ಆದಿತ್ಯ L1 ಉಡಾವಣೆ ಯಶಸ್ವಿ:ಭಾರತದ ಹಿರಿಮೆಯನ್ನು ಸೂರ್ಯನ ಎತ್ತರಕ್ಕೆ ಏರಿಸಿದ ಇಸ್ರೋ
ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆಯ ಸೂರ್ಯಯಾನ ಯೋಜನೆಯ ಅಡಿಯಲ್ಲಿ ಆದಿತ್ಯ ಎಲ್1 ಬಾಹ್ಯಾಕಾಶ ನೌಕೆಯನ್ನು ಶನಿವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಆದಿತ್ಯ L1 ಹೊತ್ತ ಪಿಎಸ್ಎಲ್ವಿ ರಾಕೆಟ್ನ (PSLV-XLC57) ಉಡಾವಣೆ ಯಶಸ್ವಿಯಾಗಿದೆ…
