Category: ಶಿಕ್ಷಣ

ಜೆಇಇ ಮೈನ್ (ಬಿ.ಆರ್ಕ್/ಬಿ.ಪ್ಲಾನಿಂಗ್) ಅಂತಿಮ ಫಲಿತಾಂಶ: ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ: ರಾಷ್ಟç ಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ನ ಅಂತಿಮ ಫಲಿತಾಂಶದಲ್ಲಿ, ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಕೆ.ಮನೋಜ್ ಕಾಮತ್ ಬಿ.ಪ್ಲಾನಿಂಗ್ ವಿಭಾಗದಲ್ಲಿ 99.9855627 ಪರ್ಸಂಟೈಲ್ ಪಡೆದು ಜನರಲ್ ವಿಭಾಗದಲ್ಲಿ 6ನೇ ಹಾಗೂ ಇ.ಡಬ್ಲು.ಎಸ್ ವರ್ಗದಲ್ಲಿ 1ನೇ…

ನಿಟ್ಟೆ ತಾಂತ್ರಿಕ ವಿದ್ಯಾಲಯದ ಪ್ರಾಧ್ಯಾಪಕ ಅಭಿಷೇಕ್  ಎಸ್ ರಾವ್ ಅವರಿಗೆ ಡಾಕ್ಟರೇಟ್ ಪದವಿ

ಕಾರ್ಕಳ : ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಇನ್ಫೋರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅಭಿಷೇಕ್ ಎಸ್. ರಾವ್ ಅವರು ‘ಡಿಸೈನ್ ಆಫ್ ಸ್ಕೋರ್ ಬೇಸ್ಡ್ ಮಾಡೆಲ್ ಫಾರ್ ಪ್ರೆಡಿಕ್ಟಿಂಗ್ ಮೋರ್ಟಾಲಿಟಿ ಇನ್ ಅಕ್ಯೂಟ್ ಫೆಬ್ರಾಯ್ಲ್ ಇಲ್ನೆಸ್…

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ  ಕ್ರಿಯೇಟಿವ್‌ನ ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ :ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ(CSEET) ರವರು 03 ಮೇ, 2025 ರಲ್ಲಿ ನಡೆಸಿದ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಮಿಥುನಶ್ರೀ 164 ಮತ್ತು ಸುವರ್ಣ ಹರ್ಷಲ್ ವೈ 162 ಅಂಕಗಳೊಂದಿಗೆ ವಿಶಿಷ್ಟ…

ರಾಜ್ಯದ ಸರ್ಕಾರಿ ಶಾಲಾ-ಕಾಲೇಜು ಅತಿಥಿ ಶಿಕ್ಷಕ ಹಾಗೂ ಉಪನ್ಯಾಸಕರ ಗೌರವಧನ ಹೆಚ್ಚಳ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗೌರವ ಧನವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ…

ಸಿಬಿಎಸ್‌ಇ 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ನವದೆಹಲಿ : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ 10 ನೇ ತರಗತಿ ಹಾಗೂ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈ ಪೈಕಿ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ದೇಶದಲ್ಲಿ ಬೆಂಗಳೂರು 3ನೇ ಸ್ಥಾನ ಪಡೆದುಕೊಂಡಿದೆ. ಹತ್ತನೇ ತರಗತಿಯ ಫಲಿತಾಂಶಗಳು: ಬೋರ್ಡ್ ಪರೀಕ್ಷೆಗಳಲ್ಲಿ…

ಮಣಿಪಾಲ ಜ್ಞಾನಸುಧಾದ ನವೀಕೃತ ಕಟ್ಟಡ ಮತ್ತು ವಿದ್ಯಾನಗರ ಗ್ರೀನ್ಸ್ ಕ್ರೀಡಾಂಗಣ ಲೋಕಾರ್ಪಣೆ

ಮಣಿಪಾಲ: ಮಣ್ಣುಪಳ್ಳ ಮಣಿಪಾಲವಾಗಿ ಅನಂತರ ಮಣಿಪಾಲ ಶಿಕ್ಷಣ ಸಂಸ್ಥೆಗಳಾಗಿ ಇದೀಗ ಮಣಿಪಾಲ ಜ್ಞಾನಸುಧಾವಾಗಿ ಬೆಳಗುತ್ತಿರುವುದು ಅತ್ಯಂತ ಸಂತೋಷದ ವಿಷಯ. ಹಳ್ಳಿಗಳ ಅಬಿವೃದ್ಧಿಯೇ ದೇಶದ ಅಭಿವೃದ್ಧಿ ಎಂಬAತೆ ಹಳ್ಳಿಯಾಗಿದ್ದ ಮಣಿಪಾಲ ಇದೀಗ ಸರ್ವರ ಸಂತೋಷಕ್ಕೆಕಾರಣವಾಗಿ ಮುನ್ನಡೆಯುತ್ತಿರುವುದು ಎಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಮಣಿಪಾಲ…

ಬದುಕನ್ನು ರೂಪಿಸುವ ನಿಟ್ಟಿನಲ್ಲಿ ಶಿಕ್ಷಣದ ಪಾತ್ರ ಪ್ರಮುಖವಾಗಿದೆ: ಕಾರ್ಕಳದ ಕೆಎಂಇಎಸ್ ಶಿಕ್ಷಣ ಸಂಸ್ಥೆಯ‌ ನವೀಕೃತ ಕಟ್ಟಡ ಉದ್ಘಾಟಿಸಿ ಶಾಸಕ ಸುನಿಲ್ ಕುಮಾರ್

ಕಾರ್ಕಳ:ನಮ್ಮ ಬದುಕು ಪರಿಪೂರ್ಣವಾಗಬೇಕಾದರೆ ಶಿಕ್ಷಣ ಅತ್ಯಗತ್ಯ. ಮಾನವೀಯ ಮೌಲ್ಯಗಳನ್ನು ಜತೆಗೆ ನಮ್ಮ ಬದುಕನ್ನು ರೂಪಿಸುವ ನಿಟ್ಟಿನಲ್ಲಿ ಶಿಕ್ಷಣದ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು ‌ ಅವರು ಮೇ 11ರಂದು ಭಾನುವಾರ ಕಾರ್ಕಳದ ಕುಕ್ಕುಂದೂರು ಕೆಎಂಇಎಸ್ ಶಿಕ್ಷಣ…

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸ್ವಸ್ತಿ ಕಾಮತ್ ಗೆ ಕಾರ್ಕಳ ತಾಲೂಕು ಆಡಳಿತದ ವತಿಯಿಂದ ಸನ್ಮಾನ

ಕಾರ್ಕಳ: ಈ ಬಾರಿಯ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಎಳ್ಳಾರೆಯ ಜನಾರ್ದನ ಕಾಮತ್ ಹಾಗೂ ಶಾಂತಿ ಕಾಮತ್ ದಂಪತಿಯ ಪುತ್ರಿ ಸ್ವಸ್ತಿ ಕಾಮತ್ ಅವರನ್ನು ಅಜೆಕಾರು ನಾಡಕಚೇರಿಯಲ್ಲಿ ಕಾರ್ಕಳ ತಾಲೂಕು ಆಡಳಿತದ ಪರವಾಗಿ ತಹಶಿಲ್ದಾರ್ ಪ್ರದೀಪ್ ಕುಮಾರ್ ಆರ್…

ಕಾರ್ಕಳ: ಮೇ.11 ರಂದು ಕೆಎಂಇಎಸ್ ಶಿಕ್ಷಣ ಸಂಸ್ಥೆಯ ನವೀಕೃತ ಕೊಠಡಿ ಹಾಗೂ ಅಡಿಟೋರಿಯಂ ಲೋಕಾರ್ಪಣೆ

ಕಾರ್ಕಳ: ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಬೇಕೆಂದು ನಿಟ್ಟಿನಲ್ಲಿ ಕಳೆದ ನಾಲ್ಕು ದಶಕಗಳ ಹಿಂದೆ ಕಾರ್ಕಳ ಕುಕ್ಕುಂದೂರಿನ ಜಯಂತಿ ನಗರದಲ್ಲಿ ಸಣ್ಣ ಕಟ್ಟಡದಲ್ಲಿ ಆರಂಭವಾದ ಕೆಎಂಇಎಸ್ ಶಿಕ್ಷಣ ಸಂಸ್ಥೆಯು ಇದೀಗ ನವೀಕೃತ ಕೊಠಡಿಗಳು ಹಾಗೂ ನೂತನ ಆಡಿಟೋರಿಯಂ ಲೋಕಾರ್ಪಣೆ…

ಯುದ್ದ ಭೀತಿ ಹಿನ್ನಲೆಯಲ್ಲಿ ವಿವಿ ಪರೀಕ್ಷೆಗಳು ರದ್ದು ಆದೇಶ ಸುಳ್ಳು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಆದೇಶದ ಕುರಿತು ಯುಜಿಸಿ ಸ್ಪಷ್ಟನೆ

ನವದೆಹಲಿ: ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿಯಿಂದಾಗಿ ಭಾರತದಾದ್ಯಂತ ಎಲ್ಲಾ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನೋಟಿಸ್ ನಕಲಿ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ)ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾದ ನೋಟಿಸ್ ನಕಲಿಯಾಗಿದ್ದು ಇದು…