Category: ಶಿಕ್ಷಣ

ಎಸೆಸ್ಸೆಲ್ಸಿ ಪರೀಕ್ಷೆಗೆ ಗ್ರೇಸ್ ಅಂಕ ನೀಡಿದ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ: ಸರ್ಕಾರದ ನಿರ್ಧಾರಕ್ಕೆ ಸುನಿಲ್ ಆಕ್ರೋಶ

ಬೆಂಗಳೂರು:ಈ ಬಾರಿಯ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ, ಗ್ರೇಸ್ ಅಂಕಗಳನ್ನು ನೀಡಲು…

ಅರ್ಹತಾ ಪರೀಕ್ಷೆ(CSEET)ಯಲ್ಲಿ ಕ್ರಿಯೇಟಿವ್‌ ಪಿಯು ಕಾಲೇಜಿನ 21 ವಿದ್ಯಾರ್ಥಿಗಳು ಆಯ್ಕೆ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಆಫ್ ಇಂಡಿಯಾ ಇವರು ಮೇ 4 ರಂದು ನಡೆಸಿದ ಅತ್ಯಂತ ಕಠಿಣಕರವಾದ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಭಕ್ತಿ ಕಾಮತ್, ಸಾನ್ವಿ ರಾವ್, ಶೆಟ್ಟಿ ತ್ರಿಶಾ ವಿಠ್ಠಲ್, ಹೃತಿಕ್,ಜೀವನ್ ಗೌಡ,…

ಚಾರ: ಬಾಲಗೋಕುಲ ಉದ್ಘಾಟನೆ

ಹೆಬ್ರಿ:ಚಾರ ಗ್ರಾಮದ ಕೊಂಡೆಜೆಡ್ಡು ಚಂದ್ರನಾಥ ಸ್ವಾಮಿ ಭಜನಾ ಮಂಡಳಿಯ ಸಭಾಂಗಣದಲ್ಲಿ ಬಾಲಗೋಕುಲ ಉದ್ಘಾಟನೆಗೊಂಡಿತು. ನೂತನ ಬಾಲಗೋಕುಲವನ್ನು ನಂದಿತಾ ಕಾಮತ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚಾರ ಪಂಚಾಯತ್ ಅಧ್ಯಕ್ಷ ದಿನೇಶ್ ಶೆಟ್ಟಿ ಮಾತನಾಡಿ, ಗ್ರಾಮ ಗ್ರಾಮಗಳಲ್ಲಿ ಸಂಸ್ಕಾರ , ಸಂಸ್ಕೃತಿಯನ್ನು…

ಎಣ್ಣೆಹೊಳೆ: ಗುರುವಂದನ- ಸ್ನೇಹ ಸಮ್ಮಿಲನ ಕಾರ್ಯಕ್ರಮ: ಆದರ್ಶ ವಿದ್ಯಾರ್ಥಿಗಳೇ ಶಿಕ್ಷಕರ ಸಂಪತ್ತು: ಸುಂದರ್ ಸೇರ್ವೆಗಾರ್

ಕಾರ್ಕಳ : ವಿದ್ಯಾರ್ಥಿಗಳುಕೇವಲ ವಿದ್ಯಾರ್ಥಿ ಜೀವನಕ್ಕಷ್ಟೇ ಸೀಮಿತರಲ್ಲ . ಶಿಕ್ಷಕರಿಗೆ ಎಂದೆಂದಿಗೂ ಮುದ್ದು ಮಕ್ಕಳೇ,ನಾವು ವೃತ್ತಿ ಬದುಕಿನಿಂದ ನಿವೃತ್ತಿ ಹೊಂದಿದರೂ ನಮ್ಮ ವಿದ್ಯಾರ್ಥಿಗಳು ನಮ್ಮನ್ನು ಶಿಕ್ಷಕರಂದೇ ಸಂಭೋದಿಸುತ್ತಾರೆ, ಇದಕ್ಕಿಂತ ಮಿಗಿಲಾಗಿ ನಮಗೇನು ಬೇಕು ಎಂದು ನಿವೃತ್ತ ಶಿಕ್ಷಕ ಸುಂದರ ಸೇರ್ವೇಗಾರ್ ಹೇಳಿದರು.…

