Category: ಶಿಕ್ಷಣ

ಸಧ್ಯದಲ್ಲೇ ಬೀಳಲಿದೆ ನಕಲಿ ವಿಶ್ವವಿದ್ಯಾಲಯಗಳ ಹಾವಳಿಗೆ ಬ್ರೇಕ್ : ಕರ್ನಾಟಕ ಸೇರಿ ದೇಶದ 20 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ

ನವದೆಹಲಿ:ಇತ್ತೀಚಿನ ದಿನಗಳಲ್ಲಿ ನಕಲಿ ವಿಶ್ವವಿದ್ಯಾಲಯಗಳ ಹಾವಳಿ ಹೆಚ್ಚಾಗಿದ್ದು ಈ ನಿಟ್ಟಿನಲ್ಲಿ ಇವುಗಳ ಆಟಾಟೋಪಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ(UGC) ನಕಲಿ ವಿವಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿನ ಒಟ್ಟು 20 ನಕಲಿ ವಿಶ್ವವಿದ್ಯಾಲಯಗಳನ್ನು…

ಕ್ರಿಯೇಟಿವ್‌ನ ಜಾಗೃತಿ ಕೆ.ಪಿ ವೈದ್ಯಕೀಯ ಶಿಕ್ಷಣ ಸಂಸ್ಥೆ ಜಿಪ್ಮರ್‌ಗೆ, ಉದ್ಭವ್ ಎಂ.ಆರ್ ಏಮ್ಸ್ ಗೆ ಆಯ್ಕೆ

ಕಾರ್ಕಳ: ಕಳೆದ ಮೇ ತಿಂಗಳಿನಲ್ಲಿ ನಡೆದ ನೀಟ್ ಪರೀಕ್ಷೆಯಲ್ಲಿ ವೈದ್ಯಕೀಯ ಮಹಾವಿದ್ಯಾಲಯಗಳಿಗೆ ಪ್ರವೇಶ ಆರಂಭಗೊAಡಿದ್ದು ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಜಾಗೃತಿ ಕೆ ಪಿ ದೇಶದ ಪ್ರತಿಷ್ಠಿತ ವೈದ್ಯಕೀಯ ವಿದ್ಯಾಲಯ ಪುದುಚೆರಿಯ ಜಿಪ್ಮರ್ (JIPMER) ಸಂಸ್ಥೆಯಲ್ಲಿ ಪ್ರವೇಶ ಪಡೆದುಕೊಂಡಿದ್ದಾರೆ.…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಎರಡನೇ ಬಾರಿಗೆ ಪೂರಕ ಪರೀಕ್ಷೆ ನಡೆಸುವುದಾಗಿ ಘೋಷಿಸಿದ ಶಿಕ್ಷಣ ಇಲಾಖೆ!

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2022-23ರ ಶೈಕ್ಷಣಿಕ ವರ್ಷದಲ್ಲಿ ಎರಡನೇ ಬಾರಿಗೆ ಪೂರಕ ಪರೀಕ್ಷೆಯನ್ನು ನಡೆಸುವುದಾಗಿ ಮಂqಪ್ರಕಟಿಸಿದೆ. ಹಿಂದಿನ ಅವಧಿಯ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದವರಿಗೆ ಈ ಕ್ರಮವು ಒಂದು ಉತ್ತಮ ಅವಕಾಶವಾಗಿದೆ. ಎರಡನೇ ಬಾರಿ ಪೂರಕ ಪರೀಕ್ಷೆಯನ್ನು ನಡೆಸುವ…

ಕಾರ್ಕಳ: ಕ್ರಿಯೇಟಿವ್ ಕಾಲೇಜಿನಲ್ಲಿ “ಕ್ರಿಯೇಟಿವ್ ಸಮಾಗಮ” : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಕಾರ್ಕಳ : ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ (ರಿ) ಕಾರ್ಕಳ ಇದರ ವತಿಯಿಂದ ಜುಲೈ.7 ರಂದು 2023-24 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ‘ಕ್ರಿಯೇಟಿವ್ ಸಮಾಗಮ’ ಕಾಲೇಜಿನ ನೇಸರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ವಾರ್ಷಿಕ ಸಂಚಿಕೆ…

ಶಿಕ್ಷಕರ ಕೊರತೆಯಿಂದ ಮುಚ್ಚುವ ಭೀತಿಯಲ್ಲಿ ಅಜೆಕಾರು ಮಂಗಳಾನಗರ ಶಾಲೆ! ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರ ಹಿಂದೇಟು: ಕ್ಷೇತ್ರ ಶಿಕ್ಷಣಾಧಿಕಾರಿಯ ಮಧ್ಯಪ್ರವೇಶದಿಂದ ಬಗೆಹರಿದ ಗೊಂದಲ

ಕಾರ್ಕಳ: ಶಿಕ್ಷಕರ ಕೊರತೆ ಹಾಗೂ ಮೂಲಸೌಕರ್ಯಗಳ ಕೊರತೆಯಿಂದ ಇದರ ಜತೆಗೆ ನಾಯಿಕೊಡೆಗಳಂತೆ ಅಲ್ಲಲ್ಲಿ ತೆರೆಯುವ ಖಾಸಗಿ ಆಂಗ್ಲಮಾಧ್ಯಮ ಶಾಲೆಗಳ ಭಾರಾಟೆಯಿಂದ ಗ್ರಾಮೀಣ ಭಾಗದ ಸಾಕಷ್ಟು ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿಯಲ್ಲಿವೆ. ಇದೀಗ ಉಡುಪಿ ಜಿಲ್ಲಯ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಮಂಗಳಾನಗರ…

ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು (ಜೂ.20) : 2023 ಮೇ 23 ರಿಂದ ಜೂನ್ 03 ರ ವರೆಗೆ ನಡೆದಿದ್ದ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಪೂರಕ ಪರೀಕ್ಷೆ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ…

ಜೆ.ಇ.ಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ 7 ವಿದ್ಯಾರ್ಥಿಗಳು ತೇರ್ಗಡೆ: ಇಬ್ಬರು ವಿದ್ಯಾರ್ಥಿಗಳಿಗೆ ರ‍್ಯಾಂಕ್

ಕಾರ್ಕಳ : ದೇಶದ ಪ್ರತಿಷ್ಠಿತ ಐ.ಐ.ಟಿ ಸಂಸ್ಥೆಯಲ್ಲಿ ಬಿ.ಇ ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (ಎಇಇ) ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಉದ್ಭವ್ ಎಂ ಆರ್, ಜಾಗೃತಿ ಕೆ ಪಿ, ಆದಿತ್ಯ ವಿ…

ನೀಟ್ ಫಲಿತಾಂಶ ಪ್ರಕಟ: ಕ್ರಿಯೇಟಿವ್‌ನ ಜಾಗೃತಿ ಕೆ.ಪಿ ಗೆ ಆಲ್ ಇಂಡಿಯಾ 23ನೇ ರ‍್ಯಾಂಕ್

ಕಾರ್ಕಳ : ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಂಸ್ಥೆ ಪ್ರಾರಂಭವಾದ ದ್ವಿತೀಯ ವರ್ಷದಲ್ಲೇ ಅತ್ಯುತ್ತಮ ಫಲಿತಾಂಶ ಗಳಿಸಿದ್ದಾರೆ. ಆಲ್ ಇಂಡಿಯಾ ರ‍್ಯಾಂಕಿAಗ್‌ನಲ್ಲಿ ಕುಮಾರಿ ಜಾಗೃತಿ ಕೆ ಪಿ 661…

ಮುನಿಯಾಲು ಕಾಲೇಜಿನಲ್ಲಿ ಜ್ಞಾನಸ್ಫೂರ್ತಿ ರಸಪ್ರಶ್ನೆ ಕಾರ್ಯಕ್ರಮ

ಹೆಬ್ರಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತೇಜನ ನೀಡಲು ಶಾಂತಿನಿಕೇತನ ಯುವವೃಂದವು ವಿದ್ಯಾರ್ಥಿಗಳಿಗೆ ಜ್ಞಾನ ಸ್ಫೂರ್ತಿ ರಸಪ್ರಶ್ನೆ ಕಾರ್ಯಕ್ರಮ ಮಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುತ್ತಿರುವುದು ಅವರ ಸಾಮಾಜಿಕ ಬದ್ಧತೆಯನ್ನು ತೋರಿಸುತ್ತದೆ. ವಿದ್ಯಾರ್ಥಿಗಳು ಇಲ್ಲಿ ಸಿಕ್ಕ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮುನಿಯಾಲು ಲಯನ್ಸ್ ಕ್ಲಬ್…

ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ಉದ್ಭವ್ ಎಂ ಆರ್ IISC ಗೆ ಆಯ್ಕೆ

ಕಾರ್ಕಳ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿ ಉದ್ಭವ್ ಎಂ ಆರ್ ಬೆಂಗಳೂರಿನ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ ( IISC) ಗೆ ಆಯ್ಕೆಯಾಗಿದ್ದಾರೆ. ದೇಶದ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಲ್ಲಿ ಒಂದಾದ IISC ಗೆ ಪ್ರವೇಶ ದೊರಕಿಸಿಕೊಳ್ಳುವುದು ಅತ್ಯಂತ ಕಠಿಣವಾಗಿದೆ. ವಿಜ್ಞಾನ ಕ್ಷೇತ್ರದಲ್ಲಿ…