಶ ದೊರಕಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ 380 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗುವ…

ಕಾರ್ಕಳ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೆ.ಎಂ.ಇ.ಎಸ್ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

ಕಾರ್ಕಳ : ಕುಕ್ಕುಂದೂರಿನ ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದಿದೆ. ಪರೀಕ್ಷೆಗೆ ಹಾಜರಾದ 71 ವಿದ್ಯಾರ್ಥಿಗಳಲ್ಲಿ 30 ವಿಧ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಉಳಿದಂತೆ 37 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 4 ವಿದ್ಯಾರ್ಥಿಗಳು…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ,ಉಡುಪಿ ದ್ವಿತೀಯ, ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ

ಬೆಂಗಳೂರು : ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ. 74.64 ಫಲಿತಾಂಶ ಬಂದಿದ್ದು ಕಳೆದ ಬಾರಿಗಿಂತ ಉತ್ತಮ ಫಲಿತಾಂಶ ದಾಖಲಾಗಿದೆ. ಕಳೆದ ಬಾರಿ 61.88 ಫಲಿತಾಂಶ ಬಂದಿತ್ತು. ಪ್ರತೀ ವರ್ಷದಂತೆ ಈ ಬಾರಿಯೂ ದಕ್ಷಿಣ ಕನ್ನಡ…

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ( ( PUC Exam 2023 ) ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ ನಾಳೆ (ಏಪ್ರಿಲ್ 21) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಕುರಿತು ಕರ್ನಾಟಕ ಶಾಲಾ…

2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಬೇಸಿಗೆ ರಜೆ ಬಳಿಕ ಮೇ.29ರಿಂದ ಶಾಲೆಗಳು ಆರಂಭ

ಬೆಂಗಳೂರು: 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ಮುಕ್ತಾಯದ ನಂತರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ . ಅ.8ರಿಂದ ದಸರಾ ಹಾಗೂ ದಿನಾಂಕ 11-04-2024ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಈ…