ನೀಟ್ ಫಲಿತಾಂಶ ಪ್ರಕಟ: ಕ್ರಿಯೇಟಿವ್‌ನ ಜಾಗೃತಿ ಕೆ.ಪಿ ಗೆ ಆಲ್ ಇಂಡಿಯಾ 23ನೇ ರ‍್ಯಾಂಕ್
ಕಾರ್ಕಳ : ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಂಸ್ಥೆ ಪ್ರಾರಂಭವಾದ ದ್ವಿತೀಯ ವರ್ಷದಲ್ಲೇ ಅತ್ಯುತ್ತಮ ಫಲಿತಾಂಶ ಗಳಿಸಿದ್ದಾರೆ. ಆಲ್ ಇಂಡಿಯಾ ರ‍್ಯಾಂಕಿAಗ್‌ನಲ್ಲಿ ಕುಮಾರಿ ಜಾಗೃತಿ ಕೆ ಪಿ 661…
