Category: ವಿದೇಶ

ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ನೋಡಲ್ ಅಧಿಕಾರಿ ನೇಮಕ, ಹೆಲ್ಪ್​ಲೈನ್ ವ್ಯವಸ್ಥೆ

ಬೆಂಗಳೂರು: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿರುವ ಭೀಕರ ಭೂಕಂಪಕ್ಕೆ ಸಾವಿರಾರು ಮಂದಿ ಅಸುನೀಗಿದ್ದಾರೆ. ಟರ್ಕಿಯಲ್ಲಿ 3 ಸಾವಿರ ಭಾರತೀಯರಿದ್ದು, ಅವರ ಪೈಕಿ ನೂರಾರು ಮಂದಿ ಕನ್ನಡಿಗರೂ ಇದ್ದಾರೆ. ಇವರ ಸುರಕ್ಷತೆಗೆ ಮತ್ತು ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಒಬ್ಬ ನೋಡಲ್…

ಟರ್ಕಿಯಲ್ಲಿ 5ನೇ ಬಾರಿ ಕಂಪಿಸಿದ ಭೂಮಿ : ಸಾವಿನ ಸಂಖ್ಯೆ 5000ಕ್ಕೆ ಏರಿಕೆ

ಟರ್ಕಿ : ಟರ್ಕಿ, ಸಿರಿಯಾದಲ್ಲಿ ಸತತ ಎರಡು ದಿನಗಳಿಂದ ಭೂಮಿ ಕಂಪಿಸುತ್ತಿದ್ದು, ಇದೀಗ 5ನೇ ಬಾರಿಗೆ 7.8 ತೀವ್ರತೆಯ ಭೂಕಂಪ ಸಂಭವಿದ್ದು, ಜನರು ಅಪಾಯದಲ್ಲಿ ಸಿಲುಕಿದ್ದಾರೆ. ಈ ವಿನಾಶಕಾರಿ ಭೂಕಂಪದಿAದ ಮೃತಪಟ್ಟವರ ಸಂಖ್ಯೆ ಸುಮಾರು 5,000ಕ್ಕೆ ಏರಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ…

ಬೆಳ್ತಂಗಡಿ : ಹಿಂದೂ  ರಾಷ್ಟ್ರ ಜಾಗೃತಿ ಸಭೆ

ಬೆಳ್ತಂಗಡಿ : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ಸೋಮವಾರ ನಡೆಯಿತು. ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತ ರಘೋತ್ತಮ ಆಚಾರ್ಯ ಶಂಖನಾದ ಮಾಡುವ ಮೂಲಕ ಮತ್ತು ಗಣ್ಯರು…

ಇಂದು ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆಯ ಸಮಾರೋಪ ಸಮಾರಂಭ : ಕಾರ್ಕಳದ ಸಮಗ್ರ ಮಾಹಿತಿಗಳನ್ನೊಳಗೊಂಡ ಪುಸ್ತಕ “ಕಾರ್ಕಳ ಗೆಜೆಟಿಯರ್” ಬಿಡುಗಡೆ

ಕಾರ್ಕಳ: ಕನ್ನಡ ಸಂಸ್ಕೃತಿ ಇಲಾಖೆಯಡಿ ಬರುವ ಗೆಜೆಟಿಯರ್ ಇಲಾಖೆಯು ಇದೀಗ ಕಾರ್ಕಳ ತಾಲೂಕಿನ ಗೆಜೆಟಿಯರ್ ಅನ್ನು ಸಂಪಾದಿಸಿ ಕಾರ್ಕಳ ಗೆಜೆಟಿಯರ್ ಎಂಬ ಪುಸ್ತಕವನ್ನು ಹೊರತಂದಿದ್ದು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ ಸಮಾರಂಭದ ಅಂಗವಾಗಿ ಇಂದು ಸಂಜೆ ಬೈಲೂರು ಕಾಲೇಜು ಮೈದಾನದಲ್ಲಿ…

ಪ್ರಧಾನಿ ಕುರಿತ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರಕ್ಕೆ ಯತ್ನ: ಮೂವರು ವಿದ್ಯಾರ್ಥಿಗಳ ಬಂಧನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿದ ವಿವಾದಿತ ಸಾಕ್ಷ್ಯಚಿತ್ರವನ್ನು ನಿಷೇಧದ ನಂತರವೂ ಪ್ರಸಾರ ಮಾಡಲು ಮುಂದಾದ ಕಾರಣಕ್ಕೆ ಮೂವರು ಎಡಪಂಥೀಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿವಿಯಲ್ಲಿ ಈ ಡಾಕ್ಯುಮೆಂಟರಿಯನ್ನು ಇಂದು ಸಂಜೆ ಪ್ರಸಾರ…

ಭೂಮಿಯ ಒಳಪದರ ವಿರುದ್ಧ ದಿಕ್ಕಿನಲ್ಲಿ ತಿರುಗಲಾರಂಭಿಸಿದೆ: ಅಧ್ಯಯನ ವರದಿಯಲ್ಲಿ ಬಹಿರಂಗ

ಕರಾವಳಿ ಡಿಜಿಟಲ್ ಡೆಸ್ಕ್ ಭೂಮಿಯ ಒಳಭಾಗವು ಇತ್ತೀಚೆಗೆ ತಿರುಗುವುದನ್ನು ನಿಲ್ಲಿಸಿದೆ ಮತ್ತು ವಿರುದ್ಧ ದಿಕ್ಕಿನಲ್ಲಿ ತಿರುಗಲು ಪ್ರಾರಂಭಿಸಿದೆ ಎಂದು ಹೊಸ ಅಧ್ಯಯನವು ಕಂಡುಹಿಡಿದಿದೆ. ಭೂಮಿಯ ಒಳಗಿನ ಡೈನಾಮಿಕ್ಸ್ ಮತ್ತು ಅದರ ಪದರಗಳ ನಡುವಿನ ಪರಸ್ಪರ ಕ್ರಿಯೆಗಳ ಬಗ್ಗೆ ನಮ್ಮ ತಿಳುವಳಿಕೆಗೆ ಇದು…

ಮರುಘಾಶ್ರೀ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ಬಾಲಕಿಯರ ಮೇಲೆ ಅತ್ಯಾಚಾರವಾಗಿಲ್ಲ ಜಿಲ್ಲಾಸ್ಪತ್ರೆಯ ವೈದ್ಯರ ವರದಿಯಲ್ಲಿ ಬಹಿರಂಗ

ಚಿತ್ರದುರ್ಗ: ಹಾಸ್ಟೆಲ್​ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮುರುಘಾ ಮಠ ಶಿವಮೂರ್ತಿ ಮುರುಘಾ ಶರಣರ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಅವರು ಜೈಲು ಸೇರಿದ್ದಾರೆ. ಆದ್ರೆ ಬಾಲಕಿಯರ ಮೇಲೆ ಅತ್ಯಾಚಾರ ಆಗಿಲ್ಲ ಎಂದು ಜಿಲ್ಲಾಸ್ಪತ್ರೆಯ ವೈದ್ಯರು…