Category: ಶಿಕ್ಷಣ

ಅಜೆಕಾರು ಜ್ಯೋತಿ ಪಿಯು ಕಾಲೇಜಿನಲ್ಲಿ ಪ್ರಥಮ ವರ್ಷದ ವಾಣಿಜ್ಯ ವಿಭಾಗಕ್ಕೆ ಪ್ರವೇಶ ಆರಂಭ

ಕಾರ್ಕಳ: ಕಳೆದ ಹಲವು ವರ್ಷಗಳಿಂದ ಶೇ 100ರ ಫಲಿತಾಂಶದೊಂದಿಗೆ ಅಜೆಕಾರು ಜ್ಯೋತಿ ಪದವಿ ಪೂರ್ವ ಕಾಲೇಜು ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಣ ಸಂಸ್ಥೆಯಾಗಿದೆ. ಈ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗಕ್ಕೆ ಈಗಾಗಲೇ ಪ್ರವೇಶ ಆರಂಭಗೊಂಡಿದ್ದು, ಅರ್ಜಿಗಳನ್ನು…

ಮೂಡಬಿದಿರೆಯಲ್ಲಿ ಮೇ 5 ರಂದು ಕ್ರಿಯೇಟಿವ್ ಪುಸ್ತಕಮನೆ ಶುಭಾರಂಭ

ಕಾರ್ಕಳ: ಕ್ರಿಯೇಟಿವ್ ಪುಸ್ತಕ ಮನೆ ಮೂಡಬಿದಿರೆಯ ಪಂಚರತ್ನ ಕಟ್ಟಡದಲ್ಲಿ ಮೇ 5ರಂದು ಬೆಳಗ್ಗೆ 10 ಗಂಟೆಗೆ ಶುಭಾರಂಭಗೊಳ್ಳಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವರು ಹಾಗೂ ಯುವರಾಜ್ ಜೈನ್, ಅಧ್ಯಕ್ಷರು, ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳು, ಕಲ್ಲಬೆಟ್ಟು…

ದ್ವಿತೀಯ ಪಿ.ಯು.ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ, ಭಕ್ತಿ ಕಾಮತ್ ರಾಜ್ಯಕ್ಕೆ ಐದನೇ ರ‍್ಯಾಂಕ್

ಕಾರ್ಕಳ: ಶೈಕ್ಷಣಿಕ ಸಾಧನೆಯಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಸಂಸ್ಕೃತ ಮತ್ತು ಇ.ಬಿ.ಎ.ಸಿ ಯಲ್ಲಿ ತಲಾ 100 ಕ್ಕೆ…

ಜೆಇಇ ಮೈನ್ ಅಂತಿಮ ಫಲಿತಾಂಶ ಪ್ರಕಟ: ಜ್ಞಾನಸುಧಾ ಶಿಕ್ಷಣ ಸಂಸ್ಥೆಯ 8 ವಿದ್ಯಾರ್ಥಿಗಳಿಗೆ 99%ಕ್ಕಿಂತ ಅಧಿಕ 25 ವಿದ್ಯಾರ್ಥಿಗಳಿಗೆ 98%ಕ್ಕಿಂತ ಅಧಿಕ ಪರ್ಸಂಟೈಲ್: ಪ್ರಣಮ್ ಪ್ರಭುವಿಗೆ ಭೌತಶಾಸ್ತ್ರದಲ್ಲಿ ಶೇ 100 ಪರ್ಸಂಟೈಲ್

ಕಾರ್ಕಳ : ರಾಷ್ಟ್ರ ಮಟ್ಟದಲ್ಲಿ ನಡೆಯುವ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ ಮೈನ್ 2ನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಜ್ಞಾನಸುಧಾ ಪಿಯು ಕಾಲೇಜಿನ 8 ವಿದ್ಯಾರ್ಥಿಗಳು 99ಗಿಂತ ಅಧಿಕ ಪರ್ಸಂಟೈಲ್ ಗಳಿಸಿದ್ದು, ವಿದ್ಯಾರ್ಥಿಗಳಾದ ಬಿಪಿನ್ ಜೈನ್.ಬಿ.ಎಂ 99.8252192 ಪರ್ಸಂಟೈಲ್, ಪ್ರಿಯಾಂಶ್ ಎಸ್.ಯು…

ಜೆ.ಇ.ಇ ಮೈನ್ ಫಲಿತಾಂಶ ಪ್ರಕಟ : ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರಿಯೇಟಿವ್ ಕಾಲೇಜಿಗೆ ಉತ್ತಮ ಫಲಿತಾಂಶ

ಕಾರ್ಕಳ:ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) ಅಂತಿಮ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ದುರ್ಗಾಶ್ರೀ ಎಮ್ 99.13 ನೇಹಾ ಕೆ ಉದಪುಡಿ…

ಸರಕಾರಿ ಶಾಲೆಗಳಲ್ಲಿ ಉಚಿತ ಬೇಸಿಗೆ ಶಿಬಿರಗಳು ನಡೆಯುವುದು ಅಪರೂಪ : ಶಿಕ್ಷಣಾಧಿಕಾರಿ ಬಿ ಎ ಲೋಕೇಶ್

ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಮಕ್ಕಳ ಪಠ್ಯೇತರ ಚಟುವಟಿಕೆಗೆ ಪೂರಕವಾದ ಬೇಸಿಗೆ ಶಿಬಿರ “ಕಲಾ ಸಿಂಚನ-2024” ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತ್ತ ಬೇಸಿಗೆ ಶಿಬಿರ ಮಕ್ಕಳಲ್ಲಿ ಆತ್ಮಸ್ಥೈರ್ಯ…

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದ ಉಡುಪಿ ತ್ರಿಶಾ ಪದವಿಪೂರ್ವ ಕಾಲೇಜಿಗೆ ನೂತನ ಪ್ರಾಂಶುಪಾಲರ ನೇಮಕ: ನೂತನ ಪ್ರಾಂಶುಪಾಲರಾಗಿ ರಾಮಕೃಷ್ಣ ಹೆಗಡೆ ಅಧಿಕಾರ ಸ್ವೀಕಾರ

ಉಡುಪಿ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ಉಡುಪಿಯಲ್ಲಿ ಕಾರ್ಯಚರಿಸುತ್ತಿರುವ ತ್ರಿಶಾ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಇದರ ನೂತನ ಪ್ರಾಂಶುಪಾಲರಾಗಿ ರಾಮಕೃಷ್ಣ ಹೆಗಡೆ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲರಾಗಿ ಜೋಯಲ್ ಮನೋಜ್ ಫೆರ್ನಾಂಡಿಸ್ ಹಾಗೂ ಆಡಳಿತ…

ಮೇ 29ರಂದು ರಾಜ್ಯದ ಎಲ್ಲಾ ಶಾಲೆಗಳು ಪುನರಾರಂಭ: ಶಿಕ್ಷಣ ಇಲಾಖೆಯ ಸುತ್ತಲೆ ಬಿಡುಗಡೆ

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷವು ಈಗಾಗಲೇ ಮುಗಿದಿದ್ದು, ಮುಂದಿನ ಶೈಕ್ಷಣಿಕ ವರ್ಷದ ಆರಂಭಕ್ಕೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು ಮೇ 29ರಂದು ರಾಜ್ಯದ ಎಲ್ಲಾ ಶಾಲೆಗಳು ಪುನರಾರಂಭಗೊಳ್ಳಲಿವೆ. ಈ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮದ…

ಮಕ್ಕಳ ಬಹುಮುಖ ಪ್ರತಿಭೆಯ ಅನಾವರಣಕ್ಕೆ ಬೇಸಿಗೆ ಶಿಬಿರ ಪ್ರೇರಣೆ :ಕಮಲಾಕ್ಷ ಕಾಮತ್

ಕಾರ್ಕಳ: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಇಂತಹ ಶಿಬಿರಗಳು ಪ್ರೇರಕ. ಇಂತಹ ಶಿಬಿರಗಳು ತಾಲೂಕಿನ ಎಲ್ಲಾ ಶಾಲೆಗಳಲ್ಲಿ ನಡೆಸುವಂತಾಗಬೇಕು. ಅದಕ್ಕೆ ಇಲ್ಲಿನ ಶಿಬಿರ ಪ್ರೇರಣೆಯಾಗಲಿ. ಇಂತಹ ಶಿಬಿರ ಸಾಮಾಜಿಕ ಜಾಗೃತಿಯನ್ನು ಮೂಡಿಸುವಂತಾಗಬೇಕು ಎಂದು ಕಾರ್ಕಳ ಕಮಲಾಕ್ಷ ಕಾಮತ್ ಹೇಳಿದರು. ಅವರು ಸರಕಾರಿ ಹಿರಿಯ…

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ 37 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಮೊದಲ ಹತ್ತು ರ‍್ಯಾಂಕ್: ವಿಜ್ಞಾನ ವಿಭಾಗದ ಸಮ್ಯಕ್ ಪ್ರಭು ಹಾಗೂ ವಾಣಿಜ್ಯ ವಿಭಾಗದ ಚೈತ್ರ ಕಾಮತ್ ಗೆ ರಾಜ್ಯಮಟ್ಟದಲ್ಲಿ 4ನೇ ರ‍್ಯಾಂಕ್

ಉಡುಪಿ : ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ 2023-24ನೇ ಸಾಲಿನ ದ್ವೀತೀಯ ಪಿಯುಸಿ ಪರೀಕ್ಷೆ -1ರ ಫಲಿತಾಶದಲ್ಲಿ ಜ್ಞಾನಸುಧಾದ ವಿದ್ಯಾರ್ಥಿಗಳು ರಾಜ್ಯಕ್ಕೆ 10ರೊಳಗಿನ 37 ರ‍್ಯಾಂಕ್ ಪಡೆದಿದ್ದು, ವಿಜ್ಞಾನ ವಿಭಾಗದಲ್ಲಿ ಸಮ್ಯಕ್ ಆರ್ ಪ್ರಭು (595/600)…