ಉಡುಪಿಯಲ್ಲಿ ಮಂಗನ ಕಾಯಿಲೆ ಪತ್ತೆ: ಆತಂಕಪಡುವ ಅಗತ್ಯವಿಲ್ಲ – ಡಾ.ವಿದ್ಯಾ ಕುಮಾರಿ ಭರವಸೆ
ಉಡುಪಿ: ಇತ್ತೀಚೆಗೆ ದುಬೈಗೆ ಪ್ರಯಾಣಿಸಿದ ಇತಿಹಾಸ ಹೊಂದಿರುವ ಉಡುಪಿಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಇರುವುದು ಪತ್ತೆಯಾಗಿದೆ. ಆದರೆ ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಖಚಿತಪಡಿಸಿದ್ದಾರೆ. ಹೆಚ್ಚಿನ ಪರೀಕ್ಷೆಗಾಗಿ ವ್ಯಕ್ತಿಯ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು,…