ಇಸ್ರೇಲ್ ನಲ್ಲಿ ಉಗ್ರರ ಪೈಶಾಚಿಕ ದಾಳಿ! ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಭಾರತೀಯ ಮಹಿಳೆ ಮೇಲೆ ಹಮಾಸ್ ಉಗ್ರರ ದಾಳಿ!
ಜೆರುಸಲೇಮ್:ಕಳೆದ 7 ವರ್ಷಗಳಿಂದ ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ಮಹಿಳೆ ತನ್ನ ಪತಿ ಹಾಗೂ ಮಕ್ಕಳೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತಾಡುವ ವೇಳೆಯೇ ಹಮಾಸ್ ಉಗ್ರರು ಭೀಕರ ದಾಳಿ ನಡೆಸಿದ್ದಾರೆ. ಪತ್ನಿ ಮಾತನಾಡುವ ಸಂದರ್ಭದಲ್ಲಿ ಏಕಾಎಕಿ ಭೀಕರ ಸ್ಫೋಟ, ಗುಂಡಿನ ಶಬ್ದ ಭಾರತದಲ್ಲಿರುವ…
