Category: ಶಿಕ್ಷಣ

ಉಡುಪಿ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ: ದ್ವಿತೀಯ ಭಾಷೆ ಇಂಗ್ಲೀಷ್ ಕಾರ್ಯಗಾರ

ಉಡುಪಿ: ಕರ್ನಾಟಕ ವಿದ್ಯಾಭಾರತಿ ಉಡುಪಿ ಜಿಲ್ಲೆ ಇದರ ವತಿಯಿಂದ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ದ್ವಿತೀಯ ಭಾಷೆ ಇಂಗ್ಲೀಷ್ ಕಾರ್ಯಗಾರವು ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ನಲ್ಲಿ ನಡೆಯಿತು ಕರ್ನಾಟಕ ವಿದ್ಯಾಭಾರತಿ ಉಡುಪಿ ಜಿಲ್ಲೆಯ ಸದಸ್ಯ ಶ್ರೀಕಾಂತ…

ಕ್ರಿಯೇಟಿವ್‌ ಕಾಲೇಜಿನ ವಾರ್ಷಿಕೋತ್ಸವ:ಆವಿರ್ಭವ್‌- 2023: ಸವಾಲುಗಳಿಗೆ ಎದೆಯೊಡ್ಡಿ ನಿಂತಾಗ ಯಶಸ್ಸು ನಮ್ಮನ್ನು ಹಿಂಬಾಲಿಸುತ್ತದೆ: ಬಾಲಕೃಷ್ಣ ಶೆಟ್ಟಿ

ಕಾರ್ಕಳ: ವಸುದೈವ ಕುಟುಂಬಕಂ ಪರಿಕಲ್ಪನೆಯ ಮೂಲಕ ಎಲ್ಲಾ ಭಾಷೆಗಳನ್ನು ಗೌರವಿಸುವ ಮತ್ತು ಪರಿಚಯಿಸುವ ಕಾರ್ಕಳ ತಾಲೂಕಿನ ಹಿರ್ಗಾನದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ನವೆಂಬರ್ 25 ರಂದು ಶನಿವಾರ ಹಿರ್ಗಾನದ ಆದಿಲಕ್ಷ್ಮೀ ಮಹಾಲಕ್ಷ್ಮೀ ದೇವಸ್ಥಾನದ ಗೀತಾಂಜಲಿ ಸಭಾಭವನದಲ್ಲಿ ನಡೆಯಿತು.…

ಕಾರ್ಕಳ ವಿಜೇತ ವಿಶೇಷ ಶಾಲೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರಾಜ್ಯ ಪ್ರಶಸ್ತಿ ಪ್ರಧಾನ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2023-24ನೇ ಸಾಲಿನ ಮಕ್ಕಳ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಸಲ್ಲಿಸುತ್ತಿರುವ ಕಾರ್ಕಳ ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಗೆ ರಾಜ್ಯ ಪ್ರಶಸ್ತಿ ಲಭಿಸಿದೆ ಬೆಂಗಳೂರಿನ ಜವಾಹರ ಬಾಲಭವನ…

ಕಾರ್ಕಳ ಎಸ್ ವಿ ಟಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ: ಕೃಷಿ ಉತ್ಪಾದನೆಯಲ್ಲಿ ಸ್ವಾವಲಂಬಿ ಬದುಕು ಕಾಣಬಹುದು: ಕೆ.ಪಿ ಶೆಣೈ ಅಭಿಮತ

ಕಾರ್ಕಳ:ನಮ್ಮ ಜೀವನವನ್ನು ಹೇಗೆ ನಿರ್ವಹಿಸಬೇಕು ಎಂಬುವುದನ್ನು ವಿದ್ಯಾರ್ಥಿ ಜೀವನದಲ್ಲಿಯೇ ನಿರ್ಣಯಿಸಬೇಕು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಲ್ಲರೂ ತಾಂತ್ರಿಕ ಶಿಕ್ಷಣ ಪಡೆಯುವ ಧಾವಂತಲ್ಲಿದ್ದಾರೆ. ಹಾರ್ಡ್ವೇರ್, ಆದರೆ ಐಟಿ,ಬಿಟಿ ತಾಂತ್ರಿಕ ಶಿಕ್ಷಣಗಳನ್ನು ಬಿಟ್ಟು ಕೃಷಿಕ್ಷೇತ್ರದತ್ತ ಆಸಕ್ತಿ ವಹಿಸಿದರೆ ಕೃಷಿ ಉತ್ಪಾದನೆಯಲ್ಲಿ ತೊಡಗಿ ಸ್ವಾವಲಂಬನೆಯ ಬದುಕನ್ನು…

ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಸುವರ್ಣ ಸಂಭ್ರಮ: ನ.26ರಿಂದ ಡಿ 1 ರವರೆಗೆ ಸುವರ್ಣ ಮಹೋತ್ಸವ ಆಚರಣೆ

ಕಾರ್ಕಳ: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪಡುತಿರುಪತಿ ಖ್ಯಾತಿಯ ಶ್ರೀ ವೆಂಕಟರಮಣ ದೇವಳದ ವತಿಯಿಂದ ನಡೆಸಲಾಗುತ್ತಿರುವ ಕಾರ್ಕಳದ ಶ್ರೀ ವೆಂಕಟರಮಣ ಮಹಿಳಾ ಕಾಲೇಜು ಸ್ಥಾಪನೆಯಾಗಿ 50 ಸಂವತ್ಸರಗಳು ತುಂಬಿರುವ ಹಿನ್ನಲೆಯಲ್ಲಿ ಎಸ್.ವಿ ಸಮೂಹ ಶಿಕ್ಷಣ ಸಂಸ್ಥೆಯು ನವೆಂಬರ್…

ವಿಜ್ಞಾನ ಪ್ರದರ್ಶನದಲ್ಲಿ ಹೆಬ್ರಿ ಅಮೃತಭಾರತಿಯ ವಿದ್ಯಾರ್ಥಿ ಪ್ರಣಮ್ ಗೆ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ

ಹೆಬ್ರಿ: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಂ ಸಂಬಂಧಿತ, ವಿದ್ಯಾಭಾರತಿ ವತಿಯಿಂದ ವಿಜ್ಞಾನ ಮೇಳವು ಪಂಜಾಬ್ ನ ಅಮೃತಸರದಲ್ಲಿ ಇತ್ತೀಚೆಗೆ ನಡೆಯಿತು. ಈ ಸ್ಪರ್ಧೆಯಲ್ಲಿ ಕ್ಷೇತ್ರೀಯ ಮಟ್ಟದಲ್ಲಿ ಕರ್ನಾಟಕದಿಂದ ಆಯ್ಕೆಯಾದ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ…

ಹಿರ್ಗಾನ: ಎನ್ನೆಸೆಸ್ ಶಿಬಿರ: ಎನ್ನೆಸೆಸ್ ಸೇವಾ ಮನೋಭಾವನೆ ಹಾಗೂ ಸಹಬಾಳ್ವೆಯ ಬದುಕನ್ನು ರೂಪಿಸಲು ಸಹಕಾರಿ: ಶಾಸಕ ಸುನಿಲ್ ಕುಮಾರ್

ಕಾರ್ಕಳ: ಸೇವಾ ಮನೋ ಭಾವನೆ ಹಾಗೂ ಸಹಬಾಳ್ವೆ ಮೂಲಕ ಬದುಕು ಕಲಿಸಲು ಎನ್ ಎಸ್ ಎಸ್ ಸಹಕಾರಿ ಯಾಗಿದೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು ಅವರು ಕಾರ್ಕಳ ತಾಲೂಕಿನ ಕ್ರಿಯೆಟಿವ್ ಕಾಲೇಜು ವತಿಯಿಂದ ಹಿರ್ಗಾನದ ಬಿ.ಎಂ. ಅನುದಾನಿತ…

ಶಿಕ್ಷಕರ ಕೊರತೆ ನೀಗಿಸಲು ಸರ್ಕಾರದ ಕ್ರಮ:ರಾಜ್ಯದ ಶಾಲೆಗಳಿಗೆ 20 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು:ರಾಜ್ಯದಲ್ಲಿ ಪ್ರಸ್ತುತ 53 ಸಾವಿರ ಶಿಕ್ಷಕರ ಕೊರತೆಯಿದ್ದು, ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದೆ. ಇದರ ಹೊರತಾಗಿ ಇನ್ನೂ 20 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳ…

ದುಬೈನಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ಗ್ಲೋಬಲ್ ಅಲುಮ್ನಿ ಮೀಟ್

ದುಬೈ: ನಿಟ್ಟೆ ಅಲುಮ್ನಿ ರಿಲೇಶನ್ಸ್ ಮತ್ತು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಜಂಟಿಯಾಗಿ ಮಧ್ಯಪ್ರಾಚ್ಯ ಹಾಗೂ ಯುಎಇ ಮೂಲದ ಹಳೆಯ ವಿದ್ಯಾರ್ಥಿಗಳಿಗಾಗಿ ಗ್ಲೋಬಲ್ ಅಲುಮ್ನಿ ಮೀಟ್ 2023 ದುಬೈನ ದೇರಾ ಪಟ್ಟಣದ ಅಲ್ ಮತೀನಾ ಸ್ಟ್ರೀಟ್ನ ಹೋಟೆಲ್ ಮಾರ್ಕೊ…

ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಿ.ಎಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಕಾರ್ಕಳ : ಕಂಪೆನಿ ಸೆಕ್ರೆಟರಿ (ಸಿಎಸ್) ಸಂಸ್ಥೆಗಳಿಗೆ ನಡೆದ ಸ್ಪರ್ಧಾತ್ಮಕ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಜ್ವಲ್ ಮಂಜುನಾಥ ಭಟ್, ಶ್ರೀಯಾ ಕೆ ಎಸ್, ಶ್ರಾವ್ಯ ಭಟ್ ಎಸ್, ಪ್ರಣೀತಾ, ಧನುಷ್ ಡಿ ಡಿ ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ.…