Category: ಆರೋಗ್ಯ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಪ್ರಣವ್ ಹೆಗ್ಡೆ ಅವರ ಕುಟುಂಬದಿಂದ ಅಂಗಾಂಗ ದಾನ: ಹಲವರಿಗೆ ಜೀವದಾನ

ಮಣಿಪಾಲ, ಆ. 29:ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಣಿಪಾಲದ 41 ವರ್ಷದ ಪ್ರಣವ್ ಹೆಗ್ಡೆ ಅವರನ್ನು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ ಬಳಿಕ, ಅವರ ಕುಟುಂಬ ಅಂಗಾಂಗಗಳನ್ನು ದಾನ ಮಾಡಿ ಹಲವು ರೋಗಿಗಳಿಗೆ ಹೊಸ ಬದುಕು ನೀಡಿದೆ. ಪ್ರಣವ್ ಹೆಗ್ಡೆ ಅವರನ್ನು…

ಕಾರ್ಕಳದ ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯಲ್ಲಿ 5 ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಸೇವೆಯ ಆಚರಣೆ

ಕಾರ್ಕಳ, ಆ. 26: ಕಾರ್ಕಳದ ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಸಹಯೋಗದೊಂದಿಗೆ “5 ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಹಾಗೂ ಅಪ್‌ಡೇಟ್ ಮತ್ತು ಥ್ಯಾಂಕ್ಸ್ ಗಿವಿಂಗ್ ” ಎಂಬ ವಿಶೇಷ ಕೃತಜ್ಞತಾ ಕಾರ್ಯಕ್ರಮವು…

ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿಗೆ ಆ.31 ಕೊನೆಯ ದಿನ

ಕಾರ್ಕಳ,ಆ.25: ಮಣಿಪಾಲ ಆರೋಗ್ಯ ಕಾರ್ಡ್–2026ರ ನೋಂದಣಿಗೆ ಆಗಸ್ಟ್ 31 ಕೊನೆಯ ದಿನವಾಗಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾರ್ಕೆಟಿಂಗ್ ವಿಭಾಗದ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು. ಅವರು ಆ.25 ರಂದು ಮಂಗಳವಾರ ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ…

ಆ.19 ರಿಂದ ಕಾರ್ಕಳದ ಡಾ.TMA. ಪೈ ರೋಟರಿ ಆಸ್ಪತ್ರೆಯಲ್ಲಿ ಹಲ್ಲಿನ ಉಚಿತ ತಪಾಸಣೆ

ಕಾರ್ಕಳ,ಆ.15: ಸಾರ್ವಜನಿಕರು ತಮ್ಮ ಬಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ, ಕಾರ್ಕಳದ ಡಾ. TMA ಪೈ ರೋಟರಿ ಆಸ್ಪತ್ರೆಯು ಆ.19 ರಿಂದ ಉಚಿತ ಹಲ್ಲಿನ ತಪಾಸಣೆ ಮತ್ತು ಸಮಾಲೋಚನಾ ಶಿಬಿರವನ್ನು ಆಯೋಜಿಸಿದೆ. ರೂಟ್ ಕೆನಾಲ್ ಚಿಕಿತ್ಸೆ, ದಂತ…

ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಿಂದ ಸಮಗ್ರ ಯಕೃತ್ (ಲಿವರ್) ಆರೋಗ್ಯ ತಪಾಸಣಾ ಪ್ಯಾಕೇಜ್

ಕಾರ್ಕಳ, ಆ.1: ಯಕೃತ್ (ಲಿವರ್) ಸಂಬAಧಿತ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವ ಉದ್ದೇಶದಿಂದ ಕಾರ್ಕಳ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಆಗಸ್ಟ್ 3 ರಿಂದ 5, 2026 ರವರೆಗೆ ಸಮಗ್ರ ಯಕೃತ್ ಆರೋಗ್ಯ ತಪಾಸಣಾ ಪ್ಯಾಕೇಜ್ ಅನ್ನು ಪರಿಚಯಿಸಲಾಗಿದೆ. ರೂ.3,300…

ಕಾರ್ಕಳ ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯಲ್ಲಿ ವಿಶ್ವ ಹೆಪಟೈಟಿಸ್ ದಿನಾಚರಣೆ ಅಂಗವಾಗಿ ಯಕೃತ್ ಆರೋಗ್ಯ ಜಾಗೃತಿ ಕಾರ್ಯಕ್ರಮ

ಕಾರ್ಕಳ, ಜುಲೈ 29: ರೋಟರಿ ಕ್ಲಬ್ ಕಾರ್ಕಳ ಹಾಗೂ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಸಹಯೋಗದಲ್ಲಿ ವಿಶ್ವ ಹೆಪಟೈಟಿಸ್ ದಿನಾಚರಣೆಯ ಅಂಗವಾಗಿ ಯಕೃತ್ ಆರೋಗ್ಯ ಮತ್ತು ಹೆಪಟೈಟಿಸ್ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮವು ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ…