ಕಾರ್ಕಳ: ಎಸೆಸ್ಸೆಲ್ಸಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಆನೆಕೆರೆ ಬಸದಿ ಜೀರ್ಣೋದ್ಧಾರ ಸಮಿತಿಯಿಂದ ಸನ್ಮಾನ

ಕಾರ್ಕಳ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 621 ಅಂಕ 5 ನೇ ಸ್ಥಾನ ಪಡೆದ ಜಯಕಿರ್ತಿ ಜೈನ್ ಹಾಗು ಸವಿತಾ ಜೈನ್ ರವರ ಪುತ್ರ ಪ್ರತೀಕ್ ಜೈನ್ ಹಾಗೂ 620 ಅಂಕ ಗಳಿಸಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ…

ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೌಕಾ ಅಕಾಡೆಮಿ ಲಿಖಿತ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ

ಕಾರ್ಕಳ: ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎಪ್ರಿಲ್ 21, 2024ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ. ಪೂ ಕಾಲೇಜಿನ ವಿದ್ಯಾರ್ಥಿಗಳಾದ ನೇಹಾ ಕೆ. ಉದಪುಡಿ, ಸುಧೀಶ್ ಕೆ. ಆರ್. ಶೆಟ್ಟಿ, ಸುಜಿತ್…

ಸರ್ಕಾರ ನಿಗದಿಪಡಿಸಿದಕ್ಕಿಂತ ಹೆಚ್ಚಿನ ಶುಲ್ಕ ಪಡೆದರೆ ಶಾಲೆಗಳ ಮಾನ್ಯತೆ ರದ್ದು: ಸಚಿವ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ

ಶಿವಮೊಗ್ಗ:ಈ ಬಾರಿಯ ಶೈಕ್ಷಣಿಕ ವರ್ಷ ಇನ್ನೇನು ಆರಂಭವಾಗಲಿದ್ದು,ಈಗಾಗಲೇ ಶಾಲಾ ದಾಖಲಾತಿ ಆರಂಭಗೊಂಡಿದೆ. ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರ ನಿಗದಿ ಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕವನ್ನು ವಸೂಲಿ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿಗಳಿಂದ ಹೆಚ್ಚಿನ ಶುಲ್ಕ ಪಡೆದರೆ ಅಂತಹ ಶಾಲೆಗಳ ಮಾನ್ಯತೆಯನ್ನೇ…

ಕಾರ್ಕಳ ಎಸ್ ‌ವಿ ಟಿ ಕನ್ನಡ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ

ಕಾರ್ಕಳ:ಎಸ್ ‌ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾಗಿದ್ದ 39 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 09 ವಿದ್ಯಾರ್ಥಿಗಳು ಪ್ರಥಮ…

ಎಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ: ರಾಜ್ಯದಲ್ಲಿ ಶೇಕಡಾ ಶೇ.76.91 ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ:ಬಾಗಲಕೋಟೆಯ ಅಂಕಿತಾ ರಾಜ್ಯಕ್ಕೆ ಪ್ರಥಮ ಸ್ಥಾನ

ಬೆಂಗಳೂರು:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಫಲಿತಾಂಶದಲ್ಲಿ ಗಣನೀಯ ಕುಸಿತ ಕಂಡಿದ್ದು,ರಾಜ್ಯದಲ್ಲಿ ಒಟ್ಟಾರೆ ಶೇ, 76.91 ರಷ್ಟು ಫಲಿತಾಂಶ ದಾಖಲಾಗಿದೆ. ನೀರಿಕ್ಷೆಯಂತೆ ಈ ಬಾರಿ ಉಡುಪಿ…

ಇಂದು ಬೆಳಗ್ಗೆ 10.30ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: 8.69 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ಅತ್ಯಂತ ಕುತೂಹಲ ಮೂಡಿಸುತ್ತಿರುವ ಎಸೆಸ್ಸೆಲ್ಸಿ ಫಲಿತಾಂಶ ಇಂದು ಬೆಳಗ್ಗೆ10.30 ಕ್ಕೆ ಪ್ರಕಟವಾಗಲಿದೆ. ಬೆಂಗಳೂರಿನ ಮಲ್ಲೇಶ್ವಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್ .ಮಂಜುಶ್ರೀ ಸುದ್ದಿಗೋಷ್ಟಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಈ ಬಾರಿ 4,41,910 ಬಾಲಕರು…