Category: ಶಿಕ್ಷಣ

ಸಿ.ಎ. ಅಂತಿಮ ಪರೀಕ್ಷೆ : ಜ್ಞಾನಸುಧಾದ ಮೂವರು ಹಳೆವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ : ಐ.ಸಿ.ಎ.ಐ ಮೇ ತಿಂಗಳಲ್ಲಿ ನಡೆಸಿದ 2024ರ ಸಾಲಿನ ಸಿ.ಎ.ಅಂತಿಮ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮೂವರು ಹಳೆ ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. ವಿದ್ಯಾರ್ಥಿಗಳಾದ ಸುಹಾಸ್ ಎ.ಶೆಟ್ಟಿ (ಹಿರಿಯಡ್ಕದ ಅಂಜಾರು ನಿವಾಸಿ ಅಶೋಕ್.ಎನ್.ಶೆಟ್ಟಿ ಹಾಗೂ ಸರೋಜ.ಎ.ಶೆಟ್ಟಿ ದಂಪತಿಗಳ ಸುಪುತ್ರ),…

ಉಡುಪಿ : ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಗಣಿತಶಾಸ್ತ್ರ ಶೈಕ್ಷಣಿಕ ಕಾರ್ಯಾಗಾರ

ಕಾರ್ಕಳ: ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು, ಗಣಿತಶಾಸ್ತ್ರ ಉಪನ್ಯಾಸಕರ ವೇದಿಕೆ ಹಾಗೂ ತ್ರಿಶಾ ಪದವಿಪೂರ್ವ ಕಾಲೇಜು, ಕಲ್ಯಾಣಪುರ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಕಲ್ಯಾಣಪುರದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಜುಲೈ 12ರಂದು ಒಂದು ದಿನದ ಗಣಿತಶಾಸ್ತ್ರ ಶೈಕ್ಷಣಿಕ…

ನಾಳೆ (ಜು.10) ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ

ಬೆಂಗಳೂರು: ಕೆಲ ದಿನಗಳ ಹಿಂದೆ ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಫಲಿತಾಂಶ ನಾಳೆ (ಜು.10) ಬೆಳಿಗ್ಗೆ 11.30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2024ರ ಎಸ್ ಎಸ್…

ಕೌನ್ಸಿಲ್ ಆಫ್ ಆರ್ಕಿಟೆಕ್ಚರ್‌ನ ನಾಟಾ ಪರೀಕ್ಷೆ: ಕಾರ್ಕಳದ ಕ್ರಿಯೇಟಿವ್ ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆಯ ಫಲಿತಾಂಶವನ್ನು 6 ಜುಲೈ 2024ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದು, ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆಗೈದಿದ್ದಾರೆ. ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕ್ರಮ ಪ್ರಕಾರವಾಗಿ ಪೂರ್ಣಚಂದ್ರ ಪಿ.ಎಚ್…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ “ಕ್ರಿಯೇಟಿವ್ ಸಮಾಗಮ”: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ “ಕ್ರಿಯೇಟಿವ್ ಸಮಾಗಮ” ಜುಲೈ 5ರಂದು ಕಾಲೇಜಿನ ‘ಸಪ್ತಸ್ವರ’ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಠ್ಯೇತರ ಚಟುವಟಿಕೆಗಳನ್ನೊಳಗೊಂಡ ವಿವಿಧ ಸಂಘಗಳನ್ನು ಉದ್ಘಾಟಿಸಲಾಯಿತು. ಕಾಲೇಜಿನ ತ್ರೈಮಾಸಿಕವಾದ ” ನಿನಾದ ” ಪತ್ರಿಕೆಯ…

ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ “ನಾವು ಮನುಜರು” ಕಾರ್ಯಕ್ರಮ ಅನುಷ್ಠಾನ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾ-ಕೇಂದ್ರಗಳನ್ನಾಗಿ ರೂಪಿಸಲು 2024-25ನೇ ಸಾಲಿನ ಆಯವ್ಯಯ ಘೋಷಿತ “ನಾವು-ಮನುಜರು” ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ…

ಕ್ರಿಯೇಟಿವ್‌ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ C.A, C.S.E.E.T ಮಾಹಿತಿ ಕಾರ್ಯಗಾರ

ಕಾರ್ಕಳ:ಕ್ರಿಯೇಟಿವ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಫೌಂಡೇಶನ್ ವತಿಯಿಂದ C.A ಹಾಗೂ C.S.E.E.T ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಈ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಚಾರ್ಟರ್ಡ್ ಅಕೌಂಟೆಂಟ್ ಪ್ರದೀಪ್ ಜೋಗಿ ಭಾಗವಹಿಸಿ ಮಾತನಾಡಿ, ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್‌ ಅಕೌಂಟ್‌…

ಕಾರ್ಕಳ: ಜ್ಞಾನಸುಧಾ ಪ್ರೌಢಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

ಕಾರ್ಕಳ : ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವಯೋಗ ದಿನಾಚರಣೆಯನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ್ದ 3ನೇ ಅಂತಾರಾಷ್ಟ್ರೀಯ ಯೋಗಾಸನ ಚಾಂಪಿಯನ್ ಶಿಪ್ ಬಂಗಾರದ ಪದಕ ವಿಜೇತೆ ಕು.ನಿಧಿ ಯು. ಆಚಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತಾನಾಡಿದ ಅವರು ವಿದ್ಯಾರ್ಥಿಗಳ ಮಾನಸಿಕ…

ಎ. ಎ. ಟಿ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ ಸಾಧನೆ

ಕಾರ್ಕಳ : ಮದ್ರಾಸ್ ಐ. ಐ. ಟಿ ವತಿಯಿಂದ 2024ರ ಆರ್ಕಿಟೆಕ್ಚರ್ ಆಪ್ಟಿಟ್ಯೂಡ್ ಟೆಸ್ಟ್ ( ಎ. ಎ. ಟಿ ) ಪರೀಕ್ಷೆಯನ್ನು ಜೂನ್ 12ರಂದು ಹಮ್ಮಿಕೊಳ್ಳಲಾಗಿತ್ತು. ಕೆಲವೇ ಐ ಐ ಟಿ ಕಾಲೇಜುಗಳಲ್ಲಿ ಆರ್ಕಿಟೆಕ್ಚರ್ ಕಲಿಯಲು ಅವಕಾಶವಿರುತ್ತದೆ. ಇಂತಹ ಅತ್ಯಂತ…

ಕಾರ್ಕಳ ತಾಲೂಕಿನ 50 ಕನ್ನಡ ಮಾಧ್ಯಮ ಶಾಲೆಗಳ 2500 ಮಕ್ಕಳಿಗೆ ಕೊಡೆ ಹಾಗೂ ನೋಟ್ ಪುಸ್ತಕ ವಿತರಣೆ: ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದಾನಿಗಳ ಪಾತ್ರ ಮಹತ್ತರ: ಶಾಸಕ‌ ಸುನಿಲ್ ಕುಮಾರ್

ಕಾರ್ಕಳ:ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿ ಗುಣಮಟ್ಟ ಶಿಕ್ಷಣ ನೀಡುವಲ್ಲಿ ಬೇಕಾದ ವ್ಯವಸ್ಥೆ ಕಲ್ಪಿಸುವಲ್ಲಿ ಎಲ್ಲಾ ಸರ್ಕಾರಗಳು ಬದ್ದವಾಗಿವೆ. ಸರ್ಕಾರಿ ಶಾಲೆಗಳು ಎನ್ನುವ ಕೀಳರಿಮೆ ಬಿಟ್ಟು ಸರ್ಕಾರಿ ಶಾಲೆಯಲ್ಲಿ ಕಲಿತು ಸಾಧನೆಗೈದವರು ಸಾಕಷ್ಟು ಜನ ಇದ್ದಾರೆ.ಇಂತಹ ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಬಡ…