Category: ಶಿಕ್ಷಣ

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಡವಿದ್ಯಾರ್ಥಿಗಳಿಗೆ 10 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ

ಕಾರ್ಕಳ ಆ.30: ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ಕಾರ್ಕಳ ಇದರ ವತಿಯಿಂದ ಪ್ರತಿಭಾನ್ವಿತ ಬಡವಿದ್ಯಾರ್ಥಿಗಳಿಗೆ ಒಟ್ಟು 10 ಲಕ್ಷ ರೂ. ಮೌಲ್ಯದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಕಳ ಶಾಸಕ ಹಾಗೂ ಮಾಜಿ…

ಜ್ಞಾನಸುಧಾ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 103ನೇ ಜನ್ಮದಿನಾಚರಣೆ: ರಕ್ತದಾನ ಶಿಬಿರ:23.70 ಲಕ್ಷ ನೆರವು ವಿತರಣೆ ಅಂತಃಕರಣ ಮಿಡಿಯುವ ಶಿಕ್ಷಣ ಸಾರ್ಥಕ :ಪ್ರೊ ಎಂ.ಬಿ.ಪುರಾಣಿಕ್

ಕಾರ್ಕಳ : ವ್ಯಕ್ತಿಯ ಅಂತಃಕರಣ ಮಿಡಿಯುವ ಹಾಗೂ ಮಾನವೀಯತೆ ಬೆಳೆಸುವ ಶಿಕ್ಷಣ ಲಭಿಸಿದರೆ ಜೀವನ ಸಾರ್ಥಕ, ಇಂದು ಅನಕ್ಷರಸ್ಥರಲ್ಲಿರುವ ಮಾನವೀಯತೆಯ ಗುಣ ವಿದ್ಯಾವಂತರಲ್ಲಿ ಇಲ್ಲದಿರುವುದು ಅತ್ಯಂತ ಖೇದಕರ ಎಂದು ಮಂಗಳೂರಿನ ಶಾರದಾ ವಿದ್ಯಾಲಯಗಳ ಅಧ್ಯಕ್ಷ ಪ್ರೊ. ಎಂ. ಬಿ. ಪುರಾಣಿಕ್‌ರವರು ಹೇಳಿದರು.…

ಕೃಷಿ ನಮ್ಮ ದೇಶದ ಮೂಲ ಸಂಸ್ಕೃತಿ: ಡಾ. ನರೇಂದ್ರ ರೈ ದೇರ್ಲ

ಕಾರ್ಕಳ, ಆ23:ಭಾರತದ ಕೃಷಿ ಬಹುತ್ವದ ಕೃಷಿ. ರೈತ ದೇಶದ ಬೆನ್ನೆಲುಬು. ಸಾವಯವ ಕೃಷಿಯನ್ನು ಬೆಂಬಲಿಸಿದರೆ ಮಾತ್ರ ಮಾನವ ಸಂಕುಲ ಆರೋಗ್ಯಪೂರ್ಣ ಜೀವನವನ್ನು ನಡೆಸಲು ಸಾಧ್ಯ ಎಂದು ಡಾ. ನರೇಂದ್ರ ರೈ ದೇರ್ಲ ಅಭಿಪ್ರಾಯಪಟ್ಟಿದ್ದಾರೆ. ಒಂದು ಬೊಗಸೆ ಹಸಿರು ಎಂಬ ಶೀರ್ಷಿಕೆಯಡಿಯಲ್ಲಿ ಕಾರ್ಕಳದ…

ಉನ್ನತಿ ತಂಡದ ಮೂರನೇ ವಾರ್ಷಿಕ ಸಂಭ್ರಮ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ – ವಿದ್ಯಾರ್ಥಿ ವೇತನ ವಿತರಣೆ

ಕಾರ್ಕಳ : ಉನ್ನತಿ ತಂಡದ ಮೂರನೇ ವರ್ಷದ ವಾರ್ಷಿಕ ಸಂಭ್ರಮ ಆ. 15ರಂದು ಕುಕ್ಕುಜೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರಾರಂಭಗೊಂಡ ಉನ್ನತಿ‌ ತಂಡ ಪ್ರತಿ ವರ್ಷ ಕಾರ್ಕಳ ತಾಲೂಕಿನ ಯಾವುದಾದರೂ ಒಂದು ಗ್ರಾಮೀಣ…

ಗೊರೂರು: ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ : ಜಾತ್ಯಾತೀತವಾಗಿ ಒಗ್ಗೂಡಿ ಬಾಳಿ ಸ್ವಾತಂತ್ರ್ಯಕ್ಕೆ ಹೊಸ ಅರ್ಥ ಕಲ್ಪಿಸಬೇಕು:ಸಾಹಿತಿ ರೇಶ್ಮಾ ಶೆಟ್ಟಿ ಗೊರೂರು

ಹಾಸನ: ದೇಶ ಕಂಡ ಅಭೂತಪೂರ್ವ ರಾಷ್ಟ್ರಪ್ರೇಮಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಮುಂದಾಳತ್ವದಲ್ಲಿ ಅನೇಕ ಹೋರಾಟಗಾರರ ಹೋರಾಟದ ಫಲಶೃತಿಯಾಗಿ ದೇಶ ಸ್ವತಂತ್ರಗೊಂಡಿದೆ, ಅವರೆಲ್ಲರ ಹೋರಾಟ ಬಲಿದಾನಗಳನ್ನು ಸ್ಮರಿಸಿಕೊಳ್ಳುತ್ತಾ ಈ ಪುಣ್ಯಭರತವರ್ಷಿಣಿಯಲ್ಲಿ ಜನ್ಮ ಪಡೆದ ನಾವೇ ಧನ್ಯರು, ಇದು ಅರ್ಪಣೆಯ ಭೂಮಿ, ನಾವೆಲ್ಲರೂ ಇಲ್ಲಿ…

ಸಿ.ಎ.ಫೌಂಡೇಶನ್ ಪರೀಕ್ಷೆಯಲ್ಲಿ ಜ್ಞಾನಸುಧಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಾರ್ಕಳ : ಅಖಿಲ ಭಾರತ ಮಟ್ಟದಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟೆರ್ಡ್ ಅಕೌಂಟೆಂಟ್ಸ್ಆಫ್ ಇಂಡಿಯಾ ನಡೆಸಿದ ಸಿ.ಎ. ಫೌಂಡೇಶನ್ ಪರೀಕ್ಷೆಯ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆದಿದ್ದಾರೆ. ಭವಿತ್ ಬಿ.ಹೆಗ್ಡೆ (248), ಚೈತ್ರ ಕಾಮತ್…

ಸಿ ಎ ಫೌಂಡೇಶನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಪಿಯು ಕಾಲೇಜು ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕೆ.ವಿ ಮೌರ್ಯ, ಭಕ್ತಿ ಕಾಮತ್, ಸುಪ್ರೀತ್…

ಸಿಎ ಅಂತಿಮ ಪರೀಕ್ಷೆಯಲ್ಲಿ ಶ್ರೀರಕ್ಷಾ ಶೆಟ್ಟಿ ತೇರ್ಗಡೆ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾದ 2024 ಮೇ ತಿಂಗಳಿನಲ್ಲಿ ನಡೆದ ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆಯ ಸಿಎ ಅಂತಿಮ ಪರೀಕ್ಷೆಯಲ್ಲಿ ಶ್ರೀರಕ್ಷಾ ಶೆಟ್ಟಿ ತೇರ್ಗಡೆಯಾಗಿದ್ದಾರೆ. ಇವರು ಮಹಾರಾಷ್ಟ್ರದ ಮುಂಬಯಿನ ಮೀರಾರೋಡ್ ಪೂರ್ವದ ನಿವಾಸಿ ಮೂಲತಃ ಕಾರ್ಕಳ ತಾಲೂಕಿನ ಮಿಯ್ಯಾರು…

ಸಿಎ ಅಂತಿಮ ಪರೀಕ್ಷೆಯಲ್ಲಿ ಮಿಯ್ಯಾರಿನ ಶ್ರೇಯಸ್ ನಾಯಕ್ ತೇರ್ಗಡೆ

ಕಾರ್ಕಳ: 2024 ಮೇ ತಿಂಗಳಿನಲ್ಲಿ ನಡೆದ ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆಯ ಸಿಎ ಅಂತಿಮ ಪರೀಕ್ಷೆಯಲ್ಲಿ ಮಿಯ್ಯಾರಿನ ಶ್ರೇಯಸ್ ನಾಯಕ್ ತೇರ್ಗಡೆಯಾಗಿದ್ದಾರೆ. ಇವರು ಭುವನೇಂದ್ರ ಕಾಲೇಜು ಉದ್ಯೋಗಿ ವಸಂತ ಎಸ್ ನಾಯಕ್ ಹಾಗೂ ವೀಣಾ ನಾಯಕ್ ದಂಪತಿಗಳ ಪುತ್ರ. ಇವರು ಮಂಗಳೂರಿನ ಎಂ.…

ಕುಕ್ಕುಜೆ: ರಾಷ್ಟ್ರಮಟ್ಟದ ಇನ್ಸ್ಪಾಯರ್ ಅವಾರ್ಡ್ ಪಡೆದ ವಿದ್ಯಾರ್ಥಿಗಳು ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ 100 ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ :: ಸರ್ಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳ ಆವಿಷ್ಕಾರಕ್ಕೆ ರಾಷ್ಟçಮಟ್ಟದ ಪ್ರಶಸ್ತಿ ಪಡೆದಿರುವುದು ಸಣ್ಣ ವಿಚಾರವಲ್ಲ: ಶಾಸಕ ಸುನಿಲ್ ಕುಮಾರ್

ಕಾರ್ಕಳ: ಶಿಕ್ಷಕರ ಮಾರ್ಗದರ್ಶನ ಹಾಗೂ ತಮ್ಮ ಸ್ವಂತ ಪರಿಶ್ರಮ ಹಾಗೂ ಬುದ್ದಿಮತ್ತೆ ಬಳಸಿಕೊಂಡು ವಿನೂತನ ಆವಿಷ್ಕಾರವು ರಾಷ್ಟ್ರಮಟ್ಟದ ಇನ್ಸ್ಪಾಯರ್ ಅವಾರ್ಡ್ ಪಡೆದಿರುವುದು ಕಾರ್ಕಳ ತಾಲೂಕಿಗೆ ಸಂದ ಗೌರವವಾಗಿದೆ. ಖಾಯಂ ಶಿಕ್ಷಕರ ಕೊರತೆ ನಡುವೆಯೂ ಸರ್ಕಾರಿ ಶಾಲೆಯಲ್ಲಿ ಕಲಿತು ಇಂತಹ ಪ್ರಶಸ್ತಿ ಪಡೆದಿರುವುದು…