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಜು.25ರಂದು “ವಿಶ್ವ ಭ್ರೂಣಶಾಸ್ತ್ರಜ್ಞರ ದಿನ -2026”

ಮಣಿಪಾಲ,ಜು.23: ಆಧುನಿಕ ಸಂತಾನೋತ್ಪತ್ತಿ ವಿಜ್ಞಾನದ ಅದ್ಭುತವನ್ನು ಸಾಮಾನ್ಯ ಜನರ ಸಮೀಪಕ್ಕೆ ತರುವ ನಿಟ್ಟಿನಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು, ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಸಹಯೋಗದೊಂದಿಗೆ ಜುಲೈ 25ರಂದು ವಿಶ್ವ ಭ್ರೂಣಶಾಸ್ತ್ರಜ್ಞರ ದಿನವನ್ನು ಆಚರಿಸಲಿದೆ. “ಐವಿಎಫ್ ಪ್ರಯೋಗಾಲಯದಲ್ಲಿ ಜೀವನದ ಅದ್ಭುತವನ್ನು ಅನುಭವಿಸಿ” ಎಂಬ ಧ್ಯೇಯದಡಿಯಲ್ಲಿ…

ಕಸ್ತೂರ್ಬಾ ಆಸ್ಪತ್ರೆಯಿಂದ ಯಶಸ್ವಿ ಶಸ್ತ್ರಚಿಕಿತ್ಸೆ: ಮೂತ್ರಪಿಂಡದಿಂದ ಹೃದಯದವರೆಗೆ ಹರಡಿದ್ದ ಕ್ಯಾನ್ಸರ್ ಗಡ್ಡೆ ತೆರವು

ಉಡುಪಿ,ಜು.07:ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯರು ಶಿವಮೊಗ್ಗದ 63 ವರ್ಷದ ರೋಗಿಗೆ ಅತ್ಯಂತ ಅಪೂರ್ವ ಮತ್ತು ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಮರುಜೀವ ನೀಡಿದ್ದಾರೆ. ರೋಗಿಯ ಎಡ ಮೂತ್ರಪಿಂಡದಿಂದ ಆರಂಭವಾಗಿ, ದೇಹದ ಅತಿದೊಡ್ಡ ರಕ್ತನಾಳದ ಮೂಲಕ ಹೃದಯದ ಬಲ ಹೃತ್ಕರ್ಣದವರೆಗೆ ಹರಡಿದ್ದ ಕ್ಯಾನ್ಸ‌ರ್…

ಕಾರ್ಕಳದ ಡಾ. TMA ಪೈ ರೋಟರಿ ಆಸ್ಪತ್ರೆಯಲ್ಲಿ ಜು.6 ರಿಂದ 11 ರವರೆಗೆ ಕೇವಲ ರೂ.399ರಲ್ಲಿ ಕುತ್ತಿಗೆ ಮತ್ತು ಭುಜದ ನೋವು ತಪಾಸಣೆ

ಕಾರ್ಕಳ, ಜು. 4: ಕುತ್ತಿಗೆ ಮತ್ತು ಭುಜದ ನೋವು ಇಂದಿನ ಅತ್ಯಂತ ಸಾಮಾನ್ಯವಾದ ಸ್ನಾಯು ಮತ್ತು ಮೂಳೆ ಸಮಸ್ಯೆಗಳಲ್ಲಿ ಒಂದಾಗಿದೆ. ದೀರ್ಘಕಾಲದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಬಳಕೆ, ಕುಳಿತುಕೊಳ್ಳುವ ಭಂಗಿ, ಒತ್ತಡ, ಪುನರಾವರ್ತಿತ ಚಲನೆಗಳು ಅಥವಾ ವಯಸ್ಸಿಗೆ ಸಂಬಂಧಿಸಿದ ಬದಲಾವಣೆಗಳಿಂದ…

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಮಣಿಪಾಲ, ಜೂ. 24: ವಿಶೇಷ ಮಕ್ಕಳ ಆರೋಗ್ಯ ಸೇವೆಗಳನ್ನು ಮುನ್ನಡೆಸುವ ಮಹತ್ವದ ಹೆಜ್ಜೆಯಾಗಿ, ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಮತ್ತು ಆಸ್ಪತ್ರೆಯ ಮಕ್ಕಳ ಆಂಕೊಲಾಜಿ ವಿಭಾಗವು ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ವಿಭಾಗ, ಹೆಮಟಾಲಜಿ ಮತ್ತು…