ಕಾರ್ಕಳದ ಡಾ. TMA Pai ರೋಟರಿ ಆಸ್ಪತ್ರೆಯಲ್ಲಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆ ಸೇವೆ ಆರಂಭ
ಕಾರ್ಕಳ: ಗುಣಮಟ್ಟದ ಹಾಗೂ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುವ ಮೂಲಕ ಮನೆ ಮಾತಾಗಿರುವ ಮಣಿಪಾಲ್ ಕಸ್ತೂರ್ಬಾ ಆಸ್ಪತ್ರೆಯ ಅಂಗಸಂಸ್ಥೆಯಾದ ಕಾರ್ಕಳದ ಡಾ. TMA Pai ರೋಟರಿ ಆಸ್ಪತ್ರೆಯಲ್ಲಿ ಸ್ಪೈನ್ /ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯ ಕ್ಲಿನಿಕ್ ಪರಿಚಯಿಸುತ್ತಿದೆ. ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ…