Category: ಶಿಕ್ಷಣ

ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕ ಹಿನ್ನಲೆಯಲ್ಲಿ ಮೂಡಬಿದಿರೆಯಿಂದ ವೇಣೂರುವರೆಗೆ ಎಕ್ಸಲೆಂಟ್ ಕಾಲೇಜು ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯಕ್ರಮ: ಸ್ವಚ್ಛತೆ ಎನ್ನುವುದು ಭಾರತೀಯ ಸಂಸ್ಕöÈತಿ: ಬಾಹುಬಲಿ ಪ್ರಸಾದ್

ಮೂಡುಬಿದಿರೆ: ಎಕ್ಸಲೆಂಟ್ ಮೂಡುಬಿದಿರೆ ಸ್ವಸ್ಥ ಸಮಾಜದೆಡೆ ನಮ್ಮ ನಡೆ ಸ್ವಾಸ್ಥ÷್ಯ ಸಂಕಲ್ಪ ಮತ್ತು ಸ್ವಚ್ಛತಾ ಅಭಿಯಾನದಡಿ ಪುರಸಭೆ ಮೂಡುಬಿದಿರೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಇದರ ಸಹಯೋಗದಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕದ ಶುಭ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಯಕ್ರಮ…

ಹೆಬ್ರಿ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಾತೃವಂದನಾ ಕಾರ್ಯಕ್ರಮ: ತಂದೆತಾಯಿ ಋಣ ಮಕ್ಕಳಿಂದ ತೀರಿಸಲು ಸಾಧ್ಯವಿಲ್ಲ: ದಾಮೋದರ ಶರ್ಮಾ

ಹೆಬ್ರಿ: ತಂದೆತಾಯಿ ಕಣ್ಣಿಗೆ ಕಾಣುವ ದೇವರು ಎನ್ನುವುದು ಸಾರ್ವಕಾಲಿಕ ಸತ್ಯ,ಮಗುವನ್ನು ಹೆತ್ತುಹೊತ್ತು ಅದನ್ನು ಸಮಾಜದ ಉತ್ತಮ ನಾಗರಿಕನಾಗಿ ರೂಪಿಸುವ ನಿಟ್ಟಿನಲ್ಲಿ ಪೋಷಕರು ತ್ಯಾಗ ಅನನ್ಯವಾಗಿದೆ,ಆದ್ದರಿಂದ ಮಕ್ಕಳಿಂದ ತಂದೆತಾಯಿ ಋಣ ತೀರಿಸಲು ಸಾಧ್ಯವಿಲ್ಲ, ಜೀವನದಲ್ಲಿ ಹೆತ್ತವರಿಗೆ ನೋವು ನೀಡದೇ ಅವರ ಸೇವೆ ಮಾಡುವುದೇ…

ನಿಟ್ಟೆ: ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾಸೈನ್ಸ್ ನ ಕೈಗಾರಿಕಾ ಉಪಯುಕ್ತತೆಯ ಕುರಿತ ಬೋಧಕ ಅಭಿವೃದ್ಧಿ ಕಾರ್ಯಾಗಾರ

ಕಾರ್ಕಳ: ಜ್ಞಾನ ವಿನಿಮಯ ಮತ್ತು ವೃತ್ತಿಪರ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆಯಾಗಿ,ನಿಟ್ಟೆ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾಸೈನ್ಸ್ ವಿಭಾಗವು ಜ.16 ರಿಂದ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾಸೈನ್ಸ್ ನ ಕೈಗಾರಿಕಾ ಉಪಯುಕ್ತತೆಯ ಕುರಿತು ಐದು ದಿನಗಳ…

ಹಿರ್ಗಾನದ ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಿಟ್ಟೆ ಕಾಲೇಜಿನ ಎನ್ನೆಸ್ಸೆಸ್ ಶಿಬಿರ

ಕಾರ್ಕಳ: ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕವು ಹಿರ್ಗಾನದ ಲಕ್ಷ್ಮಿಪುರದ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ತನ್ನ ವಾರ್ಷಿಕ ವಿಶೇಷ ಶಿಬಿರವನ್ನು ಜನವರಿ 15 ರಿಂದ 21 ರ ನಡುವೆ ಹಮ್ಮಿಕೊಂಡಿದೆ. ಒಂದು ವಾರ ನಡೆಯಲಿರುವ ಈ…

ನಿಟ್ಟೆ: ಐ.ಸಿ.ಎ.ಐ ಸಹಯೋಗಕ್ಕೆ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜು ಸಹಿ

