Category: ಆರೋಗ್ಯ

ಎಣ್ಣೆಹೊಳೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ: ಮಕ್ಕಳಿಗೆ ಪಠ್ಯ ಪರಿಕರಗಳ ವಿತರಣೆ

ಕಾರ್ಕಳ: ಎಣ್ಣೆಹೊಳೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ ಹಾಗೂ ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪರಿಕರಗಳ ವಿತರಣಾ ಕಾರ್ಯಕ್ರಮವು ನಡೆಯಿತು. ಯೋಗ ದಿನಾಚರಣೆಯ ಬಳಿಕ ಶಿರ್ಡಿ ಸಾಯಿ ಸಮೂಹ ಶಿಕ್ಷಣ ಸಂಸ್ಥೆ ಕಾರ್ಕಳ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಹೆಚ್ ಆಶೀಷ್…

ಮೂಡಬಿದಿರೆ ಸ್ಪೂರ್ತಿ ವಿಶೇಷ ಶಾಲಾ ಮಕ್ಕಳಿಂದ ಯೋಗ ದಿನಾಚರಣೆ

ಮೂಡಬಿದಿರೆ: ಮೂಡಬಿದಿರೆ ಸ್ಫೂರ್ತಿ ವಿಶೇಷ ಮಕ್ಕಳ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜೂನ್ 21ರಂದು ವಿಶೇಷ ಚೇತನ ಮಕ್ಕಳಿಂದ ಯೋಗಾಸನ ಕಾರ್ಯಕ್ರಮ ನಡೆಯಿತು. ಶಾಲಾ ಶಿಕ್ಷಕರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು ಶಾಲೆಯ ಸಂಸ್ಥಾಪಕರಾದ ಪ್ರಕಾಶ್ ಜೆ ಶೆಟ್ಟಿಗಾರ್ ಪ್ರಸ್ತಾವಿಕವಾಗಿ ಮಾತಾಡಿ…

ಶುರುವಾಗಿದೆ ಮಳೆಗಾಲ: ಮಲೇರಿಯಾ,ಡೆಂಘಿ ಜ್ವರದ ಬಗ್ಗೆ ಬೇಡ ನಿರ್ಲಕ್ಷö್ಯ: ಸ್ವಚ್ಚತೆಗೆ ಇರಲಿ ಆದ್ಯತೆ

ವರದಿ: ಕರಾವಳಿನ್ಯೂಸ್ ಡೆಸ್ಕ್ ಬಿರು ಬಿಸಿಲ ಬೇಗೆ ಮುಗಿದು ಮಳೆಗಾಲ ಆರಂಭವಾಗಿದ್ದು ಜನರಲ್ಲಿ ಸಂತಸ ಮೂಡಿಸಿದೆ. ಆದರೆ ಮಳೆಯ ಬೆನ್ನಲ್ಲೇ ಇದೀಗ ಮಲೇರಿಯಾ,ಡೆಂಘಿ, ಇಲಿಜ್ವರದಂತಹ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಸಾಮಾನ್ಯವಾಗಿ ಮಳೆಗಾಲದ ಆರಂಭದಲ್ಲಿ ಮನೆಯ ಸುತ್ತಮುತ್ತ ಶೇಖರಣೆಯಾದ ಕೊಳಚೆ…

ಕೋವಿಡ್ ಬೂಸ್ಟರ್ ಡೋಸ್​ ತೆಗೆದುಕೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ: ಜೀವಶಾಸ್ತ್ರಜ್ಞ ಶೇಖರ್ ಮಾಂಡೆ

ಬೆಂಗಳೂರು: ಕೋವಿಡ್ ಬೂಸ್ಟರ್ ಡೋಸ್ ಗಳನ್ನು ಪಡೆಯುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಜೀವಶಾಸ್ತ್ರಜ್ಞ ಶೇಖರ್ ಮಾಂಡೆ ಹೇಳಿದ್ದಾರೆ. ಕೋವಿಡ್ ಬೂಸ್ಟರ್​ ಡೋಸ್​ಗಳ ಕುರಿತು ಇರುವ ವೈಜ್ಞಾನಿಕ ಪುರಾವೆಗಳು ದುರ್ಬಲವಾಗಿವೆ. ಹಾಗಾಗಿ ಬೂಸ್ಟರ್ ಡೋಸ್​ಗಳನ್ನು ತೆಗೆದುಕೊಳ್ಳುವುದು ತುಂಬಾ ಸಹಾಯಕವಾಗುವುದಿಲ್ಲ ಎಂದು ಹೇಳಿದ್ದಾರೆ. ಈಗ…

ಇಂದಿನಿಂದ ರಾಜ್ಯಾದ್ಯಂತ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರ ಪ್ರತಿಭಟನೆ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವಂತ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸೋವರೆಗೆ ಮುಷ್ಕರ ನಿಲ್ಲಿಸುವುದಿಲ್ಲ ಎಂಬುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ. ಈ…

ಜನ ಸಾಮಾನ್ಯರಿಗೆ ರಿಲೀಫ್ : ಪ್ಯಾರಸಿಟಮಾಲ್ ಸೇರಿ 128 ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಜ್ವರವಿರಲಿ, ಕೆಮ್ಮು-ಶೀತವಿರಲಿ ಅಥವಾ ತಲೆನೋವೇ ಇರಲಿ ಹೆಚ್ಚಿನವರು ತಕ್ಷಣ ತೆಗೆದುಕೊಳ್ಳುವುದು ಪ್ಯಾರಸಿಟಮಾಲ್. ವೈದ್ಯರ ಬಳಿ ಹೋದ್ರೆ ಎಕ್ಸ್‌ರೇ, ಸ್ಕ್ಯಾನಿಂಗ್ ಎಂದು ಸಿಕ್ಕಾಪಟ್ಟೆ ಫೀಸ್ ಹಾಕ್ತಾರೆ ಎಂದುಕೊಂಡು ಹೆಚ್ಚಿನವರು ಸುಲಭವಾಗಿ ಪ್ಯಾರಾಸಿಟಮಮಾಲ್‌ ಟ್ಯಾಬ್ಲೆಟ್ ತೆಗೆದುಕೊಳ್ಳುತ್ತಾರೆ. ಯಾವುದೇ ವೈದ್ಯರ ಪ್ರಿಸ್ಕ್ರಿಪ್ಶನ್ ಇಲ್ಲದೆ ಈ…