Category: ಶಿಕ್ಷಣ

ಹೊರ ರಾಜ್ಯದ CBSE, ICSE ಬೋರ್ಡ್ ವಿದ್ಯಾರ್ಥಿಗಳ ಗಮನಕ್ಕೆ: ಕರ್ನಾಟದಲ್ಲಿ PU ದಾಖಲಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಹೊರ ರಾಜ್ಯದಲ್ಲಿ ಸಿ ಬಿ ಎಸ್ ಇ, ಐಸಿಎಸ್ಇ ವ್ಯಾಸಂಗ ಮಾಡಿ, ಕರ್ನಾಟಕದಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಬಯಸುವ ವಿದ್ಯಾರ್ಥಿಗಳಿಗೆ, ಪಿಯು ಬೋರ್ಡ್ ವಿಶೇಷ ವ್ಯವಸ್ಥೆ ಕಲ್ಪಿಸಿದೆ. ಈ ಕುರಿತಂತೆ ಇಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು…

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಮೇ 22ರಿಂದ ಆಯೋಜನೆ ಮಾಡಲಾಗಿತ್ತು. ಆದರೆ, ಅಂದು ಸಿಇಟಿ ಪರೀಕ್ಷೆ ಇರುವುದರಿಂದ ಮೇ 23 ರಿಂದ ಪೂರಕ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ…

ಸಾಧನೆಗೆ ಅಡ್ಡಿಯಾಗದ ಬಡತನ: ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿದ ಹೊಟೇಲ್ ಕಾರ್ಮಿಕನ ಮಗಳು ಕಾರ್ಕಳ ತಾಲೂಕಿಗೆ ದ್ವಿತೀಯ ಸ್ಥಾನಿ!

ಕಾರ್ಕಳ: ಏನೇ ಸಾಧಿಸಬೇಕೆಂದಿದ್ದರೆ ಅದಕ್ಕೆ ಶ್ರದ್ಧೆ,ಛಲ,ಪರಿಶ್ರಮ ಕೂಡ ಅಷ್ಟೇ ಮುಖ್ಯ, ಇಲ್ಲೊಬ್ಬಳು ಪರಿಶಿಷ್ಠ ಪಂಗಡದ(ಮರಾಠಿ) ವಿದ್ಯಾರ್ಥಿನಿ ತನ್ನ ಕುಟುಂಬದಲ್ಲಿ ಬಡತನವಿದ್ದರೂ ಆಕೆಯ ಓದಿಗೆ ಅಡ್ಡಿಯಾಗಲಿಲ್ಲ. ಓದೆ ಮುಂದೇನಾದರೂ ಸಾಧಿಸಬೇಕೆಂಬ ಒಂದೇ ಗುರಿಯೊಂದಿಗೆ ಈ ಬಾರಿಯ ಎಸೆಸ್ಸೆಲ್ಸಿ ಪರೀಕ್ಷೆ ಹುಡುಗಿ 625 ಅಂಕಗಳ…

ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಎಸ್ ಎಸ್ ಎಲ್ ಸಿ ಯಲ್ಲಿ ಶೇ.83.33 ಫಲಿತಾಂಶ : ಅಮೂಲ್ಯ 620 ಅಂಕಗಳನ್ನು ಪಡೆದು ರಾಜ್ಯಕ್ಕೆ 6ನೇ ಸ್ಥಾನ

ಹೆಬ್ರಿ : ಈ ಬಾರಿಯ ಎಸ್ ಎಸ್ ಎಲ್ ಸಿ ಯಲ್ಲಿ ತಾಲೂಕಿನ ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಶೇ. .83.33 ಫಲಿತಾಂಶ ಲಭಿಸಿದೆ. ಅಮೂಲ್ಯ 620 ಅಂಕಗಳನ್ನು ಪಡೆದು ರಾಜ್ಯಕ್ಕೆ 6ನೇ ಸ್ಥಾನ ಪಡೆದಿದ್ದರೆ, ನವ್ಯ 603 ಅಂಕ ಹಾಗೂ…

ಎಸ್​ಎಸ್​​ಎಲ್​ಸಿ ಫಲಿತಾಂಶ ಪ್ರಕಟ: ಚಿತ್ರದುರ್ಗ ಫಸ್ಟ್, ಯಾದಗಿರಿ ಲಾಸ್ಟ್!-18 ಹಾಗೂ 19ನೇ ಸ್ಥಾನಕ್ಕೆ ಕುಸಿದ ಉಡುಪಿ, ದ.ಕ ಜಿಲ್ಲೆ

ಬೆಂಗಳೂರು: 2022-23ನೇ ಸಾಲಿನ ಕರ್ನಾಟಕ ಎಸ್​ಎಸ್​ಎಲ್ ಸಿ(SSLC Results 2023) ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು(ಮೇ 08) ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

ನಾಳೆ ಬೆಳಗ್ಗೆ 10 ನೇ ತರಗತಿ ಫಲಿತಾಂಶ ಪ್ರಕಟ

ಬೆಂಗಳೂರು (ಮೇ.7): ಕರ್ನಾಟಕ SSLC ಫಲಿತಾಂಶ 2023 ಮೇ 8 ರಂದು ಅಂದರೆ ನಾಳೆ ಪ್ರಕಟಗೊಳ್ಳಲಿದೆ. ನಾಳೆ 10 ಗಂಟೆಗೆ SSLC ಫಲಿತಾಂಶ ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ನಾಳೆ 11 ಗಂಟೆಯ…

ಮೇ 8ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಿಡುಗಡೆ ಬಹುತೇಕ ಫಿಕ್ಸ್

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ, KSEAB ಇಂದು (ಮೇ 5, 2023) ಕರ್ನಾಟಕ SSLC ಫಲಿತಾಂಶ 2023 ದಿನಾಂಕವನ್ನು ದೃಢೀಕರಿಸುವ ನಿರೀಕ್ಷೆಯಿದೆ. ವರದಿಗಳ ಪ್ರಕಾರ, KSEAB ಅಧಿಕಾರಿಗಳು karresults.nic.in ಮತ್ತು kseab.karnataka.gov.in. ನಲ್ಲಿ SSLC ಫಲಿತಾಂಶವನ್ನು ಮುಂದಿನ…

ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಅನುತ್ತೀರ್ಣ, ಕಡಿಮೆ ಅಂಕ ಬಂದವರು ಸೇರಿದಂತೆ ವಿವಿಧ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಅವಕಾಶ ನೀಡಿತ್ತು. ಈ ಬೆನ್ನಲ್ಲೇ ಇಂದು ದ್ವಿತೀಯ ಪಿಯುಸಿ ಪೂರಕ…

ಕಾರ್ಕಳ: ಕ್ರಿಯೇಟಿವ್‌ ಕಾಲೇಜಿನ ಮೂರು ವಿದ್ಯಾರ್ಥಿಗಳು ಎನ್‌ ಡಿ ಎ ಗೆ ಆಯ್ಕೆ

ಕಾರ್ಕಳ: ಕೇಂದ್ರ ಲೋಕಸೇವಾ ಆಯೋಗ (UPSC) ಎಪ್ರಿಲ್‌ 16, 2023 ರಲ್ಲಿ ನಡೆಸಿದ ರಾಷ್ಟ್ರಮಟ್ಟದ ಎನ್‌.ಡಿ.ಎ/ಎನ್‌.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ 03 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪುಣೆಯ ಖಡಕ್‌ವಾಸ್ಲದಲ್ಲಿರುವ NDA ತರಬೇತಿ ಸಂಸ್ಥೆಯಲ್ಲಿ ಬಿ.ಟೆಕ್‌ ಅಥವಾ ಬಿ.ಎಸ್‌.ಸಿ ಪದವಿಗೆ…

NATA ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ: ಆರ್ಕಿಟೆಕ್ಚರ್‌ ಇಂಜಿನಿಯರಿಂಗ್‌ ಗೆ ಸೇರಬಯಸುವ ವಿದ್ಯಾರ್ಥಿಗಳಿಗಾಗಿ ಎಪ್ರಿಲ್‌ 2023 ರಲ್ಲಿ ನಡೆದ ಪ್ರಥಮ ಹಂತದ NATA ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ವರುಣ್‌ ಜಿ ನಾಯಕ್‌ 127, ದೀಕ್ಷಾ ಪಾಂಡು 123, ಸ್ಪರ್ಶ ಪಾರ್ಶ್ವನಾಥ್‌ 119, ಧರಿನಾಥ್‌…