ಜಮ್ಮು-ಕಾಶ್ಮೀರದಲ್ಲಿ ಸೇನಾ ಎನ್ಕೌಂಟರ್: ಐವರು ಉಗ್ರರ ಹತ್ಯೆ-ಮುಂದುವರೆದ ಶೋಧ ಕಾರ್ಯಾಚರಣೆ
ಜಮ್ಮುಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಯೋಧರು ಐವರು ಉಗ್ರರನ್ನು ಸದೆಬಡಿದಿದ್ದಾರೆ. ಕುಲ್ಗಾಮ್‌ನ ಬೆಹಿಬಾಗ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಖಚಿತ ಮಾಹಿತಿಯ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನೆಯು…