ನಾನಿನ್ನೂ ಜೀವಂತವಾಗಿದ್ದೇನೆ’: ಸಾವಿನ ಸುದ್ದಿ ಸುಳ್ಳು ಎಂದ ಹೀತ್ ಸ್ಟ್ರೀಕ್
ಹರಾರೆ(ಆ.23): ಜಿಂಬಾಬ್ವೆ ಕ್ರಿಕೆಟ್ ದಂತಕಥೆ ಹೀಥ್ ಸ್ಟ್ರೀಕ್ ಕೊನೆಯುಸಿರೆಳೆದಿದ್ಧಾರೆ ಎನ್ನುವ ಸುದ್ದಿ ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ ಮೂಡಿಸಿತ್ತು. ಸಹ ಆಟಗಾರ ಹೆನ್ರಿ ಒಲಂಗಾ ಮಾಡಿದ ಒಂದು ಟ್ವೀಟ್, ಸಾವಿನ ಗಾಳಿಸುದ್ದಿಗೆ ಇಡೀ ಕ್ರಿಕೆಟ್ ಜಗತ್ತೇ ಕಂಬನಿ ಮಿಡಿದಿತ್ತು. ಇದೀಗ ಆ ಸುದ್ದಿಗೆ…
