ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಎರಡನೇ ಬಾರಿಗೆ ಪೂರಕ ಪರೀಕ್ಷೆ ನಡೆಸುವುದಾಗಿ ಘೋಷಿಸಿದ ಶಿಕ್ಷಣ ಇಲಾಖೆ!
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2022-23ರ ಶೈಕ್ಷಣಿಕ ವರ್ಷದಲ್ಲಿ ಎರಡನೇ ಬಾರಿಗೆ ಪೂರಕ ಪರೀಕ್ಷೆಯನ್ನು ನಡೆಸುವುದಾಗಿ ಮಂqಪ್ರಕಟಿಸಿದೆ. ಹಿಂದಿನ ಅವಧಿಯ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದವರಿಗೆ ಈ ಕ್ರಮವು ಒಂದು ಉತ್ತಮ ಅವಕಾಶವಾಗಿದೆ. ಎರಡನೇ ಬಾರಿ ಪೂರಕ ಪರೀಕ್ಷೆಯನ್ನು ನಡೆಸುವ…
