Category: ಶಿಕ್ಷಣ

ಕಾರ್ಕಳ ಮೈನ್ ಶಾಲೆಯಲ್ಲಿ ಕಲಾ ಸಿಂಚನ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಕಾರ್ಕಳ, ಏ.14: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಇಲ್ಲಿ ಮಕ್ಕಳ ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾದ “ಕಲಾ ಸಿಂಚನ -2026 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಬಿ. ಆರ್. ಸಿ ಕೋಆರ್ಡಿನೇಟರ್ ಇಂದಿರಾ,ಇ.ಸಿ.ಒ ಬಾಲಕೃಷ್ಣ…

ಮಕ್ಕಳು 1 ನೇ ತರಗತಿ ಪ್ರವೇಶ ವಯೋಮಿತಿ ಸಡಿಲಿಕೆ: ಮಹತ್ವದ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು, ಏ.11: ರಾಜ್ಯದಲ್ಲಿ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ವಯಸ್ಸು 6 ವರ್ಷ ತುಂಬಿರಬೇಕಿತ್ತು. ಆದರೆ ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಪೋಷಕರ ಒತ್ತಾಯಕ್ಕೆ ಮಣಿದು ಎರಡು ತಿಂಗಳ ವಿನಾಯಿತಿ ನೀಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇತ್ತೀಚೆಗೆ ಘೋಷಣೆ ಮಾಡಿದ್ದರು.…

ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಮೊದಲ 10ರ ಸ್ಥಾನದಲ್ಲಿ ಜ್ಞಾನಸುಧಾದ 49 ವಿದ್ಯಾರ್ಥಿಗಳು: ವಿಜ್ಞಾನ ವಿಭಾಗದಲ್ಲಿ ಮೂವರು ತಲಾ 597 ಅಂಕದೊಂದಿಗೆ ರಾಜ್ಯಕ್ಕೆ ತೃತೀಯ- ಜ್ಞಾನಸುಧಾದ ಮೂರು ಸಂಸ್ಥೆಗಳಲ್ಲೂ ಶೇ.100 ಫಲಿತಾಂಶ- 966 ವಿದ್ಯಾರ್ಥಿಗಳಲ್ಲಿ 888 ವಿದ್ಯಾರ್ಥಿಗಳಿಗೆ ವಿಶಿಷ್ಟ ಶ್ರೇಣಿ

ಕಾರ್ಕಳ, ಏ.10: ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ 49 ವಿದ್ಯಾರ್ಥಿಗಳು ಮೊದಲ 10 ರ‍್ಯಾಂಕ್ ಗಳಿಸಿದ್ದು, ಕಾರ್ಕಳ ಜ್ಞಾನಸುಧಾದ ವಿಜ್ಞಾನ ವಿಭಾಗದ ಚೈತ್ರಿಕಾ ಚೌದರಿ, ವೈಷ್ಣವಿ…

ನಿಟ್ಟೆಯ ಡಾ. ಎನ್.ಎಸ್.ಎ. ಎಂ. ಪದವಿ ಪೂರ್ವ ಕಾಲೇಜಿಗೆ ರಾಜ್ಯಮಟ್ಟದಲ್ಲಿ 4 ರ‍್ಯಾಂಕ್‌ಗಳು

ಕಾರ್ಕಳ,ಏ.10.ಈ ಬಾರಿಯ ದ್ವಿತೀಯಪಿ.ಯು.ಸಿ. ವಾರ್ಷಿಕಪರೀಕ್ಷೆ – 1, ಇದರಲ್ಲಿ ನಿಟ್ಟೆಯ ಡಾ. ಎನ್.ಎಸ್.ಎ. ಎಂ. ಪದವಿಪೂರ್ವ ಕಾಲೇಜು ರಾಜ್ಯ ಮಟ್ಟದಲ್ಲಿ 4 ರ‍್ಯಾಂಕ್ ಗಳು ಲಭಿಸಿವೆ. ವಾಣಿಜ್ಯ ವಿಭಾಗದಲ್ಲಿ ಅಮೃತಾ ಕಾಮತ್ 600ರಲ್ಲಿ 596 ಅಂಕಗಳೊAದಿಗೆ ರಾಜ್ಯಮಟ್ಟಕ್ಕೆ 5ನೇ ರ‍್ಯಾಂಕ್ ಹಾಗೂ…

ಏ.12 ರಂದು ಅಜೆಕಾರು ಜ್ಞಾನಸುಧಾ ಆವರಣದಲ್ಲಿ ಮಹಾಗಣಪತಿ ದೇವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಕಾರ್ಕಳ, ಏ.10: ತಾಲೂಕಿನ ಅಜೆಕಾರು ಪದ್ಮ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಉದ್ಘಾಟನೆ ಹಾಗೂ ಪದ್ಮನಗರದಲ್ಲಿ ನಿರ್ಮಾಣಗೊಂಡ ಸಂಪೂರ್ಣ ಶಿಲಾಮಯ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಏ.10 ರಿಂದ 14…

ಪಿಯುಸಿ ಫೇಲಾದವರಿಗೆ ಇನ್ನೊಂದು ಅವಕಾಶ: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಬೆಂಗಳೂರು,ಏ,10: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಒಟ್ಟು 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ 2,32,928 ( 83.65%) ಬಾಲಕರು, 3,13,770…

ದ್ವಿತೀಯ ಪಿಯು ಫಲಿಶಾಂತ ಪ್ರಕಟ: ಕಾರ್ಕಳ ಜ್ಞಾನ ಸುಧಾ ಕಾಲೇಜಿನ 8 ವಿದ್ಯಾರ್ಥಿಗಳು ಟಾಪರ್

ಕಾರ್ಕಳ, ಏ.09: ಉಡುಪಿ ಜಿಲ್ಲೆಯ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿರುವ ಕಾರ್ಕಳದ ಜ್ಞಾನ ಸುಧಾ ಕಾಲೇಜು ಈ ಬಾರಿಯ ದ್ವಿತೀಯ ಪಿಯು ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ವಿಜ್ಞಾನ ವಿಭಾಗದಲ್ಲಿ 3 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 5 ವಿದ್ಯಾರ್ಥಿಗಳು ಸೇರಿ ಒಟ್ಟು…

ಕಾರ್ಕಳ ಕೆ.ಎಂ.ಇ.ಎಸ್ ಪದವಿಪೂರ್ವ ಕಾಲೇಜಿಗೆ 98% ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ 100% ಮತ್ತು ವಾಣಿಜ್ಯ ವಿಭಾಗದಲ್ಲಿ 98% ಫಲಿತಾಂಶ ಪಡೆದು ಗಮನಾರ್ಹ ಸಾಧನೆ

ಕಾರ್ಕಳ, ಏ.09: ಈ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಈ ಪೈಕಿ ಕಾರ್ಕಳದ ಕಾಲೇಜು ಶೇ.98% ಫಲಿತಾಂಶ ಪಡೆದು ಅತ್ಯುತ್ತಮ ಸಾಧನೆ ಮಾಡಿದೆ. ವಿಜ್ಞಾನ ವಿಭಾಗದಲ್ಲಿ ಎಲ್ಲಾ 44 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ. 100% ಫಲಿತಾಂಶ ಲಭಿಸಿದ್ದು. ವಾಣಿಜ್ಯ ವಿಭಾಗದಲ್ಲಿ…

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕ್ರಿಯೇಟಿವ್  ಕಾಲೇಜು ಸತತ 5ನೇ ವರ್ಷವೂ ಶೇ.100 ಫಲಿತಾಂಶ: ರಾಜ್ಯಕ್ಕೆ ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ದ್ವಿತೀಯ ಸ್ಥಾನ (597), ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ತೃತೀಯ ಸ್ಥಾನ (598) ರಾಜ್ಯದ ಟಾಪ್ 10 ರ‍್ಯಾಂಕ್‌ ಒಳಗೆ ಕ್ರಿಯೇಟಿವ್ ಕಾಲೇಜಿನ 56 ವಿದ್ಯಾರ್ಥಿಗಳು

ಕಾರ್ಕಳ, ಏ.09: 2025- 26 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಸತತ ಐದನೇ ವರ್ಷವೂ ಶೇಕಡ 100 ಫಲಿತಾಂಶವನ್ನು ದಾಖಲಿಸಿಕೊಂಡಿದೆ. ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನವನ್ನು…

ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟ: ಈ ಬಾರಿ ದಾಖಲೆಯ ಶೇ. 86 ಫಲಿತಾಂಶ

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ನಿರೀಕ್ಷಿಸುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್‌ನಲ್ಲಿ ಅಧಿಕೃತವಾಗಿ ಪ್ರಕಟವಾಗಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯವು ದಾಖಲೆಯ ಮಟ್ಟದ ಫಲಿತಾಂಶ ಕಂಡಿದ್ದು, ಒಟ್ಟು ಶೇ.86ರಷ್ಟು ವಿದ್ಯಾರ್ಥಿಗಳು…