ಹಕ್ಕಿಜ್ವರದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿರುವ ಬಗ್ಗೆ X ನಲ್ಲಿ ಪೋಸ್ಟ್…
