ಮಣಿಪಾಲ ಜ್ಞಾನಸುಧಾ : ಸಿ.ಎ. ಫೌಂಡೇಶನ್, ಸಿ.ಎಸ್.ಇ.ಇ.ಟಿ. ಓರಿಯಂಟೇಶನ್:ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರಯತ್ನಶೀಲತೆ ಮೊದಲ ಗೆಲುವು: ಸಿ.ಎ. ಗೋಪಾಲ ಕೃಷ್ಣ ಭಟ್: ಕಂಪೆನಿ ಸೆಕ್ರೆಟರಿ ಬಹುಬೇಡಿಕೆಯಿದ್ದರೂ ತಿಳುವಳಿಕೆಯ ಕೊರತೆ: ಸಿ.ಎಸ್. ಸಂತೋಷ್ ಪ್ರಭು
ಮಣಿಪಾಲ; ಎಂತಹ ಕಷ್ಟದ ದಾರಿಯಿದ್ದರೂ ಆತ್ಮವಿಶ್ವಾಸದಪ್ರಯತ್ನಶೀಲತೆ ಮೊದಲ ಗೆಲುವಿದ್ದಂತೆ, ಅರ್ಧ ಸಾಧಿಸಿದಂತೆ, ಉಳಿದರ್ಧ ಆ ಪ್ರಯತ್ನಶೀಲತೆಯೇ ನಮ್ಮನ್ನು ಸಾಧಿಸುವಂತೆ ಪ್ರೇರೇಪಿಸುತ್ತದೆ ಎಂದು ತ್ರಿಷಾ ಸಮೂಹ ಶಿಕ್ಷಣ ಸಂಸ್ಥಗಳ ಸ್ಥಾಪಕ ಸಿ.ಎ. ಗೋಪಾಲಕೃಷ್ಣ ಭಟ್ ಅಭಿಪ್ರಾಯ ಪಟ್ಟಿದ್ದಾರೆ. ಅವರು ಮಣಿಪಾಲ ಜ್ಞಾನಸುಧಾ ಪದವಿ…
