Category: ಶಿಕ್ಷಣ

ವಿಜ್ಞಾನ ಪ್ರದರ್ಶನದಲ್ಲಿ ಹೆಬ್ರಿ ಅಮೃತಭಾರತಿಯ ವಿದ್ಯಾರ್ಥಿ ಪ್ರಣಮ್ ಗೆ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ

ಹೆಬ್ರಿ: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಂ ಸಂಬಂಧಿತ, ವಿದ್ಯಾಭಾರತಿ ವತಿಯಿಂದ ವಿಜ್ಞಾನ ಮೇಳವು ಪಂಜಾಬ್ ನ ಅಮೃತಸರದಲ್ಲಿ ಇತ್ತೀಚೆಗೆ ನಡೆಯಿತು. ಈ ಸ್ಪರ್ಧೆಯಲ್ಲಿ ಕ್ಷೇತ್ರೀಯ ಮಟ್ಟದಲ್ಲಿ ಕರ್ನಾಟಕದಿಂದ ಆಯ್ಕೆಯಾದ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ…

ಹಿರ್ಗಾನ: ಎನ್ನೆಸೆಸ್ ಶಿಬಿರ: ಎನ್ನೆಸೆಸ್ ಸೇವಾ ಮನೋಭಾವನೆ ಹಾಗೂ ಸಹಬಾಳ್ವೆಯ ಬದುಕನ್ನು ರೂಪಿಸಲು ಸಹಕಾರಿ: ಶಾಸಕ ಸುನಿಲ್ ಕುಮಾರ್

ಕಾರ್ಕಳ: ಸೇವಾ ಮನೋ ಭಾವನೆ ಹಾಗೂ ಸಹಬಾಳ್ವೆ ಮೂಲಕ ಬದುಕು ಕಲಿಸಲು ಎನ್ ಎಸ್ ಎಸ್ ಸಹಕಾರಿ ಯಾಗಿದೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು ಅವರು ಕಾರ್ಕಳ ತಾಲೂಕಿನ ಕ್ರಿಯೆಟಿವ್ ಕಾಲೇಜು ವತಿಯಿಂದ ಹಿರ್ಗಾನದ ಬಿ.ಎಂ. ಅನುದಾನಿತ…

ಶಿಕ್ಷಕರ ಕೊರತೆ ನೀಗಿಸಲು ಸರ್ಕಾರದ ಕ್ರಮ:ರಾಜ್ಯದ ಶಾಲೆಗಳಿಗೆ 20 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು:ರಾಜ್ಯದಲ್ಲಿ ಪ್ರಸ್ತುತ 53 ಸಾವಿರ ಶಿಕ್ಷಕರ ಕೊರತೆಯಿದ್ದು, ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದೆ. ಇದರ ಹೊರತಾಗಿ ಇನ್ನೂ 20 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳ…

ದುಬೈನಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ಗ್ಲೋಬಲ್ ಅಲುಮ್ನಿ ಮೀಟ್

ದುಬೈ: ನಿಟ್ಟೆ ಅಲುಮ್ನಿ ರಿಲೇಶನ್ಸ್ ಮತ್ತು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಜಂಟಿಯಾಗಿ ಮಧ್ಯಪ್ರಾಚ್ಯ ಹಾಗೂ ಯುಎಇ ಮೂಲದ ಹಳೆಯ ವಿದ್ಯಾರ್ಥಿಗಳಿಗಾಗಿ ಗ್ಲೋಬಲ್ ಅಲುಮ್ನಿ ಮೀಟ್ 2023 ದುಬೈನ ದೇರಾ ಪಟ್ಟಣದ ಅಲ್ ಮತೀನಾ ಸ್ಟ್ರೀಟ್ನ ಹೋಟೆಲ್ ಮಾರ್ಕೊ…

ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಿ.ಎಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಕಾರ್ಕಳ : ಕಂಪೆನಿ ಸೆಕ್ರೆಟರಿ (ಸಿಎಸ್) ಸಂಸ್ಥೆಗಳಿಗೆ ನಡೆದ ಸ್ಪರ್ಧಾತ್ಮಕ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಜ್ವಲ್ ಮಂಜುನಾಥ ಭಟ್, ಶ್ರೀಯಾ ಕೆ ಎಸ್, ಶ್ರಾವ್ಯ ಭಟ್ ಎಸ್, ಪ್ರಣೀತಾ, ಧನುಷ್ ಡಿ ಡಿ ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ.…

ಮೂಡುಬಿದಿರೆ ಎಕ್ಸಲೆಂಟ್‌ನ ಚಿನ್ಮಯ್ ಬೋರ್ಕರ್ ,ಅನಂತಕೃಷ್ಣ ದೇಸಾಯಿ ಐಐಟಿ ಚೆನೈ, ಏಮ್ಸ್ ಗೆ ಆಯ್ಕೆ

ಮೂಡುಬಿದಿರೆ: ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಕಾಲೇಜಿನ ಚಿನ್ಮಯ್ ಬೋರ್ಕರ್ ಜೆಇಇ ಅಡ್ವಾನ್ಸ್ಡ್ 2023 ಅಖಿಲ ಭಾರತ ಮಟ್ಟದಲ್ಲಿ 1398ನೇ ರ‍್ಯಾಂಕ್ ಪಡೆದಿದ್ದಾರೆ. ಕೆಸಿಇಟಿಯಲ್ಲೂ ಉತ್ತಮ ಸಾಧನೆ ಮಾಡಿದ ಚಿನ್ಮಯ್ ಇಂಜಿನಿಯರಿಂಗ್ನಲ್ಲಿ ರಾಜ್ಯಮಟ್ಟದಲ್ಲಿ 92ನೇ ರ‍್ಯಾಂಕ್‌ನೊAದಿಗೆ ಪ್ರತಿಷ್ಠಿತ ಮದ್ರಾಸ್…

ಮೂಡುಬಿದಿರೆ ಎಕ್ಸಲೆಂಟ್‌ನ ವಿದ್ಯಾರ್ಥಿಗಳು ಸಿಎ ಪೌಂಢೇಶನ್ ಪರೀಕ್ಷೆಯಲ್ಲಿ ಉತ್ತೀರ್ಣ

ಮೂಡುಬಿದಿರೆ: ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆ ಕಳೆದ ಜೂನ್ ತಿಂಗಳಲ್ಲಿ ನಡೆಸಿದ ಸಿ ಎ ಪೌಂಢೇಶನ್ ಪರೀಕ್ಷೆಯಲ್ಲಿ ಮೂಡುಬಿದಿರೆ ಕಲ್ಲಬೆಟ್ಟು ಎಕ್ಸೆಲೆಂಟ್ ವಿದ್ಯಾಸಂಸ್ಠೆಯ ರಾಘವ್ 209 (ಅಜಯ್.ಕೆ ರಾಜೇಶ್ವರಿ ದಂಪತಿಗಳ ಪುತ್ರ) , ತರುಣ್ ಸಿಂಗ್ 242 (ಕೀಶೋರ್ ಸಿಂಗ್ ನರೇಂದ್ರ…

ಸಿಎ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆರ್ಡ್ ಅಕೌಂಟೆAಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ ಮೊದಲ ಹಂತದ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುದೀಪ್ ಕೆ, ಸುಮಾ, ಸುಚಿತಾ ಬಿ ಸಿ, ಅನಘಾ, ಬಿ ಸಿದ್ದಾರ್ಥ್ ಪೈ, ಹೆಗ್ಡೆ…

ಸಧ್ಯದಲ್ಲೇ ಬೀಳಲಿದೆ ನಕಲಿ ವಿಶ್ವವಿದ್ಯಾಲಯಗಳ ಹಾವಳಿಗೆ ಬ್ರೇಕ್ : ಕರ್ನಾಟಕ ಸೇರಿ ದೇಶದ 20 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ

ನವದೆಹಲಿ:ಇತ್ತೀಚಿನ ದಿನಗಳಲ್ಲಿ ನಕಲಿ ವಿಶ್ವವಿದ್ಯಾಲಯಗಳ ಹಾವಳಿ ಹೆಚ್ಚಾಗಿದ್ದು ಈ ನಿಟ್ಟಿನಲ್ಲಿ ಇವುಗಳ ಆಟಾಟೋಪಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ(UGC) ನಕಲಿ ವಿವಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿನ ಒಟ್ಟು 20 ನಕಲಿ ವಿಶ್ವವಿದ್ಯಾಲಯಗಳನ್ನು…

ಕ್ರಿಯೇಟಿವ್‌ನ ಜಾಗೃತಿ ಕೆ.ಪಿ ವೈದ್ಯಕೀಯ ಶಿಕ್ಷಣ ಸಂಸ್ಥೆ ಜಿಪ್ಮರ್‌ಗೆ, ಉದ್ಭವ್ ಎಂ.ಆರ್ ಏಮ್ಸ್ ಗೆ ಆಯ್ಕೆ

ಕಾರ್ಕಳ: ಕಳೆದ ಮೇ ತಿಂಗಳಿನಲ್ಲಿ ನಡೆದ ನೀಟ್ ಪರೀಕ್ಷೆಯಲ್ಲಿ ವೈದ್ಯಕೀಯ ಮಹಾವಿದ್ಯಾಲಯಗಳಿಗೆ ಪ್ರವೇಶ ಆರಂಭಗೊAಡಿದ್ದು ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಜಾಗೃತಿ ಕೆ ಪಿ ದೇಶದ ಪ್ರತಿಷ್ಠಿತ ವೈದ್ಯಕೀಯ ವಿದ್ಯಾಲಯ ಪುದುಚೆರಿಯ ಜಿಪ್ಮರ್ (JIPMER) ಸಂಸ್ಥೆಯಲ್ಲಿ ಪ್ರವೇಶ ಪಡೆದುಕೊಂಡಿದ್ದಾರೆ.…