ನಿಟ್ಟೆ ಕಾಲೇಜು ವಿದ್ಯಾರ್ಥಿನಿ ರಚನಾ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ
ಕಾರ್ಕಳ: ಹೊಸದಿಲ್ಲಿ ಲೆಕ್ಕಪರಿಶೋಧಕರ ಸಂಸ್ಥೆ(ಐಸಿಎಐ) ಮೇ 2025 ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನ 2017-2020 ನೇ ಸಾಲಿನ ಬಿಕಾಂ ವಿದ್ಯಾರ್ಥಿನಿ ಕುಮಾರಿ ರಚನಾ ಎಸ್.ಡಿ ತೇರ್ಗಡೆಯಾಗಿರುತ್ತಾರೆ. ಇವರು ಮೂಡಬಿದ್ರೆಯ ಧೀರಜ್ ಎಸ್.ಎಮ್ ಮತ್ತು ಪದ್ಮಜಾ ಶೆಟ್ಟಿಯವರ…