ಕಾರ್ಕಳ: ಶೈಕ್ಷಣಿಕ ಕ್ಷೇತ್ರದಲ್ಲಿ ಸಹಯೋಗ ಮತ್ತು ಉತ್ಕೃಷ್ಟತೆಯನ್ನು ರೂಪಿಸುವ ಹಿನ್ನಲೆಯಲ್ಲಿ ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕ್ಯಾಂಪಸ್ ಸೆಂಟರ್ ನ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮದರ್ಜೆ ಕಾಲೇಜು ಭಾರತೀಯ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ (ಐಸಿಎಐ) ಶೈಕ್ಷಣಿಕ ವಿಭಾಗದೊಂದಿಗೆ ಶೈಕ್ಷಣಿಕ…

ನಿಟ್ಟೆ ಪ್ರಥಮದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಕಾರ್ಕಳ: ನಿಟ್ಟೆಯ ಡಾ.ಎನ್.ಎಸ್.ಎ.ಎಮ್ ಪ್ರಥಮ ದಜೆ೯ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮಜಯಂತಿ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಯೂಥ್ ರೆಡ್ ಕ್ರಾಸ್ ಸೊಸೈಟಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ರೋವರ್ಸ್ ಆಂಡ್ ರೇಂಜರ್ಸ್ ಘಟಕಗಳ ಜಂಟಿ ಆಶ್ರಯದಲ್ಲಿ…

ಕಾರ್ಕಳ: ಕ್ರಿಯೇಟಿವ್‌ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ

ಕಾರ್ಕಳ: ಸ್ವಾಮಿ ವಿವೇಕಾನಂದರ ಚಿಂತನೆಗಳು ಭಾರತ ಮಾತ್ರವಲ್ಲ ವಿಶ್ವವ್ಯಾಪಿಯಾದುದು. ಯುವಕರು ದೇಶದ ಭವಿಷ್ಯ ಉಜ್ವಲಗೊಳಿಸುವ ಸಾಮರ್ಥ್ಯ ಹೊಂದಿದ್ದಾರೆ. ಆತ್ಮೋದ್ಧಾರ ಮಾರ್ಗವೇ ಜಗವನ್ನು ಹಾಗೂ ಮನುಷ್ಯರನ್ನು ಅರಿಯಲು ಇರುವ ದಾರಿ.ಸ್ವಾಮಿ ವಿವೇಕಾನಂದರು ಯುವಕರ ಕಣ್ಮಣಿಯಾಗಿ, ಸಿಡಿಲ ಸಂತನಾಗಿ ವಿಶ್ವವೇ ಭಾರತದ ಕಡೆಗೆ ತಿರುಗಿ…

ಹೆಬ್ರಿ ಅಮೃತ ಭಾರತಿ ವಿದ್ಯಾಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ವಿದ್ಯಾಲಯದಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಿಸಿ, ಎಳ್ಳು ಬೆಲ್ಲ ಹಂಚಲಾಯಿತು. ಈ ಸಂದರ್ಭದಲ್ಲಿ ಅಮೃತಭಾರತಿ ವಿದ್ಯಾಲಯದ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಮಾತನಾಡಿ ಮಕರಸಂಕ್ರಾಂತಿ ಹಬ್ಬವನ್ನು ದೇಶದಾದ್ಯಂತ ಆಚರಿಸಲಾಗುತ್ತಿದೆ. ಈ ಹಬ್ಬವು…

ನಿಟ್ಟೆ: ಏಐಸಿಟಿಇಯ (ಅಟಲ್) ಪ್ರಾಯೋಜಿತ ಶಿಕ್ಷಕರ ಜ್ಞಾನಾಭಿವೃದ್ಧಿ ಕಾರ್ಯಾಗಾರ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗವು ಶೈಕ್ಷಣಿಕ ಉತ್ಕೃಷ್ಟತೆಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆಯಾಗಿ ‘ಅಕೌಸ್ಟಿಕ್ಸ್, ಸ್ಪೀಚ್ ಮತ್ತು ಸಿಗ್ನಲ್ ಪ್ರೊಸೆಸಿಂಗ್ನಲ್ಲಿ ಪ್ರಗತಿ’ ಎಂಬ ವಿಷಯದ ಕುರಿತು ಆರು ದಿನಗಳ ಫ್ಯಾಕಲ್ಟಿ ಡೆವಲಪ್ಮೆಂಟ್…

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ: ಅತಿಥಿ ಉಪನ್ಯಾಸಕರ ಗೌರವಧನ 8 ಸಾವಿರ ರೂ.ವರೆಗೆ ಹೆಚ್ಚಳ: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5 ಸಾವಿರ ರೂ. ಗಳಿಂದ ಗರಿಷ್ಠ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಒಪ್ಪಿಗೆ ಸೂಚಿಸಿದ್ದು ಮಾತ್ರವಲ್ಲದೇ ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಿದ್ದಾರೆ. ಈ ಮೂಲಕ ವೇತನ ಹೆಚ್ಚಳಕ್ಕಾಗಿ ಪ್ರತಿಭಟನೆ…