ಅಜೆಕಾರು: ಉಚಿತ ಹೃದಯ ತಪಾಸಣಾ ಶಿಬಿರ: ಮಣಿಪಾಲ್ ಆಸ್ಪತ್ರೆಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ: ಕೆ.ಎಂ.ಸಿ ವೈದ್ಯಕೀಯ ಮುಖ್ಯಸ್ಥ ಡಾ.ಶರತ್ ರಾವ್
ಕಾರ್ಕಳ: ಗ್ರಾಮೀಣ ಪ್ರದೇಶಗಳಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರು ಹೆಚ್ಚಾಗಿ ವಾಸಿಸುತ್ತಿದ್ದು,ಗ್ರಾಮೀಣ ಭಾಗದ ಬಡರೋಗಿಗಳಿಗೆ ಸಕಾಲಕ್ಕೆ ಆರೋಗ್ಯ ಸೇವೆ ದೊರಕುವುದು ಕಷ್ಟ ಸಾಧ್ಯ.ಈ ಹಿನ್ನೆಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳಿಂದ ಬಡ ಹಾಗೂ ಮಧ್ಯಮ ವರ್ಗಗಳ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ…
