Category: ಶಿಕ್ಷಣ

ಜೆಇಇ ಮೈನ್(ಬಿ.ಟೆಕ್) ಮೊದಲ ಹಂತದ ಫಲಿತಾಂಶ ಪ್ರಕಟ: ಜ್ಞಾನಸುಧಾದ 8 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್:99.9055199 ಪರ್ಸಂಟೈಲ್‌ನೊಂದಿಗೆ ಟಾಪರ್ ಆಗಿ ಕನಿಷ್ಕ್ ಅಮೀನ್ : ಸಾಧಕ ವಿದ್ಯಾರ್ಥಿಗಳಿಗೆ 3.42ಲಕ್ಷ ರೂಪಾಯಿ ಟ್ರಸ್ಟಿನಿಂದ ಘೋಷಣೆ

ಕಾರ್ಕಳ,ಫೆ,17 :ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ..ಎ ನಡೆಸಿದ ಜೆಇಇ ಮೈನ್(ಬಿ.ಟೆಕ್)-2026ರ ಪ್ರಥಮ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾ ಪಿ.ಯುಕಾಲೇಜಿನ 8 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ.ಟಾಪರ್ ಆಗಿ 99.9055199 ಪರ್ಸಂಟೈಲ್‌ನೊಂದಿಗೆ ಕನಿಷ್ಕ್ಅಮೀನ್ ಹೊರಹೊಮ್ಮಿದ್ದಾರೆ. 22 ವಿದ್ಯಾರ್ಥಿಗಳು 98…

ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿಗೆ ಉಚಿತ ಕ್ರೀಡಾ ತರಬೇತಿ ಹಾಗೂ ಶಿಕ್ಷಣ

ಕಾರ್ಕಳ,ಫೆ.11: 2026-2027ನೇ ಶೈಕ್ಷಣಿಕ ಸಾಲಿನಲ್ಲಿ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಪ್ರೌಢಶಾಲೆ (ಕನ್ನಡ ಮತ್ತು ಆಂಗ್ಲ ಮಾಧ್ಯಮ) ಹಾಗೂ ಪದವಿಪೂರ್ವ ವಿದ್ಯಾಭ್ಯಾಸವನ್ನು ಕ್ರೀಡಾಕ್ಷೇತ್ರದೊಂದಿಗೆ ಉಚಿತವಾಗಿ ಪಡೆಯಲು ಬಯಸುವ ಪ್ರತಿಭಾವಂತ ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸಲಾಗಿದೆ. ತಮ್ಮ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ಬಾಸ್ಕೆಟ್‌ಬಾಲ್, ವಾಲಿಬಾಲ್,…

ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್’ ಸ್ಥಾಪಿಸಲು ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ

ಬೆಂಗಳೂರು,ಫೆ.03:ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ರಾಜ್ಯದ ಒಟ್ಟು 3862 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

ಮುಂದಿನ ಶೈಕ್ಷಣಿಕ ವರ್ಷಕ್ಕೆ 10 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ಜ.27: ಮುಂದಿನ ಶೈಕ್ಷಣಿಕ ವರ್ಷಕ್ಕೆ ಮುನ್ನ ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕಾತಿ ಮಾಡುವ ಚಿಂತನೆ ನಡೆಸಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸೋಮವಾರ ತಿಳಿಸಿದ್ದಾರೆ. ಅವರು ಜಿಲ್ಲಾಡಳಿತ…

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ‘ಸಂವಹನ ಮತ್ತು ತಂತ್ರಜ್ಞಾನದ ಇತ್ತೀಚಿನ ಟ್ರೆಂಡ್ಸ್’ ಕುರಿತ ಕಾರ್ಯಾಗಾರ ಉದ್ಘಾಟನೆ

ಕಾರ್ಕಳ,ಜ.23: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಐಇಇಇ ಎಂಟಿಟಿಎಸ್ ವಿದ್ಯಾರ್ಥಿ ಶಾಖೆಯ ಚಾಪ್ಟರ್ ಹಾಗೂ ಅಡ್ವಾನ್ಸ್ಡ್ ಕಮ್ಯೂನಿಕೇಶನ್ ಟೆಕ್ನಾಲಜಿ ವಿಭಾಗದ ಸಹಯೋಗದೊಂದಿಗೆ ಜ.22 ರಿಂದ “ಸಂವಹನ ಮತ್ತು ತಂತ್ರಜ್ಞಾನದ ಇತ್ತೀಚಿನ ಪ್ರವೃತ್ತಿಗಳು – 5ಜಿಯಿಂದ 6ಜಿ ಕಡೆಗೆ ಹಾದಿ”…

ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ರೂಢಿಸಿಕೊಂಡು ಪರೀಕ್ಷೆಯನ್ನು ಎದುರಿಸಬೇಕು: ಪ್ರಭಾಕರ ಕೊಂಡಳ್ಳಿ

ಕಾರ್ಕಳ,ಜ.23 ಇಂದಿನ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಮಂಡಳಿಯವರು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೀಡುವ ಮೂಲಕ ಪರೀಕ್ಷಾ ತಯಾರಿ ನಡೆಸಲು ಸುಲಭವಾಗುವಂತೆ ಮಾಡಿದ್ದಾರೆ. ಅನೇಕ ಮಾಧ್ಯಮಗಳು ವಿದ್ಯಾರ್ಥಿಗಳಿಗೆ ಕಲಿಯಲು ಮಾರ್ಗದರ್ಶನವನ್ನು ನೀಡುವುದರಿಂದ ಮತ್ತು ಅಧ್ಯಾಪಕರು ನಿಸ್ವಾರ್ಥ ಸೇವೆಯನ್ನು ಮಾಡುವುದರಿಂದ ವಿದ್ಯಾರ್ಥಿಗಳಿಗೆ ಕಲಿಕೆ ಸುಲಭವಾಗುತ್ತದೆ.…

ನಿಟ್ಟೆ ಕಾಲೇಜಿನ ಪ್ರಾಧ್ಯಾಪಕಿ ಸರಿತಾ ಶೆಟ್ಟಿ ಅವರಿಗೆ ಪಿ.ಹೆಚ್.ಡಿ ಪದವಿ

ಕಾರ್ಕಳ,ಜ.22: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಂಸಿಎ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸರಿತಾ ಶೆಟ್ಟಿ ಅವರು ‘ಡೆವಲಪ್ಮೆಂಟ್ ಆಫ್ ನ್ಯಾಚುರಲ್ ಲ್ಯಾಂಗ್ವೇಜ್ ಡಯಲಾಗ್ ಸಿಸ್ಟಮ್ ಫಾರ್ ಕನ್ನಡ ಲ್ಯಾಂಗ್ವೇಜ್ ಇನ್ ಹೆಲ್ತ್ ಕೇರ್ ಡೊಮೈನ್’ ಎಂಬ ವಿಷಯದ…

ಬಸ್ರಿ ಬೈಲೂರು ಸ.ಹಿ.ಪ್ರಾ.ಶಾಲೆಯ ಶಿಕ್ಷಕರಿಗೆ ಅಭಿನಂದನಾ‌ ಕಾರ್ಯಕ್ರಮ: ‘ಉದಯೋತ್ಸವ’ ಸಮಿತಿ ಪುನಾರಚನೆ: ಅಧ್ಯಕ್ಷರಾಗಿ ಪ್ರಶಾಂತ್ ಕುಮಾರ್ ಶೆಟ್ಟಿ, ಕಾರ್ಯಾಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

ಕಾರ್ಕಳ, ಜ.21:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಉದಯ ಕುಮಾರ್ ಶೆಟ್ಟಿಯವರು ಸುದೀರ್ಘ 41 ವರ್ಷ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮಾ. 31ರಂದು ನಿವೃತ್ತಿಗೊಳ್ಳಲಿರುವ ಈ ಸಂದರ್ಭದಲ್ಲಿ ಅವರ ಅಭಿನಂದನಾ…

ಕೆರ್ವಾಶೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋಡೆಗಳಿಗೆ ಬಣ್ಣದ ರಂಗು ತುಂಬಿದ ನಿಟ್ಟೆ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಕಾರ್ಕಳ,ಜ.21: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕೌನ್ಸೆಲಿಂಗ್, ವಿದ್ಯಾರ್ಥಿಗಳ ಕ್ಷೇಮ, ತರಬೇತಿ ಮತ್ತು ಪ್ಲೇಸ್ಮೆಂಟ್ ವಿಭಾಗವಾದ ‘ಅಭ್ಯುದಯ’ದ ಅಡಿಯಲ್ಲಿ ಸಕ್ರಿಯವಾಗಿ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ರಚನಾ ಕ್ಲಬ್ ನ ವಿದ್ಯಾರ್ಥಿಗಳು ಇತ್ತೀಚೆಗೆ ಕಾರ್ಕಳದ ಕೆರ್ವಾಶೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…

ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷೆ : ಜ್ಞಾನಸುಧಾದ 48 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ,ಜ.21 : ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಆಫ್ ಇಂಡಿಯಾ ನಡೆಸಿದ ಸಿ.ಎಸ್.ಇ.ಇ.ಟಿ (ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ – ಜನವರಿ 2026) ನಲ್ಲಿ ಜ್ಞಾನಸುಧಾದ ವಾಣಿಜ್ಯ ವಿಭಾಗದ 48 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ. ಸಂಸ್ಥೆಯ ಗ್ಯಾನ್…