Category: ಶಿಕ್ಷಣ

ಜ್ಞಾನಸುಧಾ – ಅರ್ಹ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಲಾಂಗ್ ಟರ್ಮ್ ತರಬೇತಿ

ಉಡುಪಿ : ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ನೀಟ್, ಜೆ.ಇ.ಇ, ಕೆ.ಸಿ.ಇ.ಟಿ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಮೋಘ ಸಾಧನೆ ಮಾಡಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ, ಇದೀಗ ನೀಟ್ 2024ರ ಪರೀಕ್ಷೆ ಬರೆದು, ಎಂ.ಬಿ.ಬಿ.ಎಸ್ ಸೀಟು ಪಡೆಯುವಲ್ಲಿ ವಿಫಲರಾದ ಆಯ್ದ ಅರ್ಹ ವಿದ್ಯಾರ್ಥಿಗಳಿಗೆ ಒಂದು…

ಮುಂದಿನ‌ ವರ್ಷ 500 ಕೆಪಿಎಸ್ ಶಾಲೆಗಳ ಆರಂಭ:ಶಿಕ್ಷಣ ಸಚಿವ ಮಧು ಬಂಗಾರಪ್ಪ

ಉಡುಪಿ: ಈ ಬಾರಿಯ ಶೈಕ್ಷಣಿಕ ವರ್ಷದ ಆರಂಭಕ್ಕೆ ಶಾಲೆಗಳು ಸಜ್ಹಾಗಿದ್ದು, ಈ ಬಾರಿ ತರಗತಿಗಳು ಆರಂಭದ ಜತೆಗೆ ಪಠ್ಯ ಪುಸ್ತಕ, ಯೂನಿಫಾರಂ ಪೂರೈಕೆಯಾಗಲಿದ್ದು, ಮೇ. 27ರಿಂದ ನಲಿಕಲಿ ಕಾರ್ಯಕ್ರಮ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಅವರು ಉಡುಪಿಯಲ್ಲಿ…

ಜೆ.ಇ.ಇ ಮೈನ್ ಪರೀಕ್ಷಾ ಫಲಿತಾಂಶ ಪ್ರಕಟ: ಜ್ಞಾನಸುಧಾ ಕಾಲೇಜಿನ ಬಿಪಿನ್ ಜೈನ್.ಬಿ.ಎಂ.ಗೆ 99.9754815 ಪರ್ಸಂಟೈಲ್‌ನೊಂದಿಗೆ ಆಲ್ ಇಂಡಿಯಾ 22ನೇ ರ‍್ಯಾಂಕ್ 9 ಮಂದಿಗೆ 99ಕ್ಕೂ ಅಧಿಕ ಪರ್ಸಂಟೈಲ್

ಕಾರ್ಕಳ : ರಾಷ್ಟ್ರಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆ.ಇ.ಇ.ಮೈನ್ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ -2024 ಅಂತಿಮ ಪರೀಕ್ಷೆಯ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ. ವಿದ್ಯಾರ್ಥಿಗಳಾದ ಬಿಪಿನ್ ಜೈನ್.ಬಿ.ಎಂ. 99.9754815ಪರ್ಸಂಟೈಲ್(ಗಣಿತ ಶಾಸ್ತ್ರದಲ್ಲಿ…

ಎಸೆಸ್ಸೆಲ್ಸಿ ಪರೀಕ್ಷೆಗೆ ಗ್ರೇಸ್ ಅಂಕ ನೀಡಿದ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ: ಸರ್ಕಾರದ ನಿರ್ಧಾರಕ್ಕೆ ಸುನಿಲ್ ಆಕ್ರೋಶ

ಬೆಂಗಳೂರು:ಈ ಬಾರಿಯ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ, ಗ್ರೇಸ್ ಅಂಕಗಳನ್ನು ನೀಡಲು…

ಅರ್ಹತಾ ಪರೀಕ್ಷೆ(CSEET)ಯಲ್ಲಿ ಕ್ರಿಯೇಟಿವ್‌ ಪಿಯು ಕಾಲೇಜಿನ 21 ವಿದ್ಯಾರ್ಥಿಗಳು ಆಯ್ಕೆ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಆಫ್ ಇಂಡಿಯಾ ಇವರು ಮೇ 4 ರಂದು ನಡೆಸಿದ ಅತ್ಯಂತ ಕಠಿಣಕರವಾದ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಭಕ್ತಿ ಕಾಮತ್, ಸಾನ್ವಿ ರಾವ್, ಶೆಟ್ಟಿ ತ್ರಿಶಾ ವಿಠ್ಠಲ್, ಹೃತಿಕ್,ಜೀವನ್ ಗೌಡ,…

ಚಾರ: ಬಾಲಗೋಕುಲ ಉದ್ಘಾಟನೆ

ಹೆಬ್ರಿ:ಚಾರ ಗ್ರಾಮದ ಕೊಂಡೆಜೆಡ್ಡು ಚಂದ್ರನಾಥ ಸ್ವಾಮಿ ಭಜನಾ ಮಂಡಳಿಯ ಸಭಾಂಗಣದಲ್ಲಿ ಬಾಲಗೋಕುಲ ಉದ್ಘಾಟನೆಗೊಂಡಿತು. ನೂತನ ಬಾಲಗೋಕುಲವನ್ನು ನಂದಿತಾ ಕಾಮತ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚಾರ ಪಂಚಾಯತ್ ಅಧ್ಯಕ್ಷ ದಿನೇಶ್ ಶೆಟ್ಟಿ ಮಾತನಾಡಿ, ಗ್ರಾಮ ಗ್ರಾಮಗಳಲ್ಲಿ ಸಂಸ್ಕಾರ , ಸಂಸ್ಕೃತಿಯನ್ನು…

ಎಣ್ಣೆಹೊಳೆ: ಗುರುವಂದನ- ಸ್ನೇಹ ಸಮ್ಮಿಲನ ಕಾರ್ಯಕ್ರಮ: ಆದರ್ಶ ವಿದ್ಯಾರ್ಥಿಗಳೇ ಶಿಕ್ಷಕರ ಸಂಪತ್ತು: ಸುಂದರ್ ಸೇರ್ವೆಗಾರ್

ಕಾರ್ಕಳ : ವಿದ್ಯಾರ್ಥಿಗಳುಕೇವಲ ವಿದ್ಯಾರ್ಥಿ ಜೀವನಕ್ಕಷ್ಟೇ ಸೀಮಿತರಲ್ಲ . ಶಿಕ್ಷಕರಿಗೆ ಎಂದೆಂದಿಗೂ ಮುದ್ದು ಮಕ್ಕಳೇ,ನಾವು ವೃತ್ತಿ ಬದುಕಿನಿಂದ ನಿವೃತ್ತಿ ಹೊಂದಿದರೂ ನಮ್ಮ ವಿದ್ಯಾರ್ಥಿಗಳು ನಮ್ಮನ್ನು ಶಿಕ್ಷಕರಂದೇ ಸಂಭೋದಿಸುತ್ತಾರೆ, ಇದಕ್ಕಿಂತ ಮಿಗಿಲಾಗಿ ನಮಗೇನು ಬೇಕು ಎಂದು ನಿವೃತ್ತ ಶಿಕ್ಷಕ ಸುಂದರ ಸೇರ್ವೇಗಾರ್ ಹೇಳಿದರು.…

ಕಾರ್ಕಳ: ಎಸೆಸ್ಸೆಲ್ಸಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಆನೆಕೆರೆ ಬಸದಿ ಜೀರ್ಣೋದ್ಧಾರ ಸಮಿತಿಯಿಂದ ಸನ್ಮಾನ

ಕಾರ್ಕಳ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 621 ಅಂಕ 5 ನೇ ಸ್ಥಾನ ಪಡೆದ ಜಯಕಿರ್ತಿ ಜೈನ್ ಹಾಗು ಸವಿತಾ ಜೈನ್ ರವರ ಪುತ್ರ ಪ್ರತೀಕ್ ಜೈನ್ ಹಾಗೂ 620 ಅಂಕ ಗಳಿಸಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ…

ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೌಕಾ ಅಕಾಡೆಮಿ ಲಿಖಿತ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ

ಕಾರ್ಕಳ: ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎಪ್ರಿಲ್ 21, 2024ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ. ಪೂ ಕಾಲೇಜಿನ ವಿದ್ಯಾರ್ಥಿಗಳಾದ ನೇಹಾ ಕೆ. ಉದಪುಡಿ, ಸುಧೀಶ್ ಕೆ. ಆರ್. ಶೆಟ್ಟಿ, ಸುಜಿತ್…

ಸರ್ಕಾರ ನಿಗದಿಪಡಿಸಿದಕ್ಕಿಂತ ಹೆಚ್ಚಿನ ಶುಲ್ಕ ಪಡೆದರೆ ಶಾಲೆಗಳ ಮಾನ್ಯತೆ ರದ್ದು: ಸಚಿವ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ

ಶಿವಮೊಗ್ಗ:ಈ ಬಾರಿಯ ಶೈಕ್ಷಣಿಕ ವರ್ಷ ಇನ್ನೇನು ಆರಂಭವಾಗಲಿದ್ದು,ಈಗಾಗಲೇ ಶಾಲಾ ದಾಖಲಾತಿ ಆರಂಭಗೊಂಡಿದೆ. ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರ ನಿಗದಿ ಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕವನ್ನು ವಸೂಲಿ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿಗಳಿಂದ ಹೆಚ್ಚಿನ ಶುಲ್ಕ ಪಡೆದರೆ ಅಂತಹ ಶಾಲೆಗಳ ಮಾನ್ಯತೆಯನ್ನೇ…