ಇನ್ಮುಂದೆ ಸರ್ಕಾರವೇ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಇನ್ಮುಂದೆ ಸರ್ಕಾರವೇ 108 ಆ್ಯಂಬುಲೆನ್ಸ್ ಕಾರ್ಯ ನಿರ್ವಹಿಸುತ್ತೆ. ಯಾವುದೇ ಏಜೆನ್ಸಿ ಮೂಲಕ ಕಾರ್ಯ ನಿರ್ವಹಿಸುವುದಿಲ್ಲ ಎಂದು ಸಚಿವ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆರೋಗ್ಯ ಇಲಾಖೆಯ ಕುರಿತು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಗ್ಯ ಇಲಾಖೆಯಿಂದ ಈ ಮಹತ್ವದ…
