Category: ಶಿಕ್ಷಣ

ಕಡ್ತಲದ ಅಂಗನವಾಡಿ ಪುಟಾಣಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಣೆ

ಕಾರ್ಕಳ, ಆ.05: ಬೆಂಗಳೂರಿನ ಸನ್ ಕ್ರಿಯೇಶನ್ ಬೆಂಗಳೂರು ಮಾಲಕ ಪಾಂಡುರAಗ ನಾಯಕ್ ಅವರು ಕಡ್ತಲ ಅಂಗನವಾಡಿ ಕೇಂದ್ರದ ಪುಟಾಣಿಗಳಿಗೆ ಉಚಿತವಾಗಿ ನೀಡಿದ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಐ.ಎ.ಎಸ್ ಅಧಿಕಾರಿ ಸದಾಶಿವ ಪ್ರಭು ಬ್ಯಾಗ್…

ಜ್ಞಾನಸುಧಾ : ಎನ್.ಎಸ್.ಎಸ್ ಹಾಗೂ ವಾಣಿಜ್ಯ ವಿಭಾಗದಿಂದ ಮೊಬೈಲ್ ಗೀಳಿನ ಕುರಿತು ವಿಶೇಷ ಕಾರ್ಯಾಗಾರ

ಕಾರ್ಕಳ, ಆ.02: ಇಂದು ಜನರಲ್ಲಿ ಮೊಬೈಲ್ ವೀಕ್ಷಣೆಯ ಮಟ್ಟ ಹೆಚ್ಚಾಗಿ, ಅನಾರೋಗ್ಯಕರ ಮನಸ್ಥಿತಿ ಉಂಟಾಗಿದೆ. ಇದರಿಂದ ಹೊರಬರಲು ಹವ್ಯಾಸಗಳು, ವ್ಯಾಯಾಮ, ಸಂಘ ಜೀವನದ ಜೊತೆಗೆ ಸಕಾರಾತ್ಮಕ ಜೀವನ ಶೈಲಿ ನಮ್ಮಲ್ಲಿದ್ದರೆ ಆರೋಗ್ಯಕರ ಬದುಕು ಸಾಧ್ಯ ಎಂದು ಎಂ.ಜಿ.ಎA ಕಾಲೇಜಿನ ಪತ್ರಿಕೋಧ್ಯಮ ವಿಭಾಗದ…

ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ನೀಟ್ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

ಕಾರ್ಕಳ, ಆ.02: ವೈದ್ಯಕೀಯ ಕಾಲೇಜಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನಡೆಸುವ ಅರ್ಹತಾ ಪರೀಕ್ಷೆಯಾದ ನೀಟ್ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದು ದೇಶದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಿಗೆ ಸೇರಿಕೊಳ್ಳಲಿರುವ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸಂಮಾನ ಕಾರ್ಯಕ್ರಮ ಕ್ರಿಯೇಟಿವ್ ನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ…

ಅಜೆಕಾರು: ಶಾಲಾ ಸಂಸತ್ತು ಉದ್ಘಾಟನೆ ಹಾಗೂ ಪ್ರಮಾಣವಚನ ಸ್ವೀಕಾರ ಸಮಾರಂಭ

ಕಾರ್ಕಳ,ಜು.28: ಅಜೆಕಾರು ಜ್ಞಾನಸುಧ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಶಾಲಾ ಸಂಸತ್ತು ಉದ್ಘಾಟನೆ ಹಾಗೂ ಪ್ರಮಾಣವಚನ ಸ್ವೀಕಾರ ಸಮಾರಂಭ ಹಾಗೂ ಪೋಷಕರ ಸಭೆಯು ಜು. 27ರಂದು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ…

ಪರೀಕ್ಷಾ ಅಕ್ರಮ ತಡೆಗೆ ಕೇಂದ್ರದ ಮಹತ್ವದ ಕ್ರಮ: ಇಂದು ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ 2026 ಮಂಡನೆ

ನವದೆಹಲಿ,ಜು.27: ದೇಶದಲ್ಲಿ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಸಾರ್ವಜನಿಕ ಪರೀಕ್ಷೆಗಳ ಪಾರದರ್ಶಕತೆ ಮತ್ತು ನಂಬಿಕೆಯನ್ನು ಕಾಪಾಡುವ ಉದ್ದೇಶದಿಂದ ಸಾರ್ವಜನಿಕ ಪರೀಕ್ಷಾ ಅಕ್ರಮಗಳ ತಡೆಗೆ ತಿದ್ದುಪಡಿ ಮಸೂದೆ…

ನಾಟಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಕಾರ್ಕಳ,ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಆರ್ಕಿಟೆಕ್ಚರ್ ವಿಭಾಗದಲ್ಲಿ ಉನ್ನತ ರ‍್ಯಾಂಕ್ ಗಳನ್ನು ಗಳಿಸಿದ್ದಾರೆ. ಕ್ರಿಯೇಟಿವ್ ನ ವಿದ್ಯಾರ್ಥಿಗಳಾದ ಭೂಮಿಕಾ ವೈ ರಾಜ್ಯಕ್ಕೆ 38…

ಉಡುಪಿ ಜ್ಞಾನಸುಧಾದಲ್ಲಿ ನೀಟ್ ಸಾಧಕರಿಗೆ ಅಭಿನಂದನೆ

ಉಡುಪಿ,ಜು.24: ರಾಷ್ಟ್ರಮಟ್ಟದ ಎಂಬಿಬಿಎಸ್ ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಎನ್‌ಟಿಎ ನಡೆಸಿದ ನೀಟ್ 2026ರ ಫಲಿತಾಂಶದಲ್ಲಿ 720ಕ್ಕೆ 680 ಅಂಕಗಳೊAದಿಗೆ ಜನರಲ್ ಮೆರಿಟ್‌ನಲ್ಲಿ 267ನೇ ರ‍್ಯಾಂಕ್ ಪಡೆದು ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಮೇಧಾಂಶ್ ಎನ್…

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್ಚುಕ್: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು

ನವದೆಹಲಿ, ಜು 24: ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕಳೆದ 26 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಶುಕ್ರವಾರ ಮುಂಜಾನೆ ಅಂತ್ಯಗೊಳಿಸಿದ್ದಾರೆ. ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬAಧ ವಿದ್ಯಾರ್ಥಿ ಪ್ರತಿಭಟನೆಗಳಿಗೆ…

ನೀಟ್ 2026 – ಫಲಿತಾಂಶ ಜ್ಞಾನಸುಧಾ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ- ದ.ಕ, ಉಡುಪಿ ಜಿಲ್ಲೆಗೆ ಟಾಪರ್ ಆದ ಮೇಧಾಂಶ್ ಎನ್.ಬಿಗೆ ಟ್ರಸ್ಟಿನಿಂದ ರೂ.2.5 ಲಕ್ಷ ಘೋಷಣೆ

ಕಾರ್ಕಳ,ಜು.18: ರಾಷ್ಟ್ರಮಟ್ಟದ ಎಂ.ಬಿ.ಬಿ.ಎಸ್. ಹಾಗೂ ಇತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಎನ್.ಟಿ.ಎ. ನಡೆಸಿದ ನೀಟ್ 2026ರ ಫಲಿತಾಂಶದಲ್ಲಿ 720ಕ್ಕೆ 680 ಅಂಕ ಪಡೆದು ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ, ರಾಷ್ಟ್ರಮಟ್ಟದಲ್ಲಿ ಜನರಲ್ ಮೆರಿಟ್ ವಿಭಾಗದಲ್ಲಿ 267ನೇ ರ‍್ಯಾಂಕ್(ಕೆಟಗರಿಯಲ್ಲಿ…

ನೀಟ್-2026ರ ಫಲಿತಾಂಶ-ಜ್ಞಾನಸುಧಾದ ಮೇಧಾನ್ಶ್ ಎನ್.ಬಿ ನೀಟ್‌ನಲ್ಲಿ 680 ಅಂಕ, ರಾಷ್ಟ್ರಮಟ್ಟದಲ್ಲಿ 267ನೇ ರ‍್ಯಾಂಕ್‌ನೊಂದಿಗೆ ದ.ಕ ಮತ್ತುಉಡುಪಿ ಜಿಲ್ಲೆಗಳಿಗೆ ಪ್ರಥಮ- ಮೂವರು ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದಲ್ಲಿ ಸಾವಿರದೊಳಗಿನ ರ‍್ಯಾಂಕ್

ಉಡುಪಿ,ಜು.17: ರಾಷ್ಟ್ರಮಟ್ಟದಲ್ಲಿ ಎಂ.ಬಿ.ಬಿ.ಎಸ್ ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್.ಟಿ.ಎ) ನಡೆಸಿದ ನೀಟ್-2026ರ ಫಲಿತಾಂಶದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ಸಾವಿರದೊಳಗಿನ ರ‍್ಯಾಂಕ್ ಪಡೆದಿದ್ದಾರೆ. ಜ್ಞಾನಸುಧಾ ಸಂಸ್ಥೆಯ ಮೇಧಾನ್ಶ್ ಎನ್.ಬಿ 99.9841992 ಪರ್ಸಂಟೈಲ್‌ನೊಂದಿಗೆ 720ರಲ್ಲಿ…