ಶಾಲಾ ವಾಹನ ಚಾಲಕರು, ಸಹಾಯಕರಿಗೆ ಪೊಲೀಸ್ ಪರಿಶೀಲನಾ ಪ್ರಮಾಣಪತ್ರ ಕಡ್ಡಾಯ
ಬೆಂಗಳೂರು: ಶಾಲಾ ಮಕ್ಕಳನ್ನು ಕರೆತರುವ ಎಲ್ಲಾ ಬಗೆಯ ವಾಹನಗಳ ಚಾಲಕರು ಮತ್ತು ಸಹಾಯಕರು ಪೊಲೀಸರಿಂದ ಪಡೆದ ಸನ್ನಡತೆಯ ಪ್ರಮಾಣಪತ್ರ ಸಲ್ಲಿಸುವುದನ್ನು ಶಾಲಾ ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ ಮತ್ತು ಅದನ್ನು ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ಸಿಸ್ಟಂ (ಎಸ್‌ಟಿಎಸ್) ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು…
