Category: ಶಿಕ್ಷಣ

ಶಿಕ್ಷಣ ಇಲಾಖೆಯಿಂದ ಮಹತ್ವದ ಬದಲಾವಣೆ: SSLC ಒಟ್ಟು ಮಾರ್ಕ್ಸ್​​ 625ದಿಂದ 525ಕ್ಕೆ ಇಳಿಕೆ

ಬೆಂಗಳೂರು,ಮಾ. 27: ಶಿಕ್ಷಣ ಇಲಾಖೆ SSLC ಪರೀಕ್ಷಾ ಮಾದರಿಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ಇನ್ನು ಮುಂದೆ, SSLC ಪರೀಕ್ಷೆಗೆ ಒಟ್ಟು 525 ಅಂಕಗಳು ಮಾತ್ರ ನಿಗದಿ ಪಡಿಸಲಾಗಿದೆ. ಆ ಮೂಲಕ ತೃತೀಯ ಭಾಷೆ ಪರೀಕ್ಷೆಯ ಅಂಕಗಳನ್ನು ಅಂಕ ಪಟ್ಟಿಯಿಂದ ಹೊರಗಿಡಲಾಗಿದೆ. ಎಸ್​​ಎಸ್​ಎಲ್​​ಸಿ…

ಅಜೆಕಾರಿನಲ್ಲಿ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕಾರ್ಯಾರಂಭ: 9ನೇ ತರಗತಿಗೆ ದಾಖಲಾತಿ ಪ್ರಾರಂಭ

ಕಾರ್ಕಳ, ಮಾ.20: ಅಜೆಕಾರ್ ಪದ್ಮ ಗೋಪಾಲ್ ಎಜುಕೇಶನ್ ಟ್ರಸ್ಟ (ರಿ) ಇದರ 5ನೇ ಅಂಗಸಂಸ್ಥೆಯಾದ ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು 2026-27ನೇ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ ಮಾಡಲು ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಸರಕಾರದಿಂದ ಅನುಮೋದನೆಯನ್ನು ಪಡೆದಿದೆ. ಅಜೆಕಾರಿನ…

ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಉಚಿತ ನೀಟ್ ಕೋಚಿಂಗ್: ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಭರವಸೆ

ಬೆಂಗಳೂರು, 17: ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ನೀಟ್ (NEET) ತರಬೇತಿ ನೀಡಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ…

ಕಾರ್ಕಳ ರಾಮಪ್ಪ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಸಂಭ್ರಮ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ, ಮಾ.13:ಶ್ರೀರಾಮಪ್ಪ ಎಜುಕೇಶನ್ ಟ್ರಸ್ಟ್ ( ರಿ.) ಕಾರ್ಕಳ ಹಾಗೂ ವಿದ್ಯಾ ಭಾರತಿ ಸಂಯೋಜಿತ ಕಾರ್ಕಳ ಪುಲ್ಕೇರಿ ರಾಮಪ್ಪ ಅನದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಹಾಗೂ ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಆನೆಕೆರೆ ಶ್ರೀ ಕೃಷ್ಣ…

ಯು.ಸಿ.ಇ.ಇ.ಡಿ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ಸೂರಜ್ ಸುರೇಶ್ ರಾಷ್ಟ್ರಮಟ್ಟದಲ್ಲಿ 518 ನೇ ರ‍್ಯಾಂಕ್

ಕಾರ್ಕಳ,ಮಾ. 7: ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಯಾದ ಐಐಟಿ ಮುಂಬೈ , ಐಐಟಿ ದೆಹಲಿ, ಐಐಟಿ ಗುವಾಹಟಿ, ಐಐಟಿ ಹೈದರಾಬಾದ್, ಐಐಟಿ ರೂರ್ಕಿ ಮತ್ತು ಐಐಟಿ ಜಬಲಪುರ್ ಸಂಸ್ಥೆಗಳಿಗೆ ಬ್ಯಾಚುಲರ್ ಆಫ್ ಡಿಸೈನ್ ಕೋರ್ಸ್ ಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ…

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ರಾಜ್ಯ ಸರ್ಕಾರದ ಮಹತ್ವದ ಕ್ರಮ: ಸ್ಮಾರ್ಟ್ ಕ್ಲಾಸ್ ರೂಮ್ ಗಳಿಗೆ 89.66 ಕೋಟಿ ವೆಚ್ಚದಲ್ಲಿ ಡಿಜಿಟಲ್ ಉಪಕರಣಗಳ ಅಳವಡಿಕೆಗೆ ನಿರ್ಧಾರ

ಬೆಂಗಳೂರು, ಮಾ.05: ರಾಜ್ಯದ ಸರ್ಕಾರಿ ಶಿಕ್ಷಣ ವ್ಯವಸ್ಥೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಮುಂಬರುವ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಸ್ತೂರ್ಬಾ ಗಾಂಧಿ ಬಾಲಿಕಾ ವಿದ್ಯಾಲಯ ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ಅತ್ಯಾಧುನಿಕ ಡಿಜಿಟಲ್ ಬೋರ್ಡ್ ಹಾಗೂ ಇತರೆ ಹೈಟೆಕ್…

ಜೆಇಇ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ನಾಗಾದೇವ್ ಎಂ.ಜಿ. ಬಿ ಪ್ಲಾನಿಂಗ್ ನಲ್ಲಿ ಜನರಲ್ EWS ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನ

ಕಾರ್ಕಳ, ಫೆ. 25: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್. ಟಿ. ಎ.) ವತಿಯಿಂದ ನಡೆಸಲಾದ ಜೆಇಇ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ನ ಜನವರಿ ಆವೃತ್ತಿಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಸಂಸ್ಥೆ ಅತ್ಯುತ್ತಮ ಫಲಿತಾಂಶವನ್ನು ಪಡೆದು ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ತನ್ನನ್ನು ಗುರುತಿಸಿಕೊಂಡಿದೆ. ನಾಗದೇವ್…

ನಿಟ್ಟೆ: ಎಂಸಿಎ ವಿಭಾಗದಿಂದ ಟೆಕ್-ನೋ’26 ತಾಂತ್ರಿಕ ಮಹೋತ್ಸವ

ಕಾರ್ಕಳ,ಫೆ.20: ‘ಕೃತಕ ಬುದ್ಧಿಮತ್ತೆಯು (AI) ಉದ್ಯೋಗಾವಕಾಶಗಳನ್ನು ಕಡಿತಗೊಳಿಸುತ್ತದೆ ಎಂದು ದೂರುವುದರ ಬದಲು ಅದನ್ನು ಬಳಸಿಕೊಂಡು ನಮ್ಮ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಕೌಶಲ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು’ ಎಂದು ಉಡುಪಿಯ ಥಾಟ್ ಗ್ರೈನ್ಸ್ ಸೊಲ್ಯೂಶನ್ಸ್ ಸಂಸ್ಥೆಯ ಸಹ ಸಂಸ್ಥಾಪಕ ಅರುಣಾಚಲ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ನಿಟ್ಟೆ…

ಉಡುಪಿ ಜ್ಞಾನಸುಧಾ : ಜೆಇಇ ಮೈನ್ ಸಾಧಕರಿಗೆ ಸನ್ಮಾನ

ಉಡುಪಿ, ಫೆ.19:ಶೈಕ್ಷಣಿಕ ಜೀವನದಲ್ಲಿ ಉತ್ತಮ ಅಂಕಗಳೊಂದಿಗೆ ಶಿಸ್ತು, ಸದ್ಚಾರಿತ್ರ್ಯ ಬಹಳ ಮುಖ್ಯ. ಹೆತ್ತವರ ಎದುರು ಸನ್ಮಾನ ಸ್ವೀಕರಿಸುವುದೇ ನಿಜವಾದ ಸಾಧನೆ. ಬದುಕಿಗೆ ಉಸಿರು ಕೊಟ್ಟವರ ಕನಸನ್ನು ನನಸಾಗಿಸುವ ಹೆಮ್ಮೆಯ ಮಕ್ಕಳು ನೀವಾಗಿ ಎಂದು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.…

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ, ಫೆ. 18:ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಮೈನ್ಸ್ (ಸೆಷನ್-1) 2026 ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ…