Category: ಶಿಕ್ಷಣ

ಮೇ 29 ರಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಮಹಾಗಣಪತಿ ದೇವಾಸ್ಥಾನದ 11ನೇ ಪ್ರತಿಷ್ಠಾ ಮಹೋತ್ಸವ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 68.79ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ

ಕಾರ್ಕಳ :ಕುಕ್ಕುಂದೂರು ಗ್ರಾಮದ ಗಣಿತನಗರದಲ್ಲಿನ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿರುವ ಮಹಾಗಣಪತಿ ದೇವಸ್ಥಾನದ 11ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಮೇ 29 ರಂದು ಜರುಗಲಿದೆ. ಎಸೆಸ್ಸೆಲ್ಸಿ, ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ…

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮ ಸಡಿಲಿಕೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಈ ಸಾಲಿನ ಶೈಕ್ಷಣಿಕ ವರ್ಷದಿಂದ 1ನೇ ತರಗತಿ ದಾಖಲಾತಿಗೆ ಈ ಹಿಂದೆ 6 ವರ್ಷ ಕಡ್ಡಾಯ ವಯೋಮಿತಿಯನ್ನು ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸಕ್ತ ವರ್ಷದ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ಜೂ.1ಕ್ಕೆ ಆರು ವರ್ಷಗಳು ತುಂಬಿರಬೇಕು ಎಂಬ…

ಕಾಮೆಡ್-ಕೆ ಫಲಿತಾಂಶ ಪ್ರಕಟ: ಪ್ರಿಯಾಂಶ್‌ಗೆ 11ನೇ ರ‍್ಯಾಂಕ್ ಹಾಗೂ ಬಿಪಿನ್ ಜೈನ್ 42ನರ‍್ಯಾಂಕ್!: ಒಂದು ಸಾವಿರ ರ‍್ಯಾಂಕುಗಳೊಳಗೆ 15 ರ‍್ಯಾಂಕುಗಳನ್ನು ಪಡೆದು ಗಮನಾರ್ಹ ಸಾಧನೆಗೈದ ಜ್ಞಾನಸುಧಾ ಶಿಕ್ಷಣ ಸಂಸ್ಥೆ

ಉಡುಪಿ : ಕರ್ನಾಟಕ ಖಾಸಗಿ ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ದಂತವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್–ಕೆ)ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕಾಗಿ ರಾಷ್ಟ್ರ ಮಟ್ಟದಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್‌ನೊಂದಿಗೆ…

ಜ್ಞಾನಸುಧಾ – ಅರ್ಹ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಲಾಂಗ್ ಟರ್ಮ್ ತರಬೇತಿ

ಉಡುಪಿ : ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ನೀಟ್, ಜೆ.ಇ.ಇ, ಕೆ.ಸಿ.ಇ.ಟಿ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಮೋಘ ಸಾಧನೆ ಮಾಡಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ, ಇದೀಗ ನೀಟ್ 2024ರ ಪರೀಕ್ಷೆ ಬರೆದು, ಎಂ.ಬಿ.ಬಿ.ಎಸ್ ಸೀಟು ಪಡೆಯುವಲ್ಲಿ ವಿಫಲರಾದ ಆಯ್ದ ಅರ್ಹ ವಿದ್ಯಾರ್ಥಿಗಳಿಗೆ ಒಂದು…

ಮುಂದಿನ‌ ವರ್ಷ 500 ಕೆಪಿಎಸ್ ಶಾಲೆಗಳ ಆರಂಭ:ಶಿಕ್ಷಣ ಸಚಿವ ಮಧು ಬಂಗಾರಪ್ಪ

ಉಡುಪಿ: ಈ ಬಾರಿಯ ಶೈಕ್ಷಣಿಕ ವರ್ಷದ ಆರಂಭಕ್ಕೆ ಶಾಲೆಗಳು ಸಜ್ಹಾಗಿದ್ದು, ಈ ಬಾರಿ ತರಗತಿಗಳು ಆರಂಭದ ಜತೆಗೆ ಪಠ್ಯ ಪುಸ್ತಕ, ಯೂನಿಫಾರಂ ಪೂರೈಕೆಯಾಗಲಿದ್ದು, ಮೇ. 27ರಿಂದ ನಲಿಕಲಿ ಕಾರ್ಯಕ್ರಮ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಅವರು ಉಡುಪಿಯಲ್ಲಿ…

ಜೆ.ಇ.ಇ ಮೈನ್ ಪರೀಕ್ಷಾ ಫಲಿತಾಂಶ ಪ್ರಕಟ: ಜ್ಞಾನಸುಧಾ ಕಾಲೇಜಿನ ಬಿಪಿನ್ ಜೈನ್.ಬಿ.ಎಂ.ಗೆ 99.9754815 ಪರ್ಸಂಟೈಲ್‌ನೊಂದಿಗೆ ಆಲ್ ಇಂಡಿಯಾ 22ನೇ ರ‍್ಯಾಂಕ್ 9 ಮಂದಿಗೆ 99ಕ್ಕೂ ಅಧಿಕ ಪರ್ಸಂಟೈಲ್

ಕಾರ್ಕಳ : ರಾಷ್ಟ್ರಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆ.ಇ.ಇ.ಮೈನ್ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ -2024 ಅಂತಿಮ ಪರೀಕ್ಷೆಯ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ. ವಿದ್ಯಾರ್ಥಿಗಳಾದ ಬಿಪಿನ್ ಜೈನ್.ಬಿ.ಎಂ. 99.9754815ಪರ್ಸಂಟೈಲ್(ಗಣಿತ ಶಾಸ್ತ್ರದಲ್ಲಿ…

ಎಸೆಸ್ಸೆಲ್ಸಿ ಪರೀಕ್ಷೆಗೆ ಗ್ರೇಸ್ ಅಂಕ ನೀಡಿದ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ: ಸರ್ಕಾರದ ನಿರ್ಧಾರಕ್ಕೆ ಸುನಿಲ್ ಆಕ್ರೋಶ

ಬೆಂಗಳೂರು:ಈ ಬಾರಿಯ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ, ಗ್ರೇಸ್ ಅಂಕಗಳನ್ನು ನೀಡಲು…

ಅರ್ಹತಾ ಪರೀಕ್ಷೆ(CSEET)ಯಲ್ಲಿ ಕ್ರಿಯೇಟಿವ್‌ ಪಿಯು ಕಾಲೇಜಿನ 21 ವಿದ್ಯಾರ್ಥಿಗಳು ಆಯ್ಕೆ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಆಫ್ ಇಂಡಿಯಾ ಇವರು ಮೇ 4 ರಂದು ನಡೆಸಿದ ಅತ್ಯಂತ ಕಠಿಣಕರವಾದ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಭಕ್ತಿ ಕಾಮತ್, ಸಾನ್ವಿ ರಾವ್, ಶೆಟ್ಟಿ ತ್ರಿಶಾ ವಿಠ್ಠಲ್, ಹೃತಿಕ್,ಜೀವನ್ ಗೌಡ,…

ಚಾರ: ಬಾಲಗೋಕುಲ ಉದ್ಘಾಟನೆ

ಹೆಬ್ರಿ:ಚಾರ ಗ್ರಾಮದ ಕೊಂಡೆಜೆಡ್ಡು ಚಂದ್ರನಾಥ ಸ್ವಾಮಿ ಭಜನಾ ಮಂಡಳಿಯ ಸಭಾಂಗಣದಲ್ಲಿ ಬಾಲಗೋಕುಲ ಉದ್ಘಾಟನೆಗೊಂಡಿತು. ನೂತನ ಬಾಲಗೋಕುಲವನ್ನು ನಂದಿತಾ ಕಾಮತ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚಾರ ಪಂಚಾಯತ್ ಅಧ್ಯಕ್ಷ ದಿನೇಶ್ ಶೆಟ್ಟಿ ಮಾತನಾಡಿ, ಗ್ರಾಮ ಗ್ರಾಮಗಳಲ್ಲಿ ಸಂಸ್ಕಾರ , ಸಂಸ್ಕೃತಿಯನ್ನು…

ಎಣ್ಣೆಹೊಳೆ: ಗುರುವಂದನ- ಸ್ನೇಹ ಸಮ್ಮಿಲನ ಕಾರ್ಯಕ್ರಮ: ಆದರ್ಶ ವಿದ್ಯಾರ್ಥಿಗಳೇ ಶಿಕ್ಷಕರ ಸಂಪತ್ತು: ಸುಂದರ್ ಸೇರ್ವೆಗಾರ್

ಕಾರ್ಕಳ : ವಿದ್ಯಾರ್ಥಿಗಳುಕೇವಲ ವಿದ್ಯಾರ್ಥಿ ಜೀವನಕ್ಕಷ್ಟೇ ಸೀಮಿತರಲ್ಲ . ಶಿಕ್ಷಕರಿಗೆ ಎಂದೆಂದಿಗೂ ಮುದ್ದು ಮಕ್ಕಳೇ,ನಾವು ವೃತ್ತಿ ಬದುಕಿನಿಂದ ನಿವೃತ್ತಿ ಹೊಂದಿದರೂ ನಮ್ಮ ವಿದ್ಯಾರ್ಥಿಗಳು ನಮ್ಮನ್ನು ಶಿಕ್ಷಕರಂದೇ ಸಂಭೋದಿಸುತ್ತಾರೆ, ಇದಕ್ಕಿಂತ ಮಿಗಿಲಾಗಿ ನಮಗೇನು ಬೇಕು ಎಂದು ನಿವೃತ್ತ ಶಿಕ್ಷಕ ಸುಂದರ ಸೇರ್ವೇಗಾರ್ ಹೇಳಿದರು.…