Category: ಶಿಕ್ಷಣ

SSLC ಪರೀಕ್ಷೆಯಲ್ಲಿ ಕಾರ್ಕಳದ ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಗೆ 100% ಫಲಿತಾಂಶ, ರಾಜ್ಯಕ್ಕೆ 6ನೇ ಸ್ಥಾನ

ಕಾರ್ಕಳ,ಏ.23 :ಕುಕ್ಕುಂದೂರು KMES ಶಿಕ್ಷಣ ಸಂಸ್ಥೆಗೆ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದಾಖಲಾಗಿದೆ. ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳಲ್ಲಿ 619 ಅಂಕ ಪಡೆದ ಮೊಹಮ್ಮದ್ ಅರ್ಮಾನ್ ಶಾಹೀದ್ ರಾಜ್ಯಕ್ಕೆ 6ನೇ ಸ್ಥಾನವನ್ನು ಪಡೆದು ಸಂಸ್ಥೆಗೆ ಪ್ರಥಮ ಸ್ಥಾನಿಯಾದರೆ, 607…

2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: ಈ ಬಾರಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ಬೆಂಗಳೂರು, ಏ.23: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಏಳು ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ದಾವಣಗೆರೆಯ ಭರತ್​, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು…

ಇಂದು ಮಧ್ಯಾಹ್ನ SSLC ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು,ಏ.23: ಈ ಬಾರಿಯ SSLC ಪರೀಕ್ಷಾ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಲಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in/ ಮತ್ತು ಕರ್ನಾಟಕ ಒನ್‌ ಆ್ಯಪ್‌ (KarnatakaOne Mobile App) ಮೂಲಕ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ…

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ, ಏ. 22:ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಮೈನ್ಸ್ (ಸೆಷನ್-2) 2026 ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ…

JEE-MINE (B,Tech)ಅಂತಿಮ ಫಲಿತಾಂಶ ಪ್ರಕಟ: ಜ್ಞಾನಸುಧಾದ 10 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್: 99.9055199 ಪರ್ಸಂಟೈಲ್‌ನೊAದಿಗೆ ಕನಿಷ್ಕ್ ಅಮೀನ್ ಟಾಪರ್

ಕಾರ್ಕಳ, ಏ.21: ರಾಷ್ಟçಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸಿದ JEE-MINE(B.Tech)-2026ರಅಂತಿಮ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾ ಪಿ.ಯುಕಾಲೇಜಿನ 10 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ.ರಾಷ್ಟçಮಟ್ಟದಲ್ಲಿ 15 ಲಕ್ಷದ 38 ಸಾವಿರದ 468 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಜ್ಞಾನಸುಧಾದ…

ಎಸ್‌ಎಸ್‌ಎಲ್‌ಸಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲಿಗೆ ಅಂಕ: ಹೈಕೋರ್ಟ್ ಆದೇಶ ಮರುಪರಿಶೀಲನಾ ಅರ್ಜಿ ಇತ್ಯರ್ಥ

ಬೆಂಗಳೂರು, ಏ.21 :ಎಸ್‌ಎಸ್‌ಎಲ್‌ಸಿ ಹಿಂದಿ ವಿಷಯಕ್ಕೆ ಅಂಕ ನೀಡುವಂತೆ ಸೂಚನೆ ಹಿನ್ನೆಲೆ ಹೈಕೋರ್ಟ್ ಆದೇಶ ಮರುಪರಿಶೀಲನೆ ಕೋರಿದ್ದ ಸರ್ಕಾರದ ಅರ್ಜಿ ಇತ್ಯರ್ಥಗೊಂಡಿದ್ದು, ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡುವಂತೆ ನ್ಯಾ.ಇ.ಎಸ್.ಇಂದಿರೇಶ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ. ಸರ್ಕಾರದ…

ಮಣಿಪಾಲ ಜ್ಞಾನಸುಧಾ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಮಣಿಪಾಲ,ಏ.19 :ಕಠಿಣ ಪರಿಶ್ರಮಕ್ಕೆ, ಏಕಾಗ್ರತೆಗೆ, ಸಮರ್ಪಣಾ ಮನೋಭಾವನೆಗೆ, ಹೆತ್ತವರನ್ನು, ಹುಟ್ಟೂರನ್ನು ಗೌರವಿಸುವ ವಿವಿಧ ಉತ್ತಮ ಗುಣಗಳಿಗೆ ಡಾ. ಸುಧಾಕರ್ ಶೆಟ್ಟಿ ಅವರೇ ನಮಗೆ ರೋಲ್ ಮಾಡೆಲ್ ಎಂದು ಅಜೆಕಾರ್ ಪದ್ಮ ಗೋಪಾಲ್ ಎಜುಕೇಶನ್ ಟ್ರಸ್ಟ್ ನ ಟ್ರಸ್ಟಿ ಅನಿಲ್ ಕುಮಾರ್ ಜೈನ್…

ಉಡುಪಿ ಜ್ಞಾನಸುಧಾದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ,ಏ.18: ಪ್ರಥಮ ಪಿ.ಯು.ಸಿಯಲ್ಲಿ 100 ಶೇಕಡಾ ಫಲಿತಾಂಶವನ್ನು ನೀಡಿಕೊಂಡು ದ್ವಿತೀಯ ಪಿ.ಯು.ಸಿಯಲ್ಲಿ ಶೇಕಡಾ 100 ಫಲಿತಾಂಶ ಬಂದಿರುವುದು ಜ್ಞಾನಸುಧಾದ ಹಿರಿಮೆ. ಅಂಕಗಳ ಜೊತೆಗೆ, ನಮಗೆ ಸರ್ವಸ್ವವನ್ನು ನೀಡುವ ಸಮಾಜ, ತಂದೆ ತಾಯಿ , ದೇಶವನ್ನು ಹೇಗೆ ಗೌರವಿಬೇಕು ಎಂಬುದನ್ನು ತಿಳಿದಿರಬೇಕು. ವಿದ್ಯಾರ್ಥಿಗಳನ್ನು…

ದ್ವಿತೀಯ ಪಿಯುಸಿ ಪರೀಕ್ಷೆ-2 ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು,ಏ.17: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸಲು ಬಯಸುವ ಪುನರಾವರ್ತಿತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಏಪ್ರಿಲ್ 18ರವರೆಗೆ ವಿಸ್ತರಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗುರುವಾರ ಆದೇಶ ಹೊರಡಿಸಿದೆ. ಈ ಮೊದಲು ಅರ್ಜಿ…

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿಗೆ ಗ್ರೇಡ್ ನೀಡಲು ಮುಂದಾಗಿದ್ದ ಸರ್ಕಾರಕ್ಕೆ ತೀವ್ರ ಮುಖಭಂಗ: ಅಂಕ ನೀಡಲು ಹೈಕೋರ್ಟ್ ಆದೇಶ

ಬೆಂಗಳೂರು,ಏ.16: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗಳಿಗೆ ಕೇವಲ ಗ್ರೇಡ್ ನೀಡಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ನಲ್ಲಿ ತೀವ್ರ ಹಿನ್ನಡೆಯಾಗಿದೆ. ಹಿಂದಿ ವಿಷಯದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಮತ್ತು ಅವುಗಳನ್ನು ಒಟ್ಟು ಫಲಿತಾಂಶದ ಅಂಕಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಕರ್ನಾಟಕ…