Category: ಶಿಕ್ಷಣ

ಕಾರ್ಕಳ ಕೆ.ಎಂ.ಇ.ಎಸ್ ಪದವಿಪೂರ್ವ ಕಾಲೇಜಿಗೆ 98% ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ 100% ಮತ್ತು ವಾಣಿಜ್ಯ ವಿಭಾಗದಲ್ಲಿ 98% ಫಲಿತಾಂಶ ಪಡೆದು ಗಮನಾರ್ಹ ಸಾಧನೆ

ಕಾರ್ಕಳ, ಏ.09: ಈ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಈ ಪೈಕಿ ಕಾರ್ಕಳದ ಕಾಲೇಜು ಶೇ.98% ಫಲಿತಾಂಶ ಪಡೆದು ಅತ್ಯುತ್ತಮ ಸಾಧನೆ ಮಾಡಿದೆ. ವಿಜ್ಞಾನ ವಿಭಾಗದಲ್ಲಿ ಎಲ್ಲಾ 44 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ. 100% ಫಲಿತಾಂಶ ಲಭಿಸಿದ್ದು. ವಾಣಿಜ್ಯ ವಿಭಾಗದಲ್ಲಿ…

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕ್ರಿಯೇಟಿವ್  ಕಾಲೇಜು ಸತತ 5ನೇ ವರ್ಷವೂ ಶೇ.100 ಫಲಿತಾಂಶ: ರಾಜ್ಯಕ್ಕೆ ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ದ್ವಿತೀಯ ಸ್ಥಾನ (597), ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ತೃತೀಯ ಸ್ಥಾನ (598) ರಾಜ್ಯದ ಟಾಪ್ 10 ರ‍್ಯಾಂಕ್‌ ಒಳಗೆ ಕ್ರಿಯೇಟಿವ್ ಕಾಲೇಜಿನ 56 ವಿದ್ಯಾರ್ಥಿಗಳು

ಕಾರ್ಕಳ, ಏ.09: 2025- 26 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಸತತ ಐದನೇ ವರ್ಷವೂ ಶೇಕಡ 100 ಫಲಿತಾಂಶವನ್ನು ದಾಖಲಿಸಿಕೊಂಡಿದೆ. ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನವನ್ನು…

ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟ: ಈ ಬಾರಿ ದಾಖಲೆಯ ಶೇ. 86 ಫಲಿತಾಂಶ

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ನಿರೀಕ್ಷಿಸುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್‌ನಲ್ಲಿ ಅಧಿಕೃತವಾಗಿ ಪ್ರಕಟವಾಗಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯವು ದಾಖಲೆಯ ಮಟ್ಟದ ಫಲಿತಾಂಶ ಕಂಡಿದ್ದು, ಒಟ್ಟು ಶೇ.86ರಷ್ಟು ವಿದ್ಯಾರ್ಥಿಗಳು…

ನಾಳೆ (ಏ.9) ಮಧ್ಯಾಹ್ನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಇತಿಹಾಸದಲ್ಲೇ ಮೊದಲ ಬಾರಿಗೆ ಅಂಕಪಟ್ಟಿ ಡಿಜಿ ಲಾಕರ್ ನಲ್ಲಿ ಲಭ್ಯ

ಬೆಂಗಳೂರು,ಏ.08: ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು (ನಾಳೆ) ಎ.9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರ ಪ್ರಕಟಣೆ ಬುಧವಾರ (ಎ.08) ತಿಳಿಸಿದೆ. ಫಲಿತಾಂಶವನ್ನು https://karresults.nic.in ಲಿಂಕ್…

ಕಾರ್ಕಳದ ಸರ್ಕಾರಿ BSc ನರ್ಸಿಂಗ್ ಕಾಲೇಜಿನ 04 ವಿದ್ಯಾರ್ಥಿಗಳು ಟಾಪರ್ಸ್: ವಿದ್ಯಾರ್ಥಿಗಳ ಸಾಧನೆಗೆ ಶಾಸಕ ಸುನಿಲ್‌ ಕುಮಾರ್ ಅಭಿನಂದನೆ

ಕಾರ್ಕಳ,ಏ.08: 2022ರಲ್ಲಿ ಕಾರ್ಕಳದಲ್ಲಿ ಆರಂಭವಾಗಿದ್ದ ಸರ್ಕಾರಿ BSc ನರ್ಸಿಂಗ್ ಕಾಲೇಜಿನ ಮೊದಲ ಬ್ಯಾಚ್ ನ 32 ವಿದ್ಯಾರ್ಥಿಗಳು 4 ವರ್ಷದ ನರ್ಸಿಂಗ್ ಕೋರ್ಸನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಅವರಲ್ಲಿ ನಾಲ್ವರು ವಿದ್ಯಾರ್ಥಿಗಳು ರ್್ಯಾಂಕ್ ಪಡೆದು ವಿಶ್ವವಿದ್ಯಾಲಯದ ಟಾಪರ್ಸ್ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದಾರೆ. ಈ…

ಏ.14ರಂದು `ಜ್ಞಾನಸುಧಾ’ ದ  4 ನೇ ಕ್ಯಾಂಪಸ್ ಅಜೆಕಾರಿನಲ್ಲಿ ಉದ್ಘಾಟನೆ: ಅಮ್ಮನ 100ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ ಹುಟ್ಟೂರು ಅಜೆಕಾರಿನಲ್ಲಿ ವಿದ್ಯಾ ದೇಗುಲ ನಿರ್ಮಿಸಿದ ಗಣಿತ ಮೇಷ್ಟ್ರು!

ಕಾರ್ಕಳ: `ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ’ ಎನ್ನುವ ರಾಮಾಯಣದ ಶ್ಲೋಕದಂತೆ ಹೆತ್ತ ತಾಯಿ ಹಾಗೂ ಜನ್ಮಭೂಮಿ ಇವೆರಡು ಸ್ವರ್ಗಕ್ಕಿಂತಲೂ ಶ್ರೇಷ್ಠ ಎನ್ನುವ ಮಾತಿದೆ. ಇದನ್ನು ತನ್ನ ಬದುಕಿನಲ್ಲಿ ಯಥಾವತ್ತಾಗಿ ಅಳವಡಿಸಿಕೊಂಡವರು ಶಿಕ್ಷಣ ಸಂತ ಅಜೆಕಾರಿನ ಡಾ.ಸುಧಾಕರ ಶೆಟ್ಟಿಯವರು. ಸ್ವರ್ಗಸ್ಥರಾಗಿರುವ ತನ್ನ ತಾಯಿ…

ಕ್ರಿಯೇಟಿವ್ ಸಂಸ್ಥೆಯ ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ

ಕಾರ್ಕಳ,ಏ.04: 2026 -27ನೇ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಗಳಿಸಿದ ಕಾರ್ಕಳದ ಸ್ಥಳೀಯ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನು ಸೇರಬಯಸುವುದಾದರೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೊಂಗಿರಣ ಯೋಜನೆಯಡಿಯಲ್ಲಿ ವಿಶೇಷ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ…

ಕಾರ್ಕಳ ಜ್ಞಾನಸುಧಾ ಪ್ರೌಢಶಾಲೆ ಮತ್ತು ವಾಣಿಜ್ಯ ವಿಭಾಗದ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಕಾರ್ಕಳ, ಏ.02 : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿನ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಹಲವಾರು ವರ್ಷಗಳಿಂದ ಕಾರ್ಕಳ ತಾಲೂಕಿನ ಬಡ ಅರ್ಹ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದ್ದು, ಈ…

ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ: ಹಂತ ಹಂತವಾಗಿ ಫಲಿತಾಂಶ ಬಿಡುಗಡೆ

ಬೆಂಗಳೂರು, ಮಾ. 31: ರಾಜ್ಯಾದ್ಯಂತ 2026ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ 2026ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಇಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಫಲಿತಾಂಶವನ್ನು…

ಸಿಎಂ ಜೊತೆಗೆ ಚರ್ಚಿಸಿ ರಾಜ್ಯದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ : ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಮಾ.27 : ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಹಿಂದಿ ಉತ್ತೀರ್ಣ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆದಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಮಧು ಬಂಗಾರಪ್ಪ…