Category: ಶಿಕ್ಷಣ

ಕಾರ್ಕಳ KMES ಪದವಿಪೂರ್ವ ಕಾಲೇಜು ವಿಜ್ಞಾನ ವಿಭಾಗದಲ್ಲಿ 100% , ವಾಣಿಜ್ಯ ವಿಭಾಗದಲ್ಲಿ 98% ಫಲಿತಾಂಶ

ಕಾರ್ಕಳ : ಕುಕ್ಕುಂದೂರಿನ KMES ಶಿಕ್ಷಣ ಸಂಸ್ಥೆಯಲ್ಲಿ ಪರೀಕ್ಷೆಗೆ ಬರೆದ 84 ವಿದ್ಯಾರ್ಥಿಗಳ ಪೈಕಿ 83 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಕಾಲೇಜಿಗೆ 99% ಫಲಿತಾಂಶ ಬಂದಿದೆ. ಪರೀಕ್ಷೆಗೆ ಹಾಜರಾದ 84 ವಿದ್ಯಾರ್ಥಿಗಳಲ್ಲಿ 31 ವಿದ್ಯಾರ್ಥಿಗಳು ಉನ್ನತ ಶ್ರೇಣಿಯ ಲ್ಲಿ ಉತ್ತೀರ್ಣರಾಗಿದ್ದಾರೆ. 49 ವಿದ್ಯಾರ್ಥಿಗಳು…

ಸತತ ಮೂರನೇ ವರ್ಷವೂ ಕ್ರಿಯೇಟಿವ್ ಕಾಲೇಜಿಗೆ ಶೇ 100 ಫಲಿತಾಂಶ: ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ತೃತೀಯ

ಕಾರ್ಕಳ: ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜು ಅತ್ಯುತ್ತಮ ಸಾಧನೆ ಮಾಡಿದೆ. ಕಳೆದೆರಡು ವರ್ಷದಂತೆ ಈ ಬಾರಿಯೂ 100% ಫಲಿತಾಂಶ ಬಂದಿದ್ದು ಈ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದೆ. ವಾಣಿಜ್ಯ ವಿಭಾಗದಲ್ಲಿ ಸಾನ್ವಿ ರಾವ್ ರಾಜ್ಯಕ್ಕೆ ತೃತೀಯ…

ದ್ವಿತೀಯ PUC ಫಲಿತಾಂಶ ಪ್ರಕಟ : ಈ ಬಾರಿ ಶೇ. 81.15% ರಷ್ಟು ಫಲಿತಾಂಶ : ಮೂರು ವಿಭಾಗಗಳಲ್ಲೂ ಬಾಲಕಿಯರೇ ಮೇಲುಗೈ

ಬೆಂಗಳೂರು: ಈ‌ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ ಶೇ 81.50 ಫಲಿತಾಂಶ ಬಂದಿದೆ. ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ (97%) ಪ್ರಥಮ ಹಾಗೂ ಉಡುಪಿ ಜಿಲ್ಲೆ (96.80%) ದ್ವಿತೀಯ ಸ್ಥಾನ ಪಡೆದಿದೆ. ವಿಜಯಪುರ ಮೂರನೇ…

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಂಗಳವಾರ ತಿಳಿಸಿದೆ. ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ…

ಗುಣಮಟ್ಟದ ವಾಣಿಜ್ಯ ಶಿಕ್ಷಣಕ್ಕೆ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಅತ್ಯುತ್ತಮ ಆಯ್ಕೆ : ವಾಣಿಜ್ಯ ಶಿಕ್ಷಣದೊಂದಿಗೆ CA ಫೌಂಡೇಶನ್ ಮತ್ತು CSEET ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ

ಕಾರ್ಕಳ: ಉಡುಪಿ ಜಿಲ್ಲೆಯಲ್ಲಿಯೇ ನಿರಂತರವಾಗಿ ಅಮೋಘ ಫಲಿತಾಂಶವನ್ನು ನೀಡುತ್ತಿರುವ ಕಾರ್ಕಳ ತಾಲೂಕಿನ ಹಿರ್ಗಾನದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ವಿಜ್ಞಾನ ವಿಭಾಗ ಮಾತ್ರವಲ್ಲದೇ ವಾಣಿಜ್ಯ ವಿಭಾಗದಲ್ಲಿಯೂ ರಾಜ್ಯಮಟ್ಟದಲ್ಲಿ ಅಗ್ರ ರಾಂಕ್ ಗಳನ್ನು ಪಡೆದುಕೊಂಡಿದೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೊದಲ ದಿನದಿಂದಲೇ ತರಬೇತಿ ನೀಡಲಾಗುತ್ತಿದೆ.…

ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ಗಳ ಕುರಿತ ಕಾರ್ಯಾಗಾರ

ಕಾರ್ಕಳ: ಭಾರತವು ಅಭಿವೃದ್ಧಿ ಪಥದತ್ತ ದಾಪುಗಾಲು ಇಡುತ್ತಿರುವುದರಿಂದ ಸ್ವ ಉದ್ಯೋಗ ಕ್ಷೇತ್ರವು ಅಪರಿಮಿತ ಅವಕಾಶವನ್ನು ಹೊಂದಿದೆ. ಇಂದು ಭಾರತದಲ್ಲಿ ಸಿಎ ಹಾಗೂ ಸಿಎಸ್ ಕೋರ್ಸುಗಳಿಗೆ ವಿಪುಲ ಅವಕಾಶವಿದೆ. ಭಾರತದ ಆರ್ಥಿಕ ಚೈತನ್ಯ ಬಲಿಷ್ಟಗೊಳ್ಳಬೇಕಾದರೆ ಇಂತವುಗಳಲ್ಲಿ ಇಂದಿನ ಯುವಕರು ಗಮನ ಹರಿಸಬೇಕು ಎಂಬುದಾಗಿ…

ನಿಟ್ಟೆ: ಎನ್-ಇಗ್ಮಾ2024 ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

ಕಾರ್ಕಳ: ನಿಟ್ಟೆ ಡಾ.ಎನ್.ಎಸ್.ಎ.ಎಮ್ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ ರಾಜ್ಯ ಮಟ್ಟದ ಎನ್-ಇಗ್ಮಾ 2024 ರಾಜಮತಾಜ್ ಸಾಂಸ್ಕೃತಿಕ ಸ್ಪರ್ಧೆಯನ್ನು ಆಳ್ವಾಸ್ ವಿದ್ಯಾ ಸಂಸ್ಥೆಯ ವಿವೇಕ್ ಆಳ್ವ ಅವರು ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ವಿವೇಕ್ ಆಳ್ವ ಅವರು ಯಾವ ವಿದ್ಯಾರ್ಥಿಗಳು ಕೂಡ…

ಜ್ಞಾನಸುಧಾ ಶಾಲೆಯಲ್ಲಿ ಪ್ರಾಥಮಿಕ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ 

ಕಾರ್ಕಳ:ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ ನ ಆಡಳಿತಕ್ಕೊಳಪಟ್ಟ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು,ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರ ಆಶಯದಂತೆ 2013-14ರ ಶೈಕ್ಷಣಿಕ ವರ್ಷದಿಂದ ಕಾರ್ಕಳದ ಆಸುಪಾಸಿನ ವಿಧ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುತ್ತಾ ಬಂದಿದೆ. ಗ್ರಾಮೀಣ ಭಾಗದ ಮಕ್ಕಳಿಗೆ, ನಗರ ಭಾಗದ…

ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಪ್ರಕೃತಿ ಅಧ್ಯಯನ ಮತ್ತು ವಿಪತ್ತು ನಿರ್ವಹಣಾ ಶಿಬಿರ

ಕಾರ್ಕಳ : ವಿದ್ಯಾರ್ಥಿಗಳು ಹಾಗೂ ಇಂದಿನ ಯುವಕರು ಸಾಹಸಗಳನ್ನು ಶ್ರದ್ಧೆಯಿಂದ ಕಲಿತುಕೊಳ್ಳಬೇಕು. ಅವುಗಳು ಜನೋಪಯೋಗಿ ಮತ್ತು ಸಮಾಜ ಕೇಂದ್ರಿತವಾಗಿ ಸಶಕ್ತ ರಾಷ್ಟçವೊಂದರ ನಿರ್ಮಾಣಕ್ಕೆ ಪೂರಕವಾಗಬೇಕು. ಯುವಜನತೆ ದೇಶದ ಆಸ್ತಿ. ಪ್ರಕೃತಿ ಸಂರಕ್ಷಣೆ , ವಿಪತ್ತು ನಿರ್ವಹಣೆಗೆ ಕಟಿಬದ್ಧರಾಗಿ ದುಡಿಯಬೇಕೆಂದು ಭುವನೇಂದ್ರ ಕಾಲೇಜು…

ಮಂಗಳೂರು ಎಸ್‍ಡಿಎಂ ಕಾಲೇಜಿನ ಉಪನ್ಯಾಸಕಿ ಸೌಮ್ಯ ಹೆಗ್ಡೆ ಅವರಿಗೆ ಪಿಹೆಚ್‍ಡಿ ಗೌರವ

ಕಾರ್ಕಳ:ಮಂಗಳೂರು ಎಸ್‍ಡಿಎಂ ಕಾಲೇಜ್ ಅಫ್ ಬ್ಯುಸಿನೆಸ್ ಮ್ಯಾನೇಜ್‍ಮೆಂಟ್ ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ಸೌಮ್ಯ ಎನ್.ಹೆಗ್ಡೆ ಇವರು ಮಂಗಳೂರು ವಿವಿಯ ಪ್ರೊ.ವೇದವ ಪಿ. ಮಾರ್ಗದರ್ಶನದಲ್ಲಿ ಮಂಡಿಸಿದ “ಕಾಂಪಿಟಿನ್ಸಿ ಮ್ಯಾಪಿಂಗ್ ಆಫ್ ಬ್ಯಾಂಕಿಂಗ್ ಎಂಪ್ಲಾಯೀಸ್ ಆಂಡ್ ಇಟ್ಸ್ ಇಂಪಾಕ್ಟ್ ಆನ್ ಆರ್ಗನೈಸೇಷನಲ್ ಇಫೆಕ್ಟಿವ್ನೆಸ್ ವಿದ್…