Category: ಶಿಕ್ಷಣ

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಾರ್ಕಳ,ಜು.17: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ತೇಜಸ್ ಹೆಗ್ಡೆ ಹೆಚ್.ಡಿ99.8900442 ಪರ್ಸಂಟೈಲ್…

ಮಣಿಪಾಲ ಜ್ಞಾನಸುಧಾ ಪ್ರತಿಭಾ ಪುರಸ್ಕಾರ : 55.80 ಲಕ್ಷ ವಿದ್ಯಾರ್ಥಿ ವೇತನ ವಿತರಣೆ- ಎಲ್ಲಿ ಶಿಸ್ತು ಇರುತ್ತದೆಯೋ ಅಲ್ಲಿ ಯಶಸ್ಸು ಇರುತ್ತದೆ : ಪ್ರಕಾಶ್ಚಂದ್ರ ಶೆಟ್ಟಿ

ಮಣಿಪಾಲ,ಜು. 15: ಎಲ್ಲಿ ಶಿಸ್ತು ಇರುತ್ತದೆಯೋ ಅಲ್ಲಿ ಯಶಸ್ಸು ಇರುತ್ತದೆ. ಒಳ್ಳೆಯ ಕನಸನ್ನು ಕಾಣುವುದರೊಂದಿಗೆ ಕಠಿಣ ಪರಿಶ್ರಮ ಮುಖ್ಯ. ನಿಮ್ಮ ಶ್ರಮ, ವ್ಯಕ್ತಿತ್ವ ಉತ್ತಮವಾಗಿದ್ದರೆ ಸಮಾಜಕ್ಕೆ ನೀವು ಅದ್ಭುತವಾದ ಕೊಡೆಗೆಯನ್ನು ನೀಡುವ ವ್ಯಕ್ತಿಗಳಗುತ್ತೀರಿ. ಜೀವನದಲ್ಲಿ ಎಷ್ಟೇ ಎತ್ತರಕ್ಕೇರಿದರೂ ತಂದೆ-ತಾಯಿಗೆ ಒಳ್ಳೆಯ ಮಕ್ಕಳಾದರೆ…

ವೈದ್ಯರಾಗಲು ಬಯಸುವವರಿಗೆ ಕ್ರಿಯೇಟಿವ್ ಸಂಸ್ಥೆಯ ನೀಟ್ ಅಕಾಡೆಮಿ ಅತ್ಯುತ್ತಮ ಆಯ್ಕೆ

ಕಾರ್ಕಳ,ಜು.14: ಶಿಕ್ಷಣ ಕ್ಷೇತ್ರದಲ್ಲಿ ಅತೀ ಕಡಿಮೆ ಅವಧಿಯಲ್ಲಿ ಅಸಾಮಾನ್ಯ ಸಾಧನೆ ಮಾಡಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ, ಕಾರ್ಕಳ, ಉಡುಪಿ, ಶಿವಮೊಗ್ಗ ಹಾಗೂ ಹಾಸನದಲ್ಲೂ ತನ್ನ ಶಾಖೆಗಳನ್ನು ಒಳಗೊಂಡಿದ್ದು, ಗುಣಾತ್ಮಕ ಶಿಕ್ಷಣಕ್ಕೆ ಇಲ್ಲಿನ ಅತ್ಯುತ್ತಮ ಫಲಿತಾಂಶಗಳೇ ಕೈಗನ್ನಡಿ. ಭವಿಷ್ಯದಲ್ಲಿ…

ಉಡುಪಿ ಜ್ಞಾನಸುಧಾದಲ್ಲಿ ಪ್ರತಿಭಾ ಪುರಸ್ಕಾರ : 39.2 ಲಕ್ಷ ವಿದ್ಯಾರ್ಥಿ ವೇತನ ವಿತರಣೆ- ಬದುಕಿಗಿಂತ ದೇಶ ಮಿಗಿಲೆಂಬ ಭಾವ ಸರ್ವರಲ್ಲಿರಲಿ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ,ಜು.14: ಜ್ಞಾನಸುಧಾ ಶಿಕ್ಷಣ ಸಂಸ್ಥೆಯಿAದ ಒಂದು ವರ್ಷಕ್ಕೆ 227 ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್.ಗೆ ಸೇರ್ಪಡೆಯಾಗಿರುವುದು ರಾಜ್ಯಕ್ಕೆ ಮಾತ್ರವಲ್ಲ ದೇಶಕ್ಕೆ ಮಾದರಿ. ಜ್ಞಾನಸುಧಾದಂತಹ ಒಂದು ಸAಸ್ಥೆಯನ್ನು ಸೃಷ್ಟಿಮಾಡಲು ಯಾವ ಸರ್ಕಾರಕ್ಕೂ ಸಾಧ್ಯವಿಲ್ಲ. ಇಂತಹ ಸಂಸ್ಥೆಯನ್ನು ದೇಶಕ್ಕೆ ಕೊಡುಗೆಯಾಗಿ ನೀಡಿ ಬದುಕಿಗಿಂತ ದೇಶ ಮಿಗಿಲೆಂಬ ಡಾ.…

ಕಾರ್ಕಳ ಜ್ಞಾನಸುಧಾ : ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಚಟುವಟಿಕೆಗಳ ಉದ್ಘಾಟನೆ

ಕಾರ್ಕಳ,ಜು.12: ಸಮಾಜ ಸೇವೆಯೇ ಶ್ರೇಷ್ಠ ಸೇವೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಮಾನವೀಯತೆ ಮತ್ತು ರಾಷ್ಟ್ರಪ್ರೇಮವನ್ನು ಬೆಳೆಸುವ ಅತ್ಯುತ್ತಮ ವೇದಿಕೆ ರಾಷ್ಟ್ರೀಯ ಸೇವಾಯೋಜನೆಯಾಗಿದೆ ಎಂದು ಉದ್ಯಮಿ ವಿಜಯ್ ಶೆಟ್ಟಿ ಹೇಳಿದರು. ಅವರು ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ…

ಸಿ ಎ ಫೌಂಡೇಶನ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ 14 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ,ಜು.04: ಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ವರುಣ್ ಸಿ ಕಚತ್ತಿ 306, ದರ್ಶನ್ ಎಂ ಯರಗಲ್ 298,…

ಸಿ.ಎ. ಫೌಂಡೇಶನ್ ಫಲಿತಾಂಶ ಪ್ರಕಟ: ಜ್ಞಾನಸುಧಾದ 12 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ,ಜು.03: ಇನ್ಸ್ಟಿಟ್ಯೂಟ್ ಆಫ್ ಚಾರ್ಟಡ್ ಎಕೌಂಟೆಂಟ್ಸ್ ಆಫ್ ಇಂಡಿಯಾ ರಾಷ್ಟ್ರಟ್ಟದಲ್ಲಿ ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಜ್ಞಾನಸುಧಾದ ವಾಣಿಜ್ಯ ವಿಭಾಗದ 12 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವ ಮೂಲಕ ಮುಂದಿನ ಸಿಎ ಇಂಟರ್ ಮಿಡಿಯೆಟ್ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ…

IIT, NIT ಹಾಗೂ IIIT ಸಂಸ್ಥೆಗಳಿಗೆ ಕಾರ್ಕಳ ಕ್ರಿಯೇಟಿವ್‌ ಕಾಲೇಜಿನ 26 ವಿದ್ಯಾರ್ಥಿಗಳು ಆಯ್ಕೆ

ಕಾರ್ಕಳ,ಜೂ.20: 2026-27ನೇ ಸಾಲಿನ JOSAA ಕೌನ್ಸೆಲಿಂಗ್‌ನ ಮೊದಲ ಸುತ್ತಿನ ಸೀಟ್ ಹಂಚಿಕೆ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಒಟ್ಟು 26 ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ IIT, NIT ಹಾಗೂ IIIT ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಆಯ್ಕೆಯಾಗಿದ್ದಾರೆ.…

ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ – ಜ್ಞಾನಸುಧಾದ 5 ವಿದ್ಯಾರ್ಥಿಗಳು ಐ.ಐ.ಟಿಗೆ – 14 ವಿದ್ಯಾರ್ಥಿಗಳು ಎನ್.ಐ.ಟಿಗೆ ಪ್ರವೇಶ

ಕಾರ್ಕಳ,ಜೂ.18: ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಪ್ರವೇಶಕ್ಕೆ 2026-27ನೇ ಸಾಲಿನ ಎಂ ಎಸ್ ಎ ಕೌನ್ಸಲಿಂಗ್ ಪ್ರಕ್ರಿಯೆಯು ನಡೆಯುತ್ತಿದ್ದು, ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶದಲ್ಲಿ ಜ್ಞಾನಸುಧಾದ 23 ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶಿಸಲು ಆಯ್ಕೆಯಾಗಿರುತ್ತಾರೆ. 5…

ಮುನಿಯಾಲು KPS ಸ್ಕೂಲ್ ನಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇದಿಕೆ ಉದ್ಘಾಟನೆ ಹಾಗೂ ಗುರುನಮನ ಕಾರ್ಯಕ್ರಮ

​ ಹೆಬ್ರಿ,ಜೂ.17: ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇದರ 2025-26 ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆಗೈದ ಹಾಗೂ ಸಂಸ್ಥೆಯಲ್ಲಿ ಗರಿಷ್ಠ ಅಂಕಗಳಿಸಿದ ಸುಮಾರು 60 ವಿದ್ಯಾರ್ಥಿಗಳ ಮತ್ತು